ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ!!!

ದೇಶ

ಮಲ್ಲಿಕಾರ್ಜುನ ಖರ್ಗೆ ರಾಜ್ಯ ಸಭೆಯ ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ.
ನಿನ್ನೆಯಷ್ಟೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾಮಪತ್ರವನ್ನು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ‌ ಅವರು ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಒಬ್ಬರಿಗೆ ಒಂದು ಹುದ್ದೆಯ ಎಂಬ ನಿಯಮದಡಿಯಲ್ಲಿ ಈ ರಾಜೀನಾಮೆಯನ್ನು ಅವರು ಸಿಲ್ಲಿಸಿದ್ದಾರೆ. 17 ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ

 

 

 

Leave a Reply

Your email address will not be published. Required fields are marked *