Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜಕೀಯ»ಬಡವರ ಕಲ್ಯಾಣಕ್ಕೆ ಮತ್ತೆ ಕಾಂಗ್ರೆಸ್ ಬರಬೇಕು
ರಾಜಕೀಯ

ಬಡವರ ಕಲ್ಯಾಣಕ್ಕೆ ಮತ್ತೆ ಕಾಂಗ್ರೆಸ್ ಬರಬೇಕು

D KumaraswamyBy D KumaraswamyJuly 27, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ
ವತಿಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ
75 ನೆಯ ಜನ್ಮ ದಿನದ ಪ್ರಯುಕ್ತ ಹಾಗೂ ದಿನಾಂಕ:1-8-2022 ರಿಂದ ದಿನಾಂಕ:10-8-2022 ರ ನಡುವೆ 75 ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ
ಬೃಹತ್ ಪಾದಯಾತ್ರೆ ಬಗ್ಗೆ, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಮೊಳಕಾಲ್ಮೂರು ಬ್ಲಾಕ್ ಹಾಗೂ ತಳಕು ಬ್ಲಾಕ್ ವತಿಯಿಂದ
ಆಗಸ್ಟ್ 15ರಂದು ಬೆಂಗಳೂರಿನಲ್ಲಿ ನಡೆಯವ
75 ನೆಯ ಸ್ವಾತಂತ್ರ್ಯದಿನಾಚರಣೆಯ ಮಹತ್ವದ
ಸಮಾವೇಶಕ್ಕೆ ಮೊಳಕಾಲ್ಮೂರಿನಲ್ಲಿ
ಈ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು
ಮೊಳಕಾಲ್ಮೂರು ವಿಧಾನ ಸಭಾ
ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ
ಡಾ.ಬಿ.ಯೋಗೇಶ್ ಬಾಬು ಭಾಗವಹಿಸಿ ಮಾತನಾಡಿ, ಬಜೆಪಿ ಕಾಲ ಹರಣ ಮಾಡುತ್ತಿದೆ.‌ಅಭಿವೃದ್ದಿ ಮಾತ್ರ ಶೂನ್ಯವಾಗಿದೆ. ದ್ವೇಷದ ರಾಜಕಾರಣ ಮಾಡುತ್ತಿದ್ದು,ನಲವತ್ತು ಪರ್ಸೆಂಟ್ ಸರ್ಕಾರವಾಗಿದೆ. ಜನರ ಕಲ್ಯಾಣ ಮತ್ತು‌ಅಭಿವೃದ್ದಿಗೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾಗಿದೆ ಆದ್ದರಿಂದ ಪಕ್ಷವನ್ನು ಬೇರು‌ಮಟ್ಟದಿಂದ ಸಂಘಟಿಸಬೇಕಾಗಿದೆ ಎಂದರು.

 

 

 

ಈ ಸಂದರ್ಭದಲ್ಲಿ ಟಿ ಕೆ ಖಲೀಮ್ ಉಲ್ಲಾ ಅಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಸಮಿತಿ ಮೊಳಕಾಲ್ಮೂರು, ತಳಕು ಹಾಗೂ ನಾಯಕನಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ರೆಡ್ಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಜಯಮ್ಮ ಬಾಲರಾಜ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಬಾಲರಾಜು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ
ಮಹಾದೇವಪುರ
ತಿಪ್ಪೇಸ್ವಾಮಿ, ಹಾಗೂ
ಶ್ರೀ ಜಗದೀಶ್ ಅವರು,
ಶ್ರೀ ನಾಗಭೂಷಣ್ ಅವರು,
ಶ್ರೀ ಜಯಣ್ಣನವರು, ಬಿಜಿಕೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶಿವರೆಡ್ಡಿ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ವಿ ಮಾರನಾಯಕ, ಮಾಜಿ ಕೆಪಿಸಿಸಿ ಸದಸ್ಯರು ಟಿ ತಿಮ್ಮಪ್ಪ, ಮಾಜಿ ತಾಲೂಕ ಪಂಚಾಯತಿ ಅಧ್ಯಕ್ಷರು ಕೆ ಟಿ ತಿಪ್ಪೇಸ್ವಾಮಿ ,ಮಾಜಿ ತಾಲೂಕ್ ಪಂಚಾಯ್ತಿ ಉಪಾಧ್ಯಕ್ಷರು ಏ ಕೆ ಮಂಜುನಾಥ್,
ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ತಿಮ್ಮರೆಡ್ಡಿ, ಪಾಟೀಲ್ ಪಾಪನಾಯಕ, ಕೊಂಡ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿಬಸಪ್ಪ ಹಾಗೂಯುವ ಕಾಂಗ್ರೆಸ್. ಮಹಿಳಾ ಕಾಂಗ್ರೆಸ್. ವಿವಿಧ ಘಟಕಗಳ ಪದಾಧಿಕಾರಿಗಳು. ಸಾಮಾಜಿಕ ಜಾಲತಾಣ ಪದಾಧಿಕಾರಿಗಳು. ಇನ್ನು ಮುಂತಾದ ಅನೇಕ ಮುಖಂಡರು ಈ ಸಭೆಯಲ್ಲಿ ಭಾಗವಹಿಸಿದ್ದರು.
ಎಲ್ಲಾ ಬ್ಲಾಕ್ ಅಧ್ಯಕ್ಷರು ಹಾಗೂ ಸದಸ್ಯರು ಸಮಸ್ತ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಭಾಗಿಯಾಗಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಉನ್ನತ ಸ್ಥಾನ ಏರಿದ ಮೇಲೆ ಪೋಷಕರನ್ನು‌ಅನಾಥಾಶ್ರಮಕ್ಕೆ ದೂಡಬೇಡಿ
Next Article ವಿಮೆ ಹಣಕ್ಕಾಗಿ ಅಧಿಕಾರಿಗಳಿಗೆ ಘೇರಾವ್ ಹಾಕಿದ ರೈತರು
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?

March 21, 2024

ಎಲ್ಲೆಲ್ಲೂ ಸ್ಥಳೀಯ ಅಭ್ಯರ್ಥಿ ಕೂಗು : ಡಾ.ಬಿ .ತಿಪ್ಪೇಸ್ವಾಮಿ ಫುಲ್ ರೌಂಡ್ಸ್

February 24, 2024
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.