Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ‌ತನ್ನಿ: ಶಾಸಕ ತಿಪ್ಪಾರೆಡ್ಡಿ
ಜಿಲ್ಲಾ ಸುದ್ದಿ

ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ‌ತನ್ನಿ: ಶಾಸಕ ತಿಪ್ಪಾರೆಡ್ಡಿ

D KumaraswamyBy D KumaraswamyNovember 29, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಭಾರತೀಯ ಜನತಾ ಪಕ್ಷ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ಜನತೆಗೆ ಎಲ್ಲಾ ಸೌಲಭ್ಯಗಳನ್ನು ನೀಡಿದ್ದು, ಮುಂಬರುವ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಗೆಲ್ಲಿಸಿ ಅಧಿಕಾರಕ್ಕೆ ತರಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮನವಿ‌ ಮಾಡಿದರು.
ನಗರದ ಹೊಳಲ್ಕೆರೆ ರಸ್ತೆಯ ಹಳ್ಳದ ಏರಿ ಜನರಿಗೆ ಹಕ್ಕುಪತ್ರ ವಿತರಣೆ ಸಮಾರಂಭದಲ್ಲಿ ಫಲಾನುಭವಿಗಳಿಗೆ ಹಕ್ಕಪತ್ರ ವಿತರಿಸಿ ಮಾತನಾಡಿದರು.
ಕಳೆದ ಹಲವು ವರ್ಷಗಳಿಂದ ನಗರದ ಬಹುತೇಕ ಜನರು ತಮ್ಮ ಮನೆಗಳಿಗೆ ಹಕ್ಕುಪತ್ರ ಇಲ್ಲದೆ ಪರಿತಪಿಸುತ್ತಿದ್ದು, ಪ್ರತಿ ಚುನಾವಣೆಯಲ್ಲೂ ಬೇಡಿಕೆ ಈಡುತ್ತಿದ್ದರು. ಇದನ್ನು ಬಿಜೆಪಿ ಮನಗಂಡು ಚುನಾವಣೆಯಲ್ಲಿ ಹಕ್ಕುಪತ್ರ ನೀಡುವುದಾಗಿ ಭರವಸೆ ನೀಡಿತ್ತು, ಅದರಂತೆ ಇಂದು ಫಲಾನುಭವಿಗಳಿಗೆ ಹಕ್ಕುಪತ್ರ ನೀಡುತ್ತಿದೆ. ಇದರಲ್ಲಿ ಯಾರದಾದರೂ ಹೆಸರು ಬಿಟ್ಟಿದ್ದರೆ ಪುನಃ ಸೇರಿಸಬಹುದು ಎಂದು ತಿಳಿಸಿದರು.
ಮೊದಲು ಕುಡಿಯುವ ನೀರಿಗೆ ಬೀದಿ ಬೀದಿ ಅಲೆಯಬೇಕೆಂದು ಬೆದರಿ ಚಿತ್ರದುರ್ಗಕ್ಕೆ ಸೊಸೆಯಾಗಿ ಬರಲು ಹಿಂದೇಟು ಹಾಕುತ್ತಿದ್ದ ಹೆಣ್ಣು ಮಕ್ಕಳಿಗೆ ಇಂದು ನಿರಾಳ ಮಾಡಿದ್ದು, ನಗರದ ಎಲ್ಲಾ ಬಡಾವಣೆಗಳ ಮನೆಗಳಲ್ಲಿ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಹೇಳಿದ ಅವರು, ಪ್ರತಿ‌ ಬಡಾವಣೆಯಲ್ಲೂ ಸಿಸಿ ರಸ್ತೆಗಳನ್ನು ನಿರ್ಮಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದರು.
ಕೊರೊನಾ ಅಂತಹ ಮಹಾಮಾರಿಗೆ ಲಸಿಕೆ ಕಂಡುಹಿಡಿಯುವ ಮೂಲಕ ಜನರ ಜೀವವನ್ನು ಉಳಿಸಿದ್ದಾರೆ. ಮೊದಲು ಲಸಿಕೆ ತಗೋಬೇಡಿ ಎಂದು ಜನರಿಗೆ ತಪ್ಪು ಮಾಹಿತಿ ನೀಡಿದವರೆ ನಂತರ ಲಸಿಕೆ ಪಡೆಯಲು ಸಾಲಿನಲ್ಲಿ ನಿಂತರು. ಇಂತಹ ಜನರ ಸಹವಾಸ ನಮಗೆ ಬೇಡ ಎಂದು ಹೇಳಿದ ಅವರು, ೩೦ ಕೋಟಿ ಜನಸಂಖ್ಯೆ ಹೊಂದಿರುವ ನಮ್ಮ ಪಕ್ಕದ ದೇಶಗಳ ಜನರನ್ನು ಯಾರಿಂದಲೂ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಆದರೆ ೧೩೫ ಕೋಟಿ ಜನರನ್ನು ನಮ್ಮ ದೇಶದ ಪ್ರಧಾನಿ ಮೋದಿ ಉಳಿಸಿಕೊಂಡಿದ್ದಾರೆ ಇದು ನಮ್ಮ ಹೆಮ್ಮೆ ವಿಷಯ. ಬೇರೆ ದೇಶದಲ್ಲಿ ಆಹಾರ ಇಲ್ಲದೆ ಹಸಿವಿನಿಂದ ಸಾಯುತ್ತಿದ್ದಾರೆ. ಆದರೆ ಮೋದಿ ದೇಶದಲ್ಲಿ ಯಾರೂ ಕೂಡ ಹಸಿವಿಂದ ಸಾಯಬಾರದು ಎಂದು ಹೇಳಿ ಎಲ್ಲರಿಗೂ ಉಚಿತ ಅಕ್ಕಿ ನೀಡುತ್ತಿದ್ದಾರೆ ಇಂತಹ ಪ್ರಧಾನಿ ನಮಗೆ ಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸುರೇಶ್, ನಗರಸಭೆ ಸದಸ್ಯರಾದ ಬಾಲಮ್ಮ, ಸುರೇಶ್, ವೆಂಕಟೇಶ್, ನವೀನ್ ಸೇರಿದಂತೆ ಇತರರು ಹಾಜರಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಯಾರ ಹೆಸರು ಬಿಡದಂತೆ ಪಟ್ಟಿಯಲ್ಲಿ ಸೇರಿಸಿ: ಶಾಸಕ ರಘುಮೂರ್ತಿ
Next Article ಅಕ್ರಮ ಒತ್ತುವರಿ ಮಾಡಿಕೊಂಡರೆ ‌ಬಿಡುವುದಿಲ್ಲ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.