Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಕರ್ತವ್ಯ ಲೋಪ ಉಪ ತಹಶೀಲ್ದಾರ್ ಸೇರಿ ನಾಲ್ವರ ಅಮಾನತ್ತು
ಜಿಲ್ಲಾ ಸುದ್ದಿ

ಕರ್ತವ್ಯ ಲೋಪ ಉಪ ತಹಶೀಲ್ದಾರ್ ಸೇರಿ ನಾಲ್ವರ ಅಮಾನತ್ತು

D KumaraswamyBy D KumaraswamyDecember 29, 2021No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ: ತಾಲ್ಲೂಕಿನ ತುರುವನೂರು ಗ್ರಾಮ ಪಂಚಾಯಿತಿಗೆ ನಡೆದ ಉಪಚುನಾವಣೆಯಲ್ಲಿ ಕರ್ತವ್ಯಲೋಪ ಎಸಗಿದ ಉಪತಹಶೀಲ್ದಾರ್‌ ಸೇರಿ ನಾಲ್ವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ.

 

 

ತುರುವನೂರು ಉಪತಹಶೀಲ್ದಾರ್ ಮಂಜಪ್ಪ, ಹಿರೇಕಬ್ಬಿಗೆರೆ ಗ್ರಾಮ ಲೆಕ್ಕಿಗ ಎಚ್‌.ವಿಜಯಕುಮಾರ್, ಕೂನಬೇವು ಗ್ರಾಮ ಲೆಕ್ಕಿಗ ಎಲ್‌.ಮಂಜುನಾಥ್, ಗೋನೂರು ಗ್ರಾಮ ಲೆಕ್ಕಿಗ ಟಿ.ಸ್ವಾಮಿ ಅಮಾನತುಗೊಂಡವರು.ತುರುವನೂರು ಗ್ರಾಮದ 6ನೇ ವಾರ್ಡ್‌ಗೆ ಡಿ.27ರಂದು ಉಪಚುನಾವಣೆ ನಡೆದಿತ್ತು. ಮತಗಟ್ಟೆ ಸಂಖ್ಯೆ 39ರಲ್ಲಿ 50 ನಾಮಪತ್ರಗಳು ನಾಪತ್ತೆಯಾಗಿದ್ದವು. ಈ ವಾಸ್ತವವನ್ನು ಮುಚ್ಚಿಟ್ಟು ಡಿಮಸ್ಟರಿಂಗ್‌ ಪ್ರಕ್ರಿಯೆ ಪೂರ್ಣಗೊಳಿಸಲಾಗಿತ್ತು. ತಹಶೀಲ್ದಾರ್‌ ತನಿಖೆಯಲ್ಲಿ ಈ ಲೋಪ ಬೆಳಕಿಗೆ ಬಂದಿತ್ತು. ಹೀಗಾಗಿ, ಮತಗಟ್ಟೆ ಸಂಖ್ಯೆ 39ರಂದು ಬುಧವಾರ ಮರುಮತದಾನ ನಡೆಸಲಾಗಿದೆ

Share. Facebook Twitter Pinterest LinkedIn Tumblr WhatsApp Email
Previous Articleಲಂಚದ ಹಣ ಪಡೆಯುವಾಗ ಸಿಕ್ಕಿಬಿದ್ದ ಬಿಲ್ ಕಲೆಕ್ಟರ್
Next Article ಅಡಿಕೆ ಕಳ್ಳನನ್ನು ಬಂಧಿಸಿದ ಪೋಲಿಸರು
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.