Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಕೈ  ಕೈ ಮಿಲಾಯಿಸಿಕೊಂಡ ಜೆಡಿಎಸ್ ಕಾಂಗ್ರೆಸ್ ಕಾರ್ಯಕರ್ತರು
ಜಿಲ್ಲಾ ಸುದ್ದಿ

ಕೈ  ಕೈ ಮಿಲಾಯಿಸಿಕೊಂಡ ಜೆಡಿಎಸ್ ಕಾಂಗ್ರೆಸ್ ಕಾರ್ಯಕರ್ತರು

D KumaraswamyBy D KumaraswamyAugust 18, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

ಕೈ  ಕೈ ಮಿಲಾಯಿಸಿಕೊಂಡ ಜೆಡಿಎಸ್ ಕಾಂಗ್ರೆಸ್ ಕಾರ್ಯಕರ್ತರು

 

 

ಹಿರಿಯೂರಿನಲ್ಲಿ ಕಾಂಗ್ರೆಸ್ ಮತ್ತು‌ ಜೆಡಿಎಸ್ ಕಾರ್ಯಕರ್ತರ ತಳ್ಳಾಟ ನೂಕಾಟ ನಡೆದು ಕೈ ಕೈ ಮಿಲಾಯಿಸುವ ಘಟನೆ ನಡೆಯಿತು.

ಚಿತ್ರದುರ್ಗ ಹಿರಿಯೂರಿನಲ್ಲಿ‌ ಇಂದು‌‌ ನಾಡ ಪ್ರಭು ಕೆಂಪೇಗೌಡರ ಜಯಂತಿ ಹಾಗೂ ಒಕ್ಕಲಿಗರ ಸಮಾವೇಶವನ್ನ ಆಚರಿಸುತ್ತಿದ್ದು,ಈ‌ ಜಯಂತಿಗೆ ಮಾಜಿ‌ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನ ಕೆಪಿಸಿಸಿ‌ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಆಹ್ವಾನಿಸಲಾಗಿತ್ತು. ಕುಮಾರಸ್ವಾಮಿ‌ ಅವರು ಬಂದಾಗ ಡಿಕೆ ಡಿಕೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಕೂಗಿದರು.ಇದರಿಂದ ಜೆಡಿಎಸ್ ಕಾರ್ಯಕರ್ತರ ಆಕ್ರೋಶ ಹೆಚ್ಚಾಯಿತು.‌ಸಿಟ್ಟಿಗೆದ್ದ ಜೆಡಿಎಸ್ ಕಾರ್ಯಕರ್ತರು ಡಿಕೆ ಶಿವಕುಮಾರ್ ಬಂದಾಗ ಕುಮಾರಸ್ವಾಮಿ ಎಂದು ಕೂಗಿದರು.‌ಇದು ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಗದ್ದಲಕ್ಕೆ ಕಾರಣವಾಯ್ತು. ಇದು ಅಷ್ಟಕ್ಕೆ ಸುಮ್ಮನಾಗದೆ ಎರಡು ಕಡೆಯ ಕಾರ್ಯಕರ್ತರು ತಳ್ಳಾಟ‌ ನೂಕಾಟ ಮಾಡಿಕೊಂಡು ಮಾತಿನ ಚಕಮಕಿ ಹಾಗೂ ಕೈ ಕೈ ಮಿಲಾಯಿಸುವ ಹಂತಕ್ಕೂ ಹೋಯಿತು. ಆದರೆ ಇದರ ಮಧ್ಯೆ ಕೆಲ ಕಾರ್ಯಕರ್ತರು ಗದ್ದಲದಲ್ಲಿ‌ ಮುಳುಗಿದ್ದ. ಕಾರ್ಯಕರ್ತರನ್ನು ಎಳೆದು ತಂದು ಬೇರೇಡೆಗೆ ಬಿಟ್ಟರು. ಈ ಘಟನೆಯಲ್ಲದಕ್ಕೂ ಆದಿ‌ಚುಂಚನ ಗಿರಿ‌ ಶ್ರೀಗಳಾದ ನಿರ್ಮಲಾನಂದಸ್ವಾಮಿಜಿ‌ಸಾಕ್ಷಿಯಾದರು.

Share. Facebook Twitter Pinterest LinkedIn Tumblr WhatsApp Email
Previous Articleಸಿಕ್ಕಷ್ಟು ಬಾಚು ಮಗ ಬಿಡಬೇಡ ಇದು ಆರ್ ಟಿ ಓ ಸಿಬ್ಬಂದಿ‌ ಡೀಲ್
Next Article ನಂಜಾವಧೂತ ಸ್ವಾಮೀಜಿ ಮುಂದೆ ಸಿಎಂ ಆಸೆ ಬಿಚ್ಚಿಟ್ಟ ಡಿಕೆಶಿ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.