Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಜಿಲ್ಲಾ ಪ್ರಶಸ್ತಿ‌ ಪಡೆದ ಶಿಕ್ಷಕರಿಗೆ ಇನ್ನಷ್ಟು‌ ಪ್ರೇರಣೆಯಾಗಲಿ
ಜಿಲ್ಲಾ ಸುದ್ದಿ

ಜಿಲ್ಲಾ ಪ್ರಶಸ್ತಿ‌ ಪಡೆದ ಶಿಕ್ಷಕರಿಗೆ ಇನ್ನಷ್ಟು‌ ಪ್ರೇರಣೆಯಾಗಲಿ

D KumaraswamyBy D KumaraswamySeptember 4, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ, ದೇಶ ಕಟ್ಟುವ ಕಾರ್ಯದಲ್ಲಿ ಭದ್ರಬುನಾದಿ ಹಾಕಿ ದೇಶದ ಪ್ರಜೆಗಳನ್ನು ಸತ್ ಪಥದಲ್ಲಿ ನಡೆಸುವ ಶಿಕ್ಷಕರಿಗೆ 2022-23 ನೇ ಸಾಲಿನಲ್ಲಿ ಭಾರತ ಸರ್ಕಾರದ ವತಿಯಿಂದ ನೀಡುವ “ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ” ಕರ್ನಾಟಕ ಸರ್ಕಾರದ ವತಿಯಿಂದ ನೀಡುವ ರಾಜ್ಯ,ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ‌ ಪ್ರಶಸ್ತಿಗೆ ಆಯ್ಕೆಯಾದ, ಸರ್ಕಾರಿ ನೌಕರರಲ್ಲೇ ಅತಿ ದೊಡ್ಡ ಸಮುದಾಯವಾದ ಶಿಕ್ಷಕ ಬಂಧುಗಳು ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಿಂದ ಆಯ್ಕೆಯಾಗಿರುವ ಎಲ್ಲಾ ಶಿಕ್ಷಕ ಬಾಂಧವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಚಿತ್ರದುರ್ಗದ ಸಮಸ್ತ ಪದಾಧಿಕಾರಿಗಳ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಜಲ್ಲಾಧ್ಯಕ್ಷ ಮಂಜುನಾಥ್ ತಿಳಿಸಿದ್ದಾರೆ.
ತಮ್ಮ ಅನುಪಮ ಸೇವೆಗಾಗಿ ಶಿಕ್ಷಕರ ದಿನಾಚರಣೆಯಂದು ರಾಷ್ಟ್ರ,ರಾಜ್ಯ,ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಸ್ವೀಕರಿಸಲಿರುವ ಎಲ್ಲರಿಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ವತಿಯಿಂದ ಹೃದಯಪೂರ್ವಕ ಅಭಿನಂದನೆಗಳು,ಮುಂದಿನ ದಿನಗಳಲ್ಲಿ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ತಮ್ಮಿಂದ ಗುಣಮಟ್ಟದ ಉತ್ತಮ ಸೇವೆ ಸಲ್ಲಿಸಿರೆಂದು ಆಶಿಸುತ್ತೇನೆ. ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಪ್ರಾಮಾಣಿಕವಾಗಿ ನೀವುಗಳು ಶ್ರಮಿಸುತ್ತಾ,ಆದರ್ಶ ಶಿಕ್ಷಕರಾಗಿ ಸಮಾಜದಲ್ಲಿ “ಶಿಕ್ಷಕ” ವೃತ್ತಿಯ ಪಾವಿತ್ರ್ಯತೆಯನ್ನು ಕಾಪಿಟ್ಟುಕೊಂಡು,ಪ್ರಶಸ್ತಿಯ ಮೌಲ್ಯ,
ಘನತೆ, ಗೌರವವನ್ನು ಎತ್ತಿ ಹಿಡಿದು,ಮಾದರಿ ಶಿಕ್ಷಕರಾಗಿ, ಇನ್ನಷ್ಟು ಕೀರ್ತಿ, ಯಶಸ್ಸು ತಮಗೆ ಲಭಿಸಲಿ ಎಂದು ಶುಭ ಹಾರೈಸಿದರು.
ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಳು: ಉಮೇಶ.ಟಿ.ಪಿ.ಅಮೃತಾಪುರ ಹೊಳಲ್ಕೆರೆ.ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಶ್ರೀಮತಿ ಕವಿತ.ಇ ಬೋರಪ್ಪನಗುಡಿ. ಚಳ್ಳಕೆರೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಶ್ರೀಮತಿ ಬಿ ಎಸ್.ಯೋಗೇಶ್ವರಿ.ಗಾಂಧಿನಗರ ಚಳ್ಳಕೆರೆ ಈರಣ್ಣ.ಬಿ.ಹಿರೇಮದುರೆ ಉಪ್ಪಾರಹಟ್ಟಿ ಚಳ್ಳಕೆರೆಎಂಎನ್.ರಾಮು.ಭೀಮಸಮುದ್ರ.ಚಿತ್ರದುರ್ಗ, ಝಮ್ರದ್ ಫರ್ವಿನ್.ಅಗಸನಕಲ್ಲು ಚಿತ್ರದುರ್ಗವಸಂತಕುಮಾರ.ಸಿದ್ದಾಪುರ, ಚಿತ್ರದುರ್ಗ ಎನ್.ಬಸವರಾಜಪ್ಪ ಗುಡ್ಡದಸಾಂತೇನಹಳ್ಳಿ.ಹೊಳಲ್ಕೆರೆ ಎನ್.ತಿಪ್ಪೇಸ್ವಾಮಿ ಚನ್ನಪಟ್ಟಣ,ಹೊಳಲ್ಕೆರೆ ಎಸ್.ಜಾನಕಮ್ಮಬನ್ಸಿಹಳ್ಳಿ.ಹೊಸದುರ್ಗಜಿ.ಸರಸ್ವತಿ.ಕಾಟೇಹಳ್ಳಿಹೊಸದುರ್ಗ,ನಾಗರಾಜ್.ಜಿ.ಜಿ.ಕೋನಸಾಗರ,ಮೊಳಕಾಲ್ಮುರುP.N.ಕುಮಾರ್.ಚೌಡಿಪುರ,ಮೊಳಕಾಲ್ಮುರು,T.H.ಓಬಳೇಶ್,ಗೋಗುದ್ದು,ಹಿರಿಯೂರು, ವಿಶೇಷ ಜಿ.ಹಾಲೇಶ್, ಶಾಂತಿನಗರ,ಚಳ್ಳಕೆರ ಪ್ರೇಮ .ಕೆಲ್ಲೋಡು ಹೊಸದುರ್ಗಭಾಗ್ಯಮ್ಮ ಹೇಮದಳ ಹಿರಿಯೂರು ಶಿವಕುಮಾರ್ ಬೆಳವಿನಮರದಹಟ್ಟಿ.ಮೊಳಕಾಲ್ಮುರು,ಶಾಂತಮ್ಮ ಅನ್ನೇಹಾಳ್ಮತ್ತು ಜಂಪಯ್ಯನಹಟ್ಡಿ ಚಿತ್ರದುರ್ಗ ಇವರ ಜೊತೆಗೆ ಶಿಕ್ಷಕರೆಲ್ಲರಿಗೂ ವೃತ್ತಿಯಲ್ಲಿ ತೊಡಗಿರುವ ಎಲ್ಲಾ ಗುರುಗಳು ಮತ್ತು ಗುರು ಮಾತೆಯರು ತಮ್ಮ ವೃತ್ತಿ ಜೀವನದಲ್ಲಿ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆಯಾಗಲಿ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾಧ್ಯಕ್ಷ ಮಂಜುನಾಥ ಕೆ ಹಾರೈಸಿದ್ದಾರೆ

 

 

Share. Facebook Twitter Pinterest LinkedIn Tumblr WhatsApp Email
Previous Articleಕೆಲ ಮಹನೀಯರು ಮಾಡುವ ಕೆಲಸ ಬೆಳಕಿಗೆ ಬರುವುದಿಲ್ಲ
Next Article ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಉಚಿತ ಅಕ್ಕಿ ಸ್ಥಗಿತ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.