Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಕುರುಮರಡಿ ಕೆರೆ ಕೋಡಿ: ಬಿಜೆಪಿ ಯುವ ಮುಖಂಡ ಸಿದ್ದಾರ್ಥ ಗುಂಡಾರ್ಪಿ ಅವರಿಂದ ಬಾಗೀನ ಅರ್ಪಣೆ
ಜಿಲ್ಲಾ ಸುದ್ದಿ

ಕುರುಮರಡಿ ಕೆರೆ ಕೋಡಿ: ಬಿಜೆಪಿ ಯುವ ಮುಖಂಡ ಸಿದ್ದಾರ್ಥ ಗುಂಡಾರ್ಪಿ ಅವರಿಂದ ಬಾಗೀನ ಅರ್ಪಣೆ

D KumaraswamyBy D KumaraswamySeptember 18, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಇಂಗಳದಾಳ್ ಮತ್ತು ಕುರುಮರಡಿಕೆರೆಗೆ ಗ್ರಾಮದಲ್ಲಿ  ಯುವ ಮುಖಂಡ ಸಿದ್ದಾರ್ಥ ಗುಂಡಾರ್ಪಿ ಅವರಿಂದ ಬಾಗಿ ಅರ್ಪಣೆ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರ ಪುತ್ರ ಸಿದ್ದಾರ್ಥ ಗುಂಡಾರ್ಪಿ ಅವರು  ಇಂಗಳದಾಳ್ ಗ್ರಾಮದಲ್ಲಿ ತುಂಬಿ ಹರಿಯುತ್ತಿರುವ ಎರಡು ಬೃಹತ್ ಚಕ್ ಡ್ಯಾಂ ಗಳಿಗೆ ಮತ್ತು ಹತ್ತಾರು ಹಳ್ಳಿಗಳ ರೈತರ ಜೀವನಾಡಿ ಆಗಿರುವ ಕುರುಮರಡಿಕೆರೆ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ  ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ  ಮಾತನಾಡಿ ಇಂಗಳದಾಳ್ ಗ್ರಾಮದಲ್ಲಿ ಎಲ್ಲೂ ಸಹ ಒಂದು ಹನಿ‌ ನೀರು ನಿಲ್ಲುವುದಿಲ್ಲ. ಎಷ್ಟೇ ಪ್ರಮಾಣದಲ್ಲಿ ಮಳೆ ಬಂದರು ನಮಗೆ ಉಪಯೋಗ ಇಲ್ಲ ಎಂಬ ಹಿನ್ನೆಲೆಯಲ್ಲಿ ಶಾಸಕರಾದ ಜಿ.ಹೆಚ್‌.ತಿಪ್ಪಾರೆಡ್ಡಿ  ಅವರು ಎರಡು ಕೋಟಿ ವೆಚ್ಚದಲ್ಲಿ ಎರಡು ಚಕ್ ಡ್ಯಾಂ ನಿರ್ಮಾಣ ಮಾಡಿದ್ದು  ಸಾಕಷ್ಟು ನೀರು ಶೇಖರಣೆ ಆಗಿ ತುಂಬಿ ಹರಿಯುತ್ತಿದ್ದು  ರೈತರ ಜಮೀನು ಮತ್ತು  ಸಾವಿರಾರು ಬೊರವೆಲ್ ಗೆ ಅನುಕೂಲವಾಗತ್ತದೆ ಎಂದು ಗ್ರಾಮಸ್ಥರು ಹೇಳಿತ್ತಿರುವುದು ಸಂತಸ ತಂದಿದೆ ಎಂದರು.
ಕುರುಮರಡಿಕೆರೆ ಸಹ ಕೋಡಿ ಬಿದ್ದಿದ್ದು  ಇಂಗಳದಾಳ್, ಕುಂಚಿಗನಾಳ್, ಪಾಲವ್ವಹಳ್ಳಿ,‌ಕುರುಮರಡಿಕೆರೆ, ಡಿ.ಎಸ್.ಹಳ್ಳಿ ಸೇರಿ ಅನೇಕ ಹಳ್ಳಿಗಳಿಗೆ ಜಲದ ಮೂಲವಾಗಿದೆ ಎಂದರು. ಒಮ್ಮೆ ಕುರುಮರಡಿಕೆರೆ ತುಂಬಿದರೆ ರೈತರು ಕನಿಷ್ಠ 2-3 ವರ್ಷ ನೆಮ್ಮದಿಯಿಂದ ಬೆಳೆ ಬೆಳೆಯುತ್ತಾರೆ ಎಂಬ ದೃಢ  ನಂಬಿಕೆ ರೈತರಿದ್ದು ನಾನು ಸಹ  ಪ್ರತಿ ವರ್ಷ ಉತ್ತಮ ಮಳೆ ಬೆಳೆ ಆಗಿ ರೈತರು ಸಮೃದ್ದಿಯಿಂದ ಇರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.
ಸಂದರ್ಭದಲ್ಲಿ  ಗ್ರಾಮ ಪಂಚಾಯತಿ ಸದಸ್ಯರಾದ ಪ್ರಕಾಶ್, ಮಹೇಶ್, ರಾಜಪ್ಪ ,ರಘು ಮುಖಂಡರಾದ ಜಿ.ತಿಪ್ಪೇಸ್ವಾಮಿ, ಪಿ.ಕೆ.ರಾಮಣ್ಣ, ಬಿ.ಅಶೋಕ್, ಜಿ.ಟಿ.ಓಬಣ್ಣ, ಜಿ.ಟಿ.ನಾಗರಾಜ್, ಎಸ್.ಮಂಜುನಾಥ್, ಉಮೇಶ್,ಪ್ರಕಾಶ್ ಪ್ರಸನ್ನ, ಮಂಚಿನ್ನಮ್ಮ, ಕೆ.ಟಿ.ಗಾದ್ರಪ್ಪ  ಮಹಂತೇಶ್,ಹನುಂಮತಪ್ಪ, ರವಿಕುಮಾರ್,ಆರ್.ಹೆಚ್.ಉಮೇಶ್, ರಾಮಣ್ಣ ,‌ಮಹಂತೇಶ್ ತಳವಾರ್,ಅಶೋಕ್, ಆರ್.ಟಿ.ಭೀಮಣ್ಣ, ಜಿ.ಟಿ.ಗುರುರಾಜ್, ಚಿನ್ನಮ್ಮ ಇದ್ದರು

Share. Facebook Twitter Pinterest LinkedIn Tumblr WhatsApp Email
Previous Article12 ವರ್ಷಗಳ ನಂತರ ತುಂಬಿದ ನಾಯಕನಟ್ಟಿ ದೊಡ್ಡ ಕೆರೆ
Next Article ಈ ವರ್ಷದಿಂದಲೇ ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.