Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಲಿಂಗಾಯತರು ಹಾಗೂ ಒಕ್ಕಲಿಗರಿಗೆ ಕೆಟಗರಿ ಸೃಷ್ಟಿಸಿದ ಸರ್ಕಾರ
ರಾಜ್ಯ

ಲಿಂಗಾಯತರು ಹಾಗೂ ಒಕ್ಕಲಿಗರಿಗೆ ಕೆಟಗರಿ ಸೃಷ್ಟಿಸಿದ ಸರ್ಕಾರ

D KumaraswamyBy D KumaraswamyDecember 29, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

*ಲಿಂಗಾಯತರು ಹಾಗೂ ಒಕ್ಕಲಿಗರಿಗೆ ಸರ್ಕಾರದ ಗುಡ್ ನ್ಯೂಸ್*

 

ಬೆಳಗಾವಿ: ಒಕ್ಕಲಿಗರು, ಲಿಂಗಾಯಿತರಿಗೆ ಪ್ರತ್ಯೇಕ ಕೆಟಗರಿ ನೀಡಲು ರಾಜ್ಯ ಸಚಿವ ಸಂಪುಟ ಸಭೆ ಅಸ್ತು ಎಂದಿದ್ದು, ಈ ಮೂಲಕ ಲಿಂಗಾಯತರು ಹಾಗೂ ಒಕ್ಕಲಿಗರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ.

 

 

ಒಕ್ಕಲಿಗರಿಗೆ ಎರಡು ಸಿ ಮೀಸಲಾತಿ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಜೆ.ಸಿ ಮಾಧುಸ್ವಾನಿ ಹೇಳಿದ್ದಾರೆ.

3 ಬಿ ನಲ್ಲಿದ್ದ ಲಿಂಗಾಯತರಿಗೆ ಎರಡು ಡಿ ನಲ್ಲಿ ಮೀಸಲಾತಿ ನೀಡಲಾಗುವುದು, ಹೊಸದಾಗಿ 2 ಸಿ ಮತ್ತು 3 ಡಿ ಕೆಟಗರಿ ಸೃಷ್ಟಿಸಲಾಗಿದ್ದು, 3 ಎ ನಲ್ಲಿದ್ದ ಒಕ್ಕಲಿಗರಿಗೆ ಎರಡು ಸಿ ಮೀಸಲಾತಿ ನೀಡಲಾಗಿದೆ. ಇನ್ನೂ, 3 ಬಿನಲ್ಲಿದ್ದ ಲಿಂಗಾಯತರಿಗೆ 2 ಡಿ ಮೀಸಲಾತಿ ನೀಡಲಾಗಿದೆ.

ಯಾವುದೇ ಕೆಟಗರಿಯ ಮೀಸಲಾತಿ ಬದಲಾವಣೆ ಮಾಡಿಲ್ಲ, ಒಕ್ಕಲಿಗರಿಗೆ 2 ಸಿ ಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ, 2 ಎ ಮೀಸಲಾತಿ ಕೇಳಿದ್ದ ಪಂಚಮಸಾಲಿ ಸಮುದಾಯಕ್ಕೆ 2 ಡಿ ಕ್ಯಾಟಗರಿಯನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮುಖಂಡರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸುತ್ತೇವೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ

Share. Facebook Twitter Pinterest LinkedIn Tumblr WhatsApp Email
Previous Articleಧಾರ್ಮಿಕ ಭಾವನೆಗಳ ಜೊತೆ ಕೋವಿಡ್ ನಿಯಮ ಪಾಲಿಸಿ: ತಹಶೀಲ್ದಾರ್ ರಘುಮೂರ್ತಿ
Next Article ಗ್ರಾಮೀಣ ಪ್ರದೇಶದ ಮಹಿಳೆಯರ ಮನೆ ಬಾಗಿಲಿಗೆ ಬ್ಯಾಂಕ್ ವ್ಯವಸ್ಥೆ
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.