Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»72 ಲಕ್ಷ ಮೊತ್ತದ ಹೈಟೆಕ್ ಶೌಚಾಲಯದ ಭೂಮಿ‌ಪೂಜೆ ನೆರವೇರಿಸಿದ ಶಾಸಕಿ
ಜಿಲ್ಲಾ ಸುದ್ದಿ

72 ಲಕ್ಷ ಮೊತ್ತದ ಹೈಟೆಕ್ ಶೌಚಾಲಯದ ಭೂಮಿ‌ಪೂಜೆ ನೆರವೇರಿಸಿದ ಶಾಸಕಿ

D KumaraswamyBy D KumaraswamyJuly 25, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಹಿರಿಯೂರು ತಾಲ್ಲೂಕಿನ ಕಿರ್ಲೋಸ್ಕರ್ ಪೆರಸ್ ಲಿಮಿಟೆಡ್ ಕಂಪನಿ ವತಿಯಿಂದ ತಾಲ್ಲೂಕಿನ ಜವನಗೊಂಡನಹಳ್ಳಿ, ವಸಂತನಗರ, ಎಂ.ಡಿ.ಕೋಟೆ, ಪಿಲಾಲಿ, ಅಂಬಲಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ರೂ.12 ಲಕ್ಷ ವೆಚ್ಚದಲ್ಲಿ ಒಟ್ಟು 72.00 ಲಕ್ಷ ವೆಚ್ಚದ ಹೈಟೆಕ್ ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಾಸಕಿ ಶ್ರೀಮತಿ ಕೆ ಪೂರ್ಣಿಮಾ ಶ್ರೀನಿವಾಸ ರವರು ಭೂಮಿ ಪೂಜೆ ನೆರವೇರಿಸಿದರು.

 

 

ಈ ಸಂದರ್ಭದಲ್ಲಿ ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ ಟಿ ಶ್ರೀನಿವಾಸ ರವರು, ಕಿರ್ಲೋಸ್ಕರ್ ಪೆರಸ್ ಲಿಮಿಟೆಡ್ ಕಂಪನಿ ಎಂ ಡಿ ಗುಮಾಸ್ತೆ, ವಿಪಿ ನಾರಾಯಣ, ಹರೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಗದಾಂಬ, ಮಾಜಿ ಅಧ್ಯಕ್ಷ ಟಿ ತಿಮ್ಮರಾಯಪ್ಪ, ಮುಖಂಡರಾದ ಚಂದ್ರಾ ನಾಯ್ಕ, ತಿರುಮಲೇಶ್, ಮಹಾಲಿಂಗಪ್ಪ, ಈರಗುಂಡಪ್ಪ, ಕೆಂಚಪ್ಪ, ಕಮಲಮ್ಮ, ನಾಗಣ್ಣ, ಅಲ್ತಾಫ್, ಗಿಯಾಸ್, ಚೌಕತ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಮುರುಳಿ, ನಾಗರಾಜ್, ನರಸಿಂಹಮೂರ್ತಿ ಮುಂತಾದವರು ಉಪಸ್ಥಿತರಿದ್ದರು.

ಸುದ್ದಿ ಜಾಹೀರಾತಿಗಾಗಿ ಸಂಪರ್ಕಿಸಿ : 8660924503

Share. Facebook Twitter Pinterest LinkedIn Tumblr WhatsApp Email
Previous Articleನೆರೆ ಜಿಲ್ಲೆಯವರಿಗೆ ಜೂಜು ಅಡ್ಡೆಯಾಯ್ತ ಚಿತ್ರದುರ್ಗ?
Next Article ನಾವಿದ್ದೇವೆ ಧೈರ್ಯಗೆಡಬೇಡಿ ಬರವಣಿಗೆ ಮುಂದುವರೆಸಿ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.