Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜಕೀಯ»ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆಯಾದ ಮಹತ್ವದ ವಿಚಾರ ಏನು ಗೊತ್ತಾ
ರಾಜಕೀಯ

ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆಯಾದ ಮಹತ್ವದ ವಿಚಾರ ಏನು ಗೊತ್ತಾ

D KumaraswamyBy D KumaraswamyDecember 16, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಹೊಳಲ್ಕೆರೆಯ ಖಾಸಗಿ ಹೋಟೆಲ್ ನಲ್ಲಿ ಚಿತ್ರದುರ್ಗ ಬಿಜೆಪಿಯ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು.ಸಭೆಯಲ್ಲಿ ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳು, ಚುನಾವಣೆಗೆ ಸಂಬಂಧಿಸಿದ  ಕೆಲವೊಂದು ವಿಷಯಗಳನ್ನು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಎ ಮುರಳಿ ಅವರು ವಹಿಸಿದ್ದರು,ಈ ಸಂದರ್ಭದಲ್ಲಿ ದಾವಣಗೆರೆ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಜೇಷ್ಠ ಪಡಿವಾಳ್ ಜಿ, ದಾವಣಗೆರೆ ವಿಭಾಗ ಪ್ರಭಾರಿಗಳು, ರಾಜ್ಯ ಕಾರ್ಯದರ್ಶಿಗಳು ಹಾಗು ವಿಧಾನ ಪರಿಷದ್ ಸದಸ್ಯರಾದ ಕೆ ಎಸ್ ನವೀನ್ , ಚಿತ್ರದುರ್ಗ ಶಾಸಕರಾದ ಜಿ ಹೆಚ್ ತಿಪ್ಪಾರೆಡ್ಡಿ, ಹೊಳಲ್ಕೆರೆ ಶಾಸಕರಾದ ಎಂ ಚಂದ್ರಪ್ಪ, ಹೊಸದುರ್ಗ ಶಾಸಕರಾದ ಗೂಳಿಹಟ್ಟಿ ಶೇಖರ್ , ಚಿತ್ರದುರ್ಗ ನಗರಭಿವೃದ್ಧಿ ಪ್ರಧಿಕಾರ ಅಧ್ಯಕ್ಷರಾದ ಜಿಟಿ ಸುರೇಶ್ ,ಬಳ್ಳಾರಿ ವಿಭಾಗ ಪ್ರಭಾರಿಗಳು ಹಾಗು ಚಿತ್ರದುರ್ಗ ಜಿಲ್ಲಾ ಕೋರ್ ಕಮಿಟಿ ಸದಸ್ಯರಾದ ಸಿದ್ದೇಶ್ ಯಾದವ್ , ತುಮಕೂರು ಜಿಲ್ಲಾ ಪ್ರಭಾರಿಗಳಾದ ಟಿ ಜಿ ನರೇಂದ್ರನಾಥ್ , ಜಿಲ್ಲಾ ಪ್ರಧಾನಕಾರ್ಯದರ್ಶಿಗಳಾದ ಜಯಪಾಲಯ್ಯ ,ರಾಜೇಶ್ ಬುರುಡೆಕಟ್ಟೆ ,ನರೇಂದ್ರ ಹೊನ್ನಾಲ್ ,ಹೊಳಲ್ಕೆರೆ ಮಂಡಲದ ಅಧ್ಯಕ್ಷರಾದ ಸಿದ್ದೇಶ್ , ಹೊಳಲ್ಕೆರೆ ಪುರಸಭೆ ಅಧ್ಯಕ್ಷರಾದ ಆರ್ ರಮೇಶ್,ಹಾಗು ಜಿಲ್ಲಾ ಪದಾಧಿಕಾರಿಗಳು, ಮಂಡಲದ ಅಧ್ಯಕ್ಷರು – ಪ್ರಧಾನ ಕಾರ್ಯದರ್ಶಿಗಳು,ಮೋರ್ಚಾಗಳ ಜಿಲ್ಲಾಧ್ಯಕ್ಷರು- ಪ್ರಧಾನ ಕಾರ್ಯದರ್ಶಿಗಳು , ವಿಶೇಷ ಆಹ್ವಾನಿತರಾಗಿ ಬಂದಿದ್ದು ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು…

 

 

Share. Facebook Twitter Pinterest LinkedIn Tumblr WhatsApp Email
Previous Articleಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಪಾಲಯ್ಯ ಆಯ್ಕೆ
Next Article ಅಂತ್ಯ ಕಂಡ ಸ್ಮಶಾನ ಭೂಮಿ‌ ಒತ್ತುವರಿ ವಿವಾದ
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?

March 21, 2024

ಎಲ್ಲೆಲ್ಲೂ ಸ್ಥಳೀಯ ಅಭ್ಯರ್ಥಿ ಕೂಗು : ಡಾ.ಬಿ .ತಿಪ್ಪೇಸ್ವಾಮಿ ಫುಲ್ ರೌಂಡ್ಸ್

February 24, 2024
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.