Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ವೈವಿದ್ಯಮಯ ವಸ್ತು ಪ್ರದರ್ಶನ
ಜಿಲ್ಲಾ ಸುದ್ದಿ

ವೈವಿದ್ಯಮಯ ವಸ್ತು ಪ್ರದರ್ಶನ

D KumaraswamyBy D KumaraswamyAugust 20, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಡಿ.ದೇವರಾಜ ಅರಸು ಅವರ ಜನ್ಮದಿನಾಚರಣೆ

 

 

ಗಮನ ಸೆಳೆದ ವೈವಿಧ್ಯಮಯ ವಸ್ತು ಪ್ರದರ್ಶನ

ಮಾಜಿ ಮುಖ್ಯಮಂತ್ರಿ ದಿ: ಡಿ.ದೇವರಾಜ ಅರಸು ಅವರ 107ನೇ ಜನ್ಮದಿನಾಚರಣೆ ಅಂಗವಾಗಿ ನಗರದ ತ.ರಾ.ಸು ರಂಗಮಂದಿರದ ಆವರಣದಲ್ಲಿ ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳಿಂದ ಆ. 20 ರಿಂದ ಮೂರು ದಿನಗಳ ಕಾಲ ಏರ್ಪಡಿಸಲಾಗಿರುವ ವೈವಿಧ್ಯಮಯ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ ನೋಡುಗರ ಗಮನ ಸೆಳೆಯುತ್ತಿದೆ.


ಡಿ.ದೇವರಾಜ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕಂಬಳಿ ಮಾರಾಟ ಮಳಿಗೆ, ಮೀನುಗಾರಿಕೆ ಇಲಾಖೆಯಿಂದ ಮೀನುಗಾರಿಕೆ ವಸ್ತು ಪ್ರದರ್ಶನ ಮಳಿಗೆ, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪಶುಗಳ ಆಹಾರಕ್ಕೆ ಸಂಬಂಧಿಸಿದಂತೆ ವಿವಿಧ ಬಗೆಯ ಪೌಷ್ಠಿಕ ಹಿಂಡಿಗಳನ್ನು ಇಡಲಾಗಿತ್ತು, ಸಾಮಾಜಿಕ ಅರಣ್ಯ ವಿಭಾಗದಿಂದ ವಿವಿಧ ಜಾತಿಯ ಸಸಿಗಳನ್ನು, ಕೃಷಿ ಇಲಾಖೆಯ ವಸ್ತು ಪ್ರದರ್ಶನದಲ್ಲಿ ಕೃಷಿ ವೈಜ್ಞಾನಿಕ ಬೇಸಾಯ ಪದ್ಧತಿಗಳು ಕೃಷಿಯ ಬಗ್ಗೆ ಮಾಹಿತಿ ಹಾಗೂ ಆಧುನಿಕ ತಂತ್ರಜ್ಞಾನದ ಯಂತ್ರೋಪಕರಣಗಳನ್ನು ಪ್ರದರ್ಶನದಲ್ಲಿ  ಇಡಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಭೀಮಸಮುದ್ರ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಮಹಿಳೆಯರು ರಾಗಿ ಹಾಗೂ ಟೊಮಾಟೊದಿಂದ ಮಾಡಿದ ಹಪ್ಪಳ, ವಿನಾಯಕ ಮಹಿಳಾ ಸ್ವ ಸಹಾಯ ಸಂಘ ಮದಕರಿಪುರ ಮಳಿಗೆಯಲ್ಲಿ ಗೊಂಬೆಗಳು, ಉಪ್ಪಿನಕಾಯಿ ಖಾರದ ಪುಡಿ ಹಾಗೂ ದೇಶಿಯವಾಗಿ ತಯಾರಿಸಿದ ವಿವಿಧ ಬಗೆಯ ಉತ್ಪನ್ನಗಳನ್ನು ಪ್ರದರ್ಶನದಲ್ಲಿ ಇಡಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ  ಡೆಂಗಿ ನಿಯಂತ್ರಣ, ರೇಬಿಸ್ ಚುಚ್ಚುಮದ್ದು, ಮಗುವಿನ ಪೋಷಣೆ ಮತ್ತು ಆರೈಕೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ.
ಲೋಕೋಪಯೋಗಿ ಇಲಾಖೆ, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ, ವತಿಯಿಂದ ಜಿಲ್ಲೆಯಲ್ಲಿ ನಡೆದ ವಸತಿ ಶಾಲೆಗಳ ಛಾಯಾ ಚಿತ್ರ ಪ್ರದರ್ಶನ, ಗೋಪಾಲಪುರ ಶ್ರೀಲಕ್ಷ್ಮೀ ಶ್ರೀ ಶಕ್ತಿ ಮಹಿಳಾ ಸ್ವಸಾಯ ಸಂಘ ವತಿಯಿಂದ ಕೈಯಿಂದ ತಯಾರಿಸಿದ ವಸ್ತುಗಳು,  ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಂಯುಕ್ತಾಶ್ರಯದಲ್ಲಿ ಚಿತ್ರಕಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಮುರಾರ್ಜಿ ದೇಸಾಯಿ ವಸತಿ ಶಾಲೆಗಳು ಹಾಗೂ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮತ್ತು ವಸತಿ ಶಾಲೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ವ್ಯವಸ್ಥೆ ಕೈಗೊಳ್ಳಲಾಗಿದೆ. ಮೊಳಕಾಲ್ಮೂರು ತಾಲೂಕಿನ ಶ್ರೀ ರಾಘವೇಂದ್ರ ಸ್ವಾಮಿ ರೇಷ್ಮೆ ಕೈಮಗ್ಗ ನೇಕಾರರ ಸಹಕಾರ ಸಂಘದಿಂದ ವಿವಿಧ ಬಗೆಯ ರೇಷ್ಮೆ ಸೀರೆಗಳು ಹಾಗೂ ಕಾಟನ್ ಸೀರೆಗಳನ್ನು ಮಾರಾಟಕ್ಕೆ ಇಡಲಾಗಿದ್ದು, ನಾರಿಯರ ಗಮನ ಸೆಳೆಯುತ್ತಿದೆ.
ವಸ್ತುಪ್ರದರ್ಶನ ಆ. 22 ರವರೆಗೂ ಮುಂದುವರೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮಳಿಗೆಗಳಿಗೆ ಭೇಟಿ ನೀಡಿ ವೀಕ್ಷಿಸಿ, ಆಸಕ್ತರು ಖರೀದಿಯನ್ನೂ ನಡೆಸಬಹುದಾಗಿದೆ.

Share. Facebook Twitter Pinterest LinkedIn Tumblr WhatsApp Email
Previous Articleಅಂಗೈಯಲ್ಲಿ‌ ಪ್ರಪಂಚ ತೋರಿಸಿದ ನಾಯಕ‌ ರಾಜೀವ್ ಗಾಂಧಿ
Next Article ಗಾಂಧಿಜಿ ಕನಸು ನನಸಾಗಬೇಕಾದರೆ ಯುವಕರು ನೈರ್ಮಲೀಕರಣ ಮತ್ತು ಸ್ವಚ್ಛತೆಯಲ್ಲಿ ತಮ್ಮನ್ನು ಅರ್ಪಿಸಿಕೊಳ್ಳಬೇಕು
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.