Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಎರಡೂ ಸೇವೆಗಳನ್ನು ಸಮ ಚಿತ್ತದಿಂದ ಮಾಡಿದರೆ ಪ್ರಶಸ್ತಿಗಳು ಹರಿದು ಬರುತ್ತವೆ
ಜಿಲ್ಲಾ ಸುದ್ದಿ

ಎರಡೂ ಸೇವೆಗಳನ್ನು ಸಮ ಚಿತ್ತದಿಂದ ಮಾಡಿದರೆ ಪ್ರಶಸ್ತಿಗಳು ಹರಿದು ಬರುತ್ತವೆ

D KumaraswamyBy D KumaraswamyDecember 25, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಪ್ರಶಸ್ತಿ ಮತ್ತು ಪದಕಗಳಿಗಿಂತ ಸಮಾಜ ಸೇವೆಯೇ ಅತಿ ಮುಖ್ಯವಾದದ್ದು ಒಬ್ಬ ಅಧಿಕಾರಿ ಮತ್ತು ನೌಕರನಾದವನು ಸರ್ಕಾರಿ ಮತ್ತು ಸಮಾಜಸೇವೆ ಎರಡನ್ನು ಕೂಡ ಸಮಚಿತ್ತದಿಂದ ಮಾಡಬಹುದು ಈ ಸೇವೆಗಳೆರಡನ್ನು ಕೂಡ ಪರಿಣಾಮಕಾರಿಯಾಗಿ ಮೈಗೂಡಿಸಿಕೊಂಡರೆ ಪ್ರಶಸ್ತಿಗಳು ಮತ್ತು ಪದಕಗಳು ನಿಮ್ಮನ್ನು ಹುಡುಕಿಕೊಂಡು ಬರುತ್ತವೆ ಎಂದು ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದರು.ಅವರು ಮುಖ್ಯಮಂತ್ರಿ ಪದಕ ಮತ್ತು ರಾಷ್ಟ್ರಪತಿ ಪದಕ ಪಡೆದ ಸರ್ಕಾರಿ ನೌಕರರ ತಾಲೂಕು ಗೃಹರಕ್ಷಕ ದಳದ ಅಧಿಕಾರಿಗಳಿಗೆ ಏರ್ಪಡಿಸಿದ ಸನ್ಮಾನ ಸಭಾರಂಭದಲ್ಲಿ ಮಾತನಾಡಿ ಕೆಲಸ ನಿರ್ವಹಿಸುವ ಗೃಹರಕ್ಷಕ ದಳದ ಕಾರ್ಯ ಶ್ಲಾಘನೀಯ, ಪ್ರಶಸ್ತಿ ಮತ್ತು ಪದಕಗಳನ್ನು ಅಧಿಕಾರಿಗಳು ಸಲ್ಲಿಸುವ ವಿಶಿಷ್ಟ ಸೇವೆಗೆ ನೀಡಿದರು ಕೂಡ ಇದರಿಂದ ಉಳಿದಂತಹ ಅಧಿಕಾರಿ ನೌಕರರು ಪ್ರೇರೇಪಣೆಗೊಳ್ಳಬೇಕು, ಇನ್ನು ಹೆಚ್ಚು ಹೆಚ್ಚು ಸರ್ಕಾರದ ಮತ್ತು ಸಮಾಜದ ಕಾರ್ಯಗಳನ್ನು ಮಾಡಲು ದಾರಿಯಾಗಬೇಕೆಂಬ ಹಿನ್ನೆಲೆಯಲ್ಲಿ ಗೌರವಿಸಲಾಗುತ್ತಿದೆ. ಚಳ್ಳಕೆರೆ ತಾಲೂಕಿನ ಎಲ್ಲಾ ಅಧಿಕಾರಿ ನೌಕರರು ಕೂಡ ಇಲ್ಲಿಯ ಜನರ ಸಾಮಾಜಿಕ ಬದಲಾವಣೆಗೆ ಒಂದು ದೀಕ್ಷೆ ತೆಗೆದುಕೊಳ್ಳಬೇಕು ಇದರ ಮುಖಾಂತರ ಪರಿವರ್ತನೆಗೆ ಕಂಕಣ ಬದ್ಧರಾಗಬೇಕು ಇದು ಏನೇ ಆದರೂ ಕೂಡ ಗೃಹ ರಕ್ಷಕ ದಳದ ಅಧಿಕಾರಿ ನೌಕರರು ತಮ್ಮ ಸಂಸಾರವನ್ನು ನಿರ್ಲಕ್ಷಿಸಕೂಡದು ಸರ್ಕಾರಿ ಕೆಲಸ ಮಾಡುವುದರ ಜೊತೆಗೆ ತಮ್ಮ ಕುಟುಂಬಗಳನ್ನು ಕೂಡ ವ್ಯವಸ್ಥಿತ ರೀತಿಯಲ್ಲಿ ಸಲಹಬೇಕೆಂದು ಮನವಿ ಮಾಡಿದರು. ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಶ್ರೀಮತಿ ಸಂಧ್ಯಾ ಮಾತನಾಡಿ ಗೃಹರಕ್ಷಕ ದಳದ ಸಿಬ್ಬಂದಿಗಳು ಹತ್ತು ಹಲವು ಇಲಾಖೆಗಳಲ್ಲಿ ಭಾಗಿಯಾಗಿ ಕೆಲಸ ನಿರ್ವಹಿಸುತ್ತಾರೆ ಎಲ್ಲಾ ಇಲಾಖೆಗಳ ಜೊತೆ ಸಮನ್ವಯ ಮಾಡುತ್ತಾರೆ ಆ ಸಂದರ್ಭದಲ್ಲಿ ಎಲ್ಲ ಇಲಾಖೆಗಳಲ್ಲೂ ಹೊಂದಿಕೊಳ್ಳುತ್ತಾರೆ ಈ ಒಂದು ವಿಶಿಷ್ಟ ಗುಣ ಗೌರವರಕ್ಷಕ ದಳದ ನೌಕರರಿಗೆ ಇದೆ ತಮ್ಮ ಆರೋಗ್ಯ ಮತ್ತು ದೇಹದಾರ್ಢ್ಯದ ಕಡೆ ಗಮನ ನೀಡಬೇಕು ಮುಂಬರುವ ದಿನಗಳಲ್ಲಿ ಕೋವಿಡ್ ಮುನ್ಸೂಚನೆಯಿದ್ದು ಪರಿಣಾಮಕಾರಿಯಾಗಿ ಎದುರಿಸಲು ಸಿದ್ಧವಾಗಬೇಕೆಂದು ಹೇಳಿದರು. ರಾಷ್ಟ್ರಪತಿ ಪದಕ ಪಡೆದ ಭೀಮರಾಜು ಮುಖ್ಯಮಂತ್ರಿ ಪದಕ ಪಡೆದ ಹನುಮಂತಪ್ಪ ಮತ್ತು ಇತರರನ್ನು ಸನ್ಮಾನಿಸಲಾಯಿತು ತಾಲೂಕು ಕಮಾಂಡೆಂಟ್ ಡಾಕ್ಟರ್ ಲೋಕೇಶ್ ಗೃಹ ರಕ್ಷಕ ದಳದ ಅಧಿಕಾರಿಗಳಾದ ಹನುಮಂತಪ್ಪ ಮತ್ತು ಇತರರು ಉಪಸ್ಥಿತರಿದ್ದರು

 

 

Share. Facebook Twitter Pinterest LinkedIn Tumblr WhatsApp Email
Previous Articleಪತಿ ಪತ್ನಿ ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರದ ಷರತ್ತು ಹೀಗಿದೆ
Next Article ಕಠಿಣ ಪರಿಶ್ರಮ ಮತ್ತು ಶ್ರದ್ದೆ ಮುಖ್ಯ: ತಹಶೀಲ್ದಾರ್ ರಘುಮೂರ್ತಿ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.