Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಮೆಕ್ಕೆ ಜೋಳ ಬೆಳೆಗೆ ಗುಲಾಬಿ ಕಾಂಡ ಕೊರಕ ಹುಳುವಿನ ಬಾಧೆ
ಜಿಲ್ಲಾ ಸುದ್ದಿ

ಮೆಕ್ಕೆ ಜೋಳ ಬೆಳೆಗೆ ಗುಲಾಬಿ ಕಾಂಡ ಕೊರಕ ಹುಳುವಿನ ಬಾಧೆ

D KumaraswamyBy D KumaraswamyDecember 12, 2022Updated:December 12, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ನೀರಾವರಿ ಮೆಕ್ಕೆಜೋಳ ಬೆಳೆಗೆ ಗುಲಾಬಿ ಕಾಂಡ ಕೊರೆಯುವ ಹುಳುವಿನ ಬಾದೆ:  ಹತೋಟಿಗೆ ಕೃಷಿ ಇಲಾಖೆ ಸಲಹೆ

 

 

ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಹೋಬಳಿ ಕುರುಬರಹಳ್ಳಿ ಗ್ರಾಮಕ್ಕೆ ಡಿಸೆಂಬರ್ 8ರಂದು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ಕೃಷಿ ಸಂಜೀವಿನಿ ವಾಹನವು ಭೇಟಿ ನೀಡಿ ನೀರಾವರಿ ಮೆಕ್ಕೆಜೋಳ ಬೆಳೆ ಪರೀಕ್ಷಿಸಿದ ಸಂದರ್ಭದಲ್ಲಿ ಗುಲಾಬಿ ಕಾಂಡ ಕೊರೆಯುವ ಹುಳುವಿನ ಬಾದೆ ಕಂಡುಬಂದಿರುತ್ತದೆ.
ಜಿಲ್ಲೆಯಲ್ಲಿ ಪ್ರಸ್ತುತ ನೀರಾವರಿ ಮೆಕ್ಕೆಜೋಳ ಬೆಳೆಯು 25-45 ದಿನಗಳ ಬೆಳವಣಿಗೆ ಹಂತದಲ್ಲಿರುತ್ತದೆ. ಗುಲಾಬಿ ಕಾಂಡ ಕೊರೆಯುವ ಹುಳುವಿನ ಬಾದೆ ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಕುರುಬರಹಳ್ಳಿ ಗ್ರಾಮ ಸೇರಿದಂತೆ ಸುತ್ತ-ಮುತ್ತ ಪ್ರದೇಶದಲ್ಲಿ ಹಾಗೂ ನೀರಾವರಿ ಮೆಕ್ಕೆಜೋಳ ಬೆಳದಂತಹ ಉಳಿದ ಎಲ್ಲಾ ತಾಲ್ಲೂಕುಗಳಲ್ಲಿಯೂ ಸಹ ಈ ಸಂದರ್ಭದಲ್ಲಿ ಕಂಡುಬರುವ ಸಾಧ್ಯತೆ ಇರುತ್ತದೆ. ಈ ಹುಳುವಿನ ಹತೋಟಿಗೆ ಕ್ಲೋರಂಟ್ರಾನೀಲಿಪ್ರೋಲ್ 0.2 ಮಿಲಿ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸುವುದರಿಂದ ಈ ಹುಳುವಿನ ಬಾಧೆಯನ್ನು ಹತೋಟಿಗೆ ತರಬಹುದು ಎಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕರು, ವಿಷಯ ತಜ್ಞರಾದ ಮಂಜುನಾಥಸ್ವಾಮಿ ತಿಳಿಸಿದ್ದಾರೆ

Share. Facebook Twitter Pinterest LinkedIn Tumblr WhatsApp Email
Previous Articleಯಶಸ್ಸಿಗಾಗಿ ನಿರಂತರ ಅಭ್ಯಾಸ ಮಾಡುವುದು ಅಗತ್ಯ: ಜಿ.ಹೆಚ್ ತಿಪ್ಪಾರೆಡ್ಡಿ
Next Article ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಜಾಗೃತಿ ಜಾಥ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.