Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜಕೀಯ»ನಾನಂತೂ ಪಕ್ಷ ಬಿಟ್ಟು ಹೋಗಲ್ಲ: ಬಿಸಿ ಪಾಟೀಲ್
ರಾಜಕೀಯ

ನಾನಂತೂ ಪಕ್ಷ ಬಿಟ್ಟು ಹೋಗಲ್ಲ: ಬಿಸಿ ಪಾಟೀಲ್

D KumaraswamyBy D KumaraswamyMarch 6, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ನಮ್ಮ ಜೊತೆ ಬಿಜೆಪಿ ಗೆ ಬಂದ ಯಾರೂ ಕೂಡಾ ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ. ನಮ್ಮ ಒಟ್ಟಿಗೆ ಇದ್ದ ಸಚಿವ ನಾರಾಯಣ ಗೌಡ ಹೋಗುತ್ತಾರೆ ಎಂಬ ಮಾಹಿತಿ ಇದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.

 

 

ಚಿತ್ರದುರ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡದ ಅವರು, ಸಚಿವ ನಾರಾಯಣ ಗೌಡ ಒಬ್ಬರೂ ಮಾತ್ರ ಹೋಗುತ್ತಾರೆ ಎನ್ನಲಾಗುತ್ತಿದೆ ಅಷ್ಟೇ. ಆದರೆ ಇನ್ನೂ ಇದು ಖಚಿತ ಅಲ್ಲ. ಮುಂದಿನ ದಿನಗಳಲ್ಲಿ ಗೊತ್ತಾಗಲಿದ್ದು, ಉಳಿದಂತೆ ನಾವುಗಳೂ ಯಾರು ಕೂಡ ಹೋಗುವುದಿಲ್ಲ ಎಂದು ಸ್ವಷ್ಟಪಡಿಸಿದ ಅವರು, ಕಾಂಗ್ರೆಸ್ ಯಿಂದ ಹಲವರು ಬಿಜೆಪಿಗೆ ಬರುತ್ತಿದ್ದಾರೆ ಎಂದರು.
ಬಿಜೆಪಿಗೆ ಅಭಿವೃದ್ಧಿ ಪರವಾದ ಕೆಲಸಗಳು ತುಂಬಾ ಇವೆ. ಆದರೆ ಕಾಂಗ್ರೆಸ್ ನಾಯಕರಿಗೆ ಮಾಡಲು ಕೆಲಸ ಇಲ್ಲ.
ಅವರೀಗಾ ನಿರುದ್ಯೋಗಿಗಳಾಗಿದ್ದು, ಜೀವಂತ ಇದ್ದೀವಿ ಅಂತ ತಿಳಿಸಲು ಈ ರೀತಿ ಸುಮ್ಮನೆ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಸಿಎಂ ಕಲೆಕ್ಷನ್ ಮಾಡ್ತಾರೆ ಎಂಬ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರೀಯಿಸಿದ ಅವರು, ಡಿಕೆ ಶಿವಕುಮಾರ್ ಕಲೆಕ್ಷನ್ ಶೂರರಾಗಿದ್ದು, ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತೆ ಅವರು ಹೇಳುತ್ತಾರೆ ಎಂದು ಟಾಂಗ್ ನೀಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಬಲಿಗರಿಗೆ ಟಿಕೆಟ್ ತಪ್ಪುವ ವಿಚಾರ ಸತ್ಯಕ್ಕೆ ದೂರದದ್ದು, ನಮ್ಮ ಪಕ್ಷಕ್ಕೆ ಯಡಿಯೂರಪ್ಪ ಭೀಷ್ಮ ಇದ್ದ ಆಗೆ ಎಂದು ಹೇಳಿದರು.

Share. Facebook Twitter Pinterest LinkedIn Tumblr WhatsApp Email
Previous Articleಪ್ರತಿಭಟನಾಕಾರರನ್ನು‌ ಬಂಧಿಸಿದ ಪೊಲೀಸರು
Next Article ಬಿಜೆಪಿ ಶಾಸಕ ಮಾಡಾಳು ಪಕ್ಷದಿಂದಲೇ ಉಚ್ಛಾಟನೆ ???
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?

March 21, 2024

ಎಲ್ಲೆಲ್ಲೂ ಸ್ಥಳೀಯ ಅಭ್ಯರ್ಥಿ ಕೂಗು : ಡಾ.ಬಿ .ತಿಪ್ಪೇಸ್ವಾಮಿ ಫುಲ್ ರೌಂಡ್ಸ್

February 24, 2024
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.