Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ದೇಶ»ಬಿಜೆಪಿ ಯುವ ಜನತೆಯ ಕನಸು ಮತ್ತು ಆತ್ಮವಿಶ್ವಾಸವನ್ನು ಹಾಳು ಮಾಡುತ್ತಿದೆ
ದೇಶ

ಬಿಜೆಪಿ ಯುವ ಜನತೆಯ ಕನಸು ಮತ್ತು ಆತ್ಮವಿಶ್ವಾಸವನ್ನು ಹಾಳು ಮಾಡುತ್ತಿದೆ

D KumaraswamyBy D KumaraswamyOctober 12, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುವಜನತೆಯ ಕನಸು ಮತ್ತು ವಿಶ್ವಾಸವನ್ನು ನಾಶ ಮಾಡುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.

 

 

ಅವರು ಚಳ್ಳಕೆರೆ ತಾಲೂಕಿನ ಗಿರಿಯಮ್ಮನ ಹಳ್ಳಿಯಲ್ಲಿ ಯುವ ಜನತೆಯೊಂದಿಗೆ ಸಂವಾದ ಸಭೆಯಲ್ಲಿ‌ ಮಾತನಾಡಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರ ಉದ್ಯೋಗ ಸೃಷ್ಠಿ ಮಾಡುವುದನ್ನು ನಾಶಪಡಿಸಿದ್ದಾರೆ. ಡಿ ಮಾನಿಟೈಸೇಷನ್ ನಿಂದಾಗಿಯೂ ದೇಶ ತೊಂದರೆಗೆ ಸಿಲುಕುವಂತೆ ಮಾಡಿದ್ದಾರೆ, ಇದರಿಂದ ನಿರುದ್ಯೋಗ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ. ಸರ್ಕಾರಕ್ಕೆ ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ಇಷ್ಟವಿಲ್ಲವಾಗಿದ್ದು, ಇದರಿಂದ ಯುವ ಶಕ್ತಿ ನಾಶವಾಗುತ್ತಿದೆ, ಇದೊಂದು ಅಪರಾಧವಾಗಿದೆ. ಇದ್ದಂತವರಿಗೆ ವ್ಯಾಪಾರೋದ್ಯಮ ಸ್ಥಾಪಿಸಲು ಹಾಗೂ ಅವರಿಗೆ ಉದ್ಯೋಗ ನೀಡುವುದರಿಂದ ಯಾವುದೇ ಪ್ರಯೋಜನ ವಿಲ್ಲ,ಇದೂ ಕೂಡ ಅಪರಾಧವಾಗಿದೆ.ಮುಂದಿನ ದಿನಗಳಲ್ಲಿ‌ ನಾವು ಖಾಲಿ ಸ್ಥಾನಗಳಿರುವ ಕಡೆಗಳಿಗೆ ಉದ್ಯೋಗ ಸೃಷ್ಟಿ ಮಾಡಿ ತುಂಬಿಕೊಳ್ಳುತ್ತೇವೆ. ಆರೋಗ್ಯ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡುತ್ತೇವೆ. ಇದರಲ್ಲಿ ಯುವಜನತೆಗೆ ಆದ್ಯತೆ ನೀಡುತ್ತವೆ. ಸರಿಯಾದ ರೀತಿಯಲ್ಲಿ ಯೋಜನೆ ತಯಾರು ಮಾಡಿದರೆ ಯಾರೂ ಕೂಡ ಪಾರ್ಟ್ ಟೈಮ್ ಜಾಬ್ ಹುಡುಕುವ ಅವಶ್ಯಕತೆ ಇಲ್ಲ, ನೀವೆಲ್ಲಾ ಬಹಳಷ್ಟು ಬುದ್ದಿವಂತರೇ ಇದ್ದೀರಾ, ಅದರೆ ಅದರ ಸದ್ಬಳಕೆಯಾಗಬೇಕಿದೆ, ಆದರೆ ಬಿಜೆಪಿ ಸರ್ಕಾರಗಳು ಇದರ ಉಪಯೋಗ ಮಾಡಿಕೊಳ್ಳುತ್ತಿಲ್ಲ, ಉದ್ಯೋಗ ಸೃಷ್ಠಿ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಈ ಸಮಯದಲ್ಲಿ ಕೆಪಿಸಿಸಿ‌ ಅಧ್ಯಕ್ಷ. ಡಿಕೆ‌ಶಿವಕುಮಾರ್ ಮತ್ತಿತರರು ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಬೆಳ್ಳಂಬೆಳಗ್ಗೆ ಹರಿದ ರಕ್ತದೋಕುಳಿ ಓರ್ವ ಸಾವು
Next Article ಬೋನಿಗೆ ಸೆರೆ ಸಿಕ್ಕ ಚಿರತೆ ಮರಿ
D Kumaraswamy
  • Tumblr

Related Posts

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ: ಅರ್ಜುನ್, ಕೇಶವ

February 10, 2025

ಎಸ್ಸಿ ಪಟ್ಟಿಯಿಂದ ಎಕೆ ಎಡಿ  ಹೆಸರು ತೆಗೆಯಿರಿ: ಮಾಜಿ ಸಚಿವ ಹೆಚ್.ಆಂಜನೇಯ

February 10, 2025

ಲಿಂಗ ಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

February 7, 2025

ವಿಭಿನ್ನ ಚಿತ್ರಕ್ಕಾಗಿ ಮತ್ತೆ ಒಂದಾದ ನಿರ್ದೇಶಕ ಚಿದಂಬರಂ ಹಾಗು ಜೀತು ಮಾಧವನ್

January 2, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.