Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಆರೋಗ್ಯ»ಹಿಂದೂ ಮಹಾ ಗಣಪತಿಯ ಗೋ ಪೂಜೆ ಹಾಗೂ‌ ಧ್ವಜ ಪೂಜೆ ನೆರವೇರಿಸಿದ ಶಾಸಕ‌ ತಿಪ್ಪಾರೆಡ್ಡಿ
ಆರೋಗ್ಯ

ಹಿಂದೂ ಮಹಾ ಗಣಪತಿಯ ಗೋ ಪೂಜೆ ಹಾಗೂ‌ ಧ್ವಜ ಪೂಜೆ ನೆರವೇರಿಸಿದ ಶಾಸಕ‌ ತಿಪ್ಪಾರೆಡ್ಡಿ

D KumaraswamyBy D KumaraswamyAugust 18, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ರಾಜ್ಯದಲ್ಲಿಯೇ ಖ್ಯಾತಿಯನ್ನು ಪಡೆದಿರುವ ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗ ದಳದ ನೇತೃತ್ವದಲ್ಲಿ ನಡೆಯುವ ಹಿಂದೂ‌ಮಹಾ ಗಣಪತಿ ಆಚರಣೆಗೆ ಸಕಲ‌ಸಿದ್ದತೆಗಳು ನಡೆದಿದ್ದು, ಇಂದು ಗಣಪತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಧ್ವಜ ಹಾಗೂ ಗೋ‌ಪೂಜೆಯನ್ನು‌ ನೆರವೇರಿಸಲಾಯಿತು.

 

 

ನಗರದ ಬಿ ಡಿ‌ ರಸ್ತೆಯಲ್ಲಿರುವ ಜೈನ ಧಾಮದಲ್ಲಿ ಕಳೆದ ವರ್ಷದಿಂದ ಪ್ರತಿಷ್ಠಾಪಿಸಲಾಗುವ ಹಿಂದೂ‌ ಮಹಾ ಸಭಾ ಗಣಪತಿ ಆಚರಣೆಯನ್ನು ಈ ಬಾರಿಯೂ ಮಾಡಲಾಗುತ್ತದೆ.‌ ಈ‌ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ, ಭಜರಂಗ ದಳ‌ ಹಾಗೂ ವಿಶ್ವ ಹಿಂದೂ ಪರಿಷತ್ ಮುಖಂಡರು ಕಾರ್ಯಕರ್ತರು ಒಟ್ಟಾಗಿ ಸೇರಿ ಧ್ವಜ ಪೂಜೆಯನ್ನು ಮಾಡಿ ಧ್ವಜವನ್ನು ಹಾರಿಸಿದರು. ನಂತರ ಗೋವನ್ನು ಕರೆಯಿಸಿ‌ ಗೋವಿಗೆ ವಿಶೇಷ ಪೂಜೆಯನ್ನು ನೆವೇರಿಸಿದರು.
ಈ ಸಮಯದಲ್ಲಿ ಶಾಸಕ ತಿಪ್ಪಾರೆಡ್ಡಿ ಕೂಡಾದ ಮಾಜಿ ಅಧ್ಯಕ್ಷ ಬದರಿನಾಥ್, ಹಾಗು ಇನ್ನಿತರರು ಉಪಸ್ಥಿತರಿದ್ದರು

Share. Facebook Twitter Pinterest LinkedIn Tumblr WhatsApp Email
Previous Articleಲಂಚಬಾಕ ನಾಲ್ಕು ಜನರ ವಿರುದ್ಧ ಕ್ರಮ ಕೈಗೊಳ್ಳಿ
Next Article ಐಎನ್ ಟಿ ಯುಸಿ ಕ್ರಮಕ್ಕಾಗಿ ಒತ್ತಾಯಿಸಿ ಪ್ರತಿಭಟನೆ
D Kumaraswamy
  • Tumblr

Related Posts

ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

January 11, 2026

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ

August 3, 2025

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ತೆರೆಗೆ ಅಪ್ಪಳಿಸಲು ಸಜ್ಜಾದ ಕ್ಯೂಬ್ ಎಂಟರ್ ಟೈನ್ಮೆಂಟ್ ನ ಮಹತ್ವಾಕಾಂಕ್ಷಿ ಚಿತ್ರ ಕಟ್ಟಾಳನ್ 

June 7, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.