Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಹಳ್ಳಿಗಳಲ್ಲಿ ಕಡ್ಡಾಯವಾಗಿ ವಾಹನಕ್ಕೆ‌ಕಸ ಕೊಡಬೇಕು
ಜಿಲ್ಲಾ ಸುದ್ದಿ

ಹಳ್ಳಿಗಳಲ್ಲಿ ಕಡ್ಡಾಯವಾಗಿ ವಾಹನಕ್ಕೆ‌ಕಸ ಕೊಡಬೇಕು

D KumaraswamyBy D KumaraswamyOctober 16, 2022Updated:October 16, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಹಳ್ಳಿಗಳಲ್ಲಿ  ಸ್ವಚ್ಚತೆಯನ್ನು ಕಾಪಾಡುವ ದೃಷ್ಟಿಯಿಂದ ಎಲ್ಲಾ ಹಳ್ಳಿಗಳಿಗೆ ಕಸ ಸಂಗ್ರಹಣೆ ಬುಟ್ಟಿಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.  
ತಾಲೂಕಿನ ಜೆ.ಎನ್‌.ಕೋಟೆ ಗ್ರಾಮದಲ್ಲಿ  ಜೆ.ಎನ್.ಕೋಟೆ ಗ್ರಾಮ ಪಂಚಾಯತಿಯ 15 ನೇ ಹಣಕಾಸಿನಲ್ಲಿ  ಸ್ವಚ್ಚ ಭಾರತ್ ಮಿಷನ್ ಅಭಿಯಾನದಡಿಯಲ್ಲಿ  ಕಸದ ಬುಟ್ಟಿಗಳನ್ನು ವಿತರಣೆ ಮಾಡಿ ಮಾತನಾಡಿದರು. 
ಜೆ.ಎನ್.ಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ನೇರನಾಳ್, ಗೊಲ್ಲನಕಟ್ಟೆ, ಕಳ್ಳಿರಪ್ಪ, ಸಜ್ಜನಕೆರೆ, ಪಲ್ಲವಗೆರೆ, ಜೋಡಿಚಿಕ್ಕೆನಹಳ್ಳಿ ,ಜೋಡಿಚಿಕ್ಕೆನಹಳ್ಳಿ ಲಂಬಾಣಿಹಟ್ಟಿ ಗ್ರಾಮಗಳು   ಸೇರ ಒಟ್ಟು  2100 ಕುಟುಂಬಳಿಗೆ ಹಸಿಕಸ ಮತ್ತು ಒಣಹಸದ ಬುಟ್ಟಿಗಳನ್ನು ನೀಡಲಾಗಿದ್ದು ಎಲ್ಲಾರೂ ಸದುಪಯೋಗ ಮಾಡಿಕೊಳ್ಳಬೇಕು. 
ಸ್ವಚ್ಚವಾಹಿನಿ ವಾಹನ ಮೂಲಕ ಎಲ್ಲಾ ಹಳ್ಳಿಗಳಿಗೆ ವಾಹನ ಬರಲು ಸಮಯ ನಿಗದಿ ಮಾಡುತ್ತದೆ. ಅದರಂತೆ ಎಲ್ಲಾರೂ ಕಸವನ್ನು ವಾಹನಕ್ಕೆ ಕಡ್ಡಾಯವಾಗಿ ಹಾಕಬೇಕು. ತಮ್ಮ ಮನೆಯ ಸುತ್ತಮುತ್ತಲೂ ಕಸವನ್ನು ಹಾಕಿಕೊಂಡರೆ ಆರೋಗ್ಯದ ಮೇಲೆ ತುತ್ತಾಗುತ್ತಾರೆ ಎಂಬ ದೃಷ್ಟಿಯಿಂದ ಕೇಂದ್ರ ಸರ್ಕಾರ ಸಚ್ಚ ಭಾರತ ಯೋಜನೆಯಲ್ಲಿ ಕಸ ಸಂಗ್ರಹಣೆ ಬುಟ್ಟಿ ನೀಡಲಾಗಿದೆ ಎಂದರು‌. ಸಾರ್ವಜನಿಕರು ತಮ್ಮ ಮನೆಗಳಲ್ಲಿ ಹಸಿ ಹಾಗೂ ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸಬೇಕು.
ಬೇಯಿಸಿದ ಆಹಾರ, ಹಣ್ಣು, ತರಕಾರು, ಹೂವು,ಒಣ ಎಲೆಗಲು ಹಾಗೂ ಇತರೆ ಕೊಳೆಯುವ ಪದಾರ್ಥಗಳಾಗಿದ್ದು  ಪೇಪರ್, ಪ್ಲಾಸ್ಟಿಕ್ ಸೇರಿ ಎಲ್ಲಾ ಕಸವನ್ನು ಬೇರ್ಪಡಿಸಿ
ವಾಹನಗಳಿಗೆ ಹಾಕಿ ಎಂದು ಜನರಿಗೆ ಸಲಹೆ ನೀಡಿದರು. ಜೆ.ಎನ್.ಕೋಟೆ ಪಂಚಾಯತಿ ವ್ಯಾಪ್ತಿಯ  ಒಂಬತ್ತು ಹಳ್ಳಿಗಳಿಗೆ  ಎಲ್ಲಾ ಕಡೆಗಳಲ್ಲಿ  ಸಿ.ಸಿ. ರಸ್ತೆ ಕಾಮಗಾರಿ  ಮತ್ತು ಚಕ್ ಡ್ಯಾಂ ನಿರ್ಮಾಣ ಮಾಡಲಾಗಿದ್ದು ಚಿಕ್ಕ ಪುಟ್ಟ ರಸ್ತೆಗಳು ಬಾಕಿ ಇದ್ದು ಎಲ್ಲಾವನ್ನು ಸಹ ಹಂರ ಹಂತವಾಗಿ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ಗ್ರಾಮೀಣ ಭಾಗದ ಮೂಲಭೂತ ಸೌಲಭ್ಯಗಳ ಒದಗಿಸುವ ಕೆಲಸ ಮಾಡಿದ್ದೇನೆ. ಹಿರಿಯ ನಾಗರಿಕರು, ‌ಅಂಗವಿಕಲರು, ವಿಧವಾ ವೇತನ ಸೇರಿ ಯಾವುದೇ ಪಿಂಚಣಿ ಸಮಸ್ಯೆ ಇದ್ದರೆ ನನ್ನ ಗಮನಕ್ಕೆ ತಂದರೆ ಕೂಡಲೇ ಸರಿಪಡಿಸಲಗುವುದು ಎಂದು ಹೇಳಿದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ವಿದ್ಯಾಶ್ರೀ , ಉಪಾಧ್ಯಕ್ಷ ಡಿ.ಮಲ್ಲಪ್ಪ, ತಾಲೂಕು ಪಂಚಾಯಿತಿ ಎಡಿ ಧನಂಜಯ, ಪಿಡಿಓ ಆರ್.ಡಿ.ನಿರ್ಮಲ ಮತ್ತು ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರುಗಳು  ಹಾಜರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಕೋಟೆ ನಾಡಿನ ಜನರೇ ಹುಷಾರಾಗಿರಿ
Next Article ಈಜಲು ತೆರಳಿದ್ದ ಯುವಕ ಸಾವು
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.