Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ನಾಗರೀಕ ಸೇವಾ ಕೇಂದ್ರಗಳಲ್ಲಿ‌ ಸಮಾಜ‌ ಘಾತುಕ ಘಟನೆಗಳು ನಡೆಯಬಾರದು
ಜಿಲ್ಲಾ ಸುದ್ದಿ

ನಾಗರೀಕ ಸೇವಾ ಕೇಂದ್ರಗಳಲ್ಲಿ‌ ಸಮಾಜ‌ ಘಾತುಕ ಘಟನೆಗಳು ನಡೆಯಬಾರದು

D KumaraswamyBy D KumaraswamyDecember 23, 2022Updated:December 23, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಸರ್ಕಾರಿ ಸ್ವಾಮ್ಯದ ಗ್ರಾಹಕರ ಸೇವ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ನೀಡುತ್ತಿರುವ ಸೌಲಭ್ಯಗಳು ಪಾರದರ್ಶಕವಾಗಿ ಯಾವುದೇ ದೂರುಗಳು ಬಾರದಂತೆ ಮತ್ತು ಯಾವುದೇ ಅವ್ಯವಹಾರಗಳಿಗೆ ಎಡೆ ಮಾಡದಂತೆ ಕಾರ್ಯನಿರ್ವಹಿಸಬೇಕು ಎಂದು ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದರು. ಅವರು  ಚಳ್ಳಕೆರೆ ಮುಖ್ಯರಸ್ತೆಯ ಕುಮಾರ್ ನಾಗರೀಕ ಸೇವಾ ಕೇಂದ್ರದ ಉದ್ಘಾಟನೆ ಮಾಡಿ ಮಾತನಾಡಿದರು, ಸರ್ಕಾರದಿಂದ ಕೂಡುತ್ತಿರುವ ಈ ಸೌಲಭ್ಯಗಳು ಸಾರ್ವಜನಿಕರಿಗೆ ಸಹಾಯವಾಗಬೇಕು ಮತ್ತು ಸಮಾಜದಲ್ಲಿ ವಿಶ್ವಾಸ ಗಳಿಸಬೇಕು ಶೋಷಿತರು ದುರ್ಬಲರು ಮತ್ತು ಅಸಹಾಯಕರು ಪರಿತಪಿಸುವಂತಾಗಬಾರದು, ನೀವು ನೀಡುತ್ತಿರುವ ಈ ಸೌಲಭ್ಯಗಳು ಇಂತಹ ವರ್ಗದವರಿಗೆ ಊರುಗೋಲಾಗಬೇಕು ನಿಮ್ಮ ಜೀವನ ನಿರ್ವಹಣೆಯೂ ಸೇರಿದಂತೆ ಸಮಾಜದಲ್ಲಿರುವ ಜನರಿಗೆ  ಭಾಗಶಃ ಮೀಸಲಿರಿಸಬೇಕು ಇಂತಹ ಸೇವಾ ಕೇಂದ್ರಗಳಲ್ಲಿ ಮೊನ್ನೆ ನಡೆದಂತೆ ವೋಟರ್ ಐಡಿ ಕಾರ್ಡ್ ನಕಲು ಪ್ರಕರಣ ನಮ್ಮ ಮುಂದಿದೆ ಇಂತಹ ಯಾವುದೇ ಕೃತ್ಯಗಳು ಇಂತಹ ಕೇಂದ್ರಗಳಿಂದ ನಡೆಯಬಾರದು ಜೀವನ ನಿರ್ವಹಣೆ ಶ್ರಮದಿಂದ ಮತ್ತು ಕರ್ತವ್ಯ ಪ್ರಜ್ಞೆಯಿಂದ ಆಗಬೇಕು ಯಾವುದೇ ಅನ್ಯ ಮಾರ್ಗದಿಂದ ನಡೆಯಕೂಡದು ಈ ದೇಶದ ಕಾನೂನು ಮತ್ತು ನಿಯಮಾವಳಿಗಳನ್ನು ನಾವು ಪರಿಪಾಲಿಸಬೇಕು ಸಂವಿಧಾನದ ಆಶಯ ಕೂಡ ಇದೇ ಆಗಿದೆ. ಹಾಗಾಗಿ ಇವತ್ತು ಆರಂಭವಾಗುತ್ತಿರುವ ಈ ಕೇಂದ್ರ ತಾಲೂಕಿನಲ್ಲಿ ಮಾದರಿಯಾಗಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಅಂಗಡಿ ಮಾಲೀಕರಾದ ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಕುಡು ಒಕ್ಕಲಿಗ ಸಮೂದಾಯಕ್ಕೆ 3 ಎ ಮೀಸಲಾತಿ‌ ನೀಡಿ
Next Article ಹುಟ್ಟಿದ ಮೇಲೆ ಏನನ್ನಾದರೂ ಸಾಧಿಸಬೇಕು : ಶಾಸಕ ರಘುಮೂರ್ತಿ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.