15 ರಾಜ್ಯಗಳಿಗೆ ಉಸ್ತುವಾರಿ ಘೋಷಿಸಿದ ಬಿಜೆಪಿ

ದೇಶ

BIG BREAKNG
15 ರಾಜ್ಯಗಳಿಗೆ ಉಸ್ತುವಾರಿ ಘೋಷಿಸಿದ ಬಿಜೆಪಿ ಮಾಜಿ‌ ಸಿಎಂಗೆ ಮಹತ್ವದ ಜವಾಬ್ದಾರಿ

 

 

 

ನವದೆಹಲಿ: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಎಲ್ಲಾ ರಾಜಕೀಯ ಪಕ್ಷಗಳು ಸಮಾವೇಶ, ರ್ಯಾಲಿ ಹಮ್ಮಿಕೊಳ್ಳುತ್ತಿದೆ. ಇದರ ನಡುವೆ ಬಿಜೆಪಿ ರಾಜ್ಯಗಳಲ್ಲಿ ಅಧಿಕಾರ ಗಟ್ಟಿಗೊಳಿಸಲು ಹಾಗೂ ಹೊಸ ರಾಜ್ಯಗಳಲ್ಲಿ ಅಧಿಕಾರ ಹಿಡಿಯಲು ಮುಂದಾಗಿದೆ.

Leave a Reply

Your email address will not be published. Required fields are marked *