Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಕ್ರೈಂ»ನಾಟಕದ ದೃಶ್ಯ ಅಭ್ಯಾಸ ಮಾಡಲು ಹೋಗಿ ಜೀವ ಕಳೆದುಕೊಂಡ ಬಾಲಕ
ಕ್ರೈಂ

ನಾಟಕದ ದೃಶ್ಯ ಅಭ್ಯಾಸ ಮಾಡಲು ಹೋಗಿ ಜೀವ ಕಳೆದುಕೊಂಡ ಬಾಲಕ

D KumaraswamyBy D KumaraswamyOctober 30, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕರ್ನಾಟಕ ರಾಜ್ಯೋತ್ಸವದ ದಿನದಂದು ಭಗತ್ ಸಿಂಗ್ ಪಾತ್ರ ನಿರ್ವಹಿಸಲು ಅಭ್ಯಾಸ ನಡೆಸುತ್ತಿದ್ದ ವೇಳೆ ಅವಘಡ ಸಂಭವಿಸಿ ಏಳನೇ ತರಗತಿಯ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಮೃತ ದುರ್ದೈವಿ.

 

 

ಸಂಜಯ್ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ದಿನದಂದು ಭಗತ್ ಸಿಂಗ್ ಪಾತ್ರ ನಿರ್ವಹಿಸಲು ನಿರ್ಧರಿಸಿದ್ದಾನೆ ಅದರಂತೆ ಶನಿವಾರ ಮನೆಯಲ್ಲಿ ಅಭ್ಯಾಸ ನಡೆಸುತ್ತಿದ್ದ ಎನ್ನಲಾಗಿದೆ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ, ಮನೆಯೊಳಗೇ ಭಗತ್ ಸಿಂಗ್ ಅವರನ್ನು ಗಲ್ಲಿಗೇರಿಸುವ ಪಾತ್ರವನ್ನು ಅಭ್ಯಾಸ ಮಾಡಿಕೊಳ್ಳಲು ಮನೆಯ ಒಳಗಿದ್ದ ಫ್ಯಾನಿಗೆ ಹಗ್ಗ ಕಟ್ಟಿ ಮುಖಕ್ಕೆ ಉಲ್ಲನ್ ಟೋಪಿ ಹಾಕಿಕೊಂಡು ಮಂಚದ ಮೇಲಿಂದ ಜಿಗಿದಿದ್ದಾನೆ, ಈ ವೇಳೆ ಕುತ್ತಿಗೆಗೆ ಹಾಕಿದ ಹಗ್ಗ ಬಿಗಿದು ಬಿಡಿಸಲಾಗದೆ ಅಲ್ಲೇ ಸಾವನ್ನಪ್ಪಿದ್ದಾನೆ.

ಸಂಜೆ ವೇಳೆ ಪೋಷಕರು ಬಂದು ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿದೆ ಕೂಡಲೇ ಹತ್ತಿರದ ಆಸ್ಪತ್ರೆಗೆ ಕೊಂಡೊಯ್ದರು ಯಾವುದೇ ಪ್ರಯೋಜನವಾಗಲಿಲ್ಲ. ಸಂಜಯ್ ಗೌಡ, ಎಸ್ ಎಲ್ ವಿ ಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿಯಾಗಿದ್ದು ನಾಗರಾಜ್ ಮತ್ತು ಭಾಗ್ಯಲಕ್ಷ್ಮೀ ದಂಪತಿಯ ಪುತ್ರನಾಗಿದ್ದಾನೆ

Share. Facebook Twitter Pinterest LinkedIn Tumblr WhatsApp Email
Previous Articleಉದ್ಯೋಗ ಪ್ರಕ್ರಿಯೆ ರದ್ದುಗೊಳಿಸಿ: ಹೆಚ್. ಆಂಜನೇಯ
Next Article ತಿಪ್ಪೇರುದ್ರಪ್ಪ ಇವರ ಧರ್ಮಪತ್ನಿ ಶ್ರೀ ಮತಿ ಶಿವಮ್ಮ ನಿಧನ
D Kumaraswamy
  • Tumblr

Related Posts

ಹಾಡು ಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಒಡವೆ ದೋಚಿದ ಡರೋಡೆ ಗ್ಯಾಂಗ್

September 1, 2025

ಹೊಸದುರ್ಗ: ಬೈಕ್ ಕಳ್ಳರಿಬ್ಬರ ಬಂಧನ11 ಬೈಕ್ ಗಳು ವಶ

August 26, 2025

ಚಾಕು ತೋರಿಸಿ ಬೆದರಿಸಿ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಕಳ್ಳನ ಬಂಧಿಸಿದ ಶ್ರೀರಾಂಪುರ ಪೊಲೀಸರು

September 13, 2024

ಕುಡಿದ ಅಮಲಿನಲ್ಲಿ ತೆಗೆದೆ ಬಿಟ್ರು ಸ್ನೇಹಿತನ ಪ್ರಾಣವ

February 18, 2024
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.