Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಮುರುಘಾ ಶರಣರಿಗೆ  14 ದಿನಗಳ ನ್ಯಾಯಾಂಗ ಬಂಧನ
ರಾಜ್ಯ

ಮುರುಘಾ ಶರಣರಿಗೆ  14 ದಿನಗಳ ನ್ಯಾಯಾಂಗ ಬಂಧನ

D KumaraswamyBy D KumaraswamySeptember 2, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

BIG BREAKING

 

 

ಮುರುಘಾ ಶರಣರಿಗೆ  14 ದಿನಗಳ ನ್ಯಾಯಾಂಗ ಬಂಧನ

ಅತ್ಯಾಚಾರ ಮತ್ತು‌ ಪೋಕ್ಸೋ‌‌ಕಾಯ್ದೆಯಡಿಯಲ್ಲಿ ಮುರುಘಾ ಶರಣರನ್ನು‌ ಬಂಧಿಸಿ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ.ನ್ಯಾಯಾಧೀಶರು‌ 14 ದಿನಗಳ‌ನ್ಯಾಯಾಂಗ ಬಂಧನಕ್ಕೆ‌ ಒಳಪಡಿಸಿ ನ್ಯಾಯಾಧೀಶರು‌ ಆದೇಶ ಹೊರಡಿಸಿದ್ದಾರೆ. ಎಂದು ಎಸ್ಪಿ‌ಕೆ‌ ಪರುಶುರಾಮ್ ಹೇಳಿದರು.
ಅವರು‌ ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಒಬ್ಬ ಆರೋಪಿಯನ್ನು‌ ಬಂಧಿಸಿ ವಿಚಾರಣೆಯನ್ನು ಮಾಡುತ್ತಿದ್ದೇವೆ, ಉಳಿದವರನ್ನು ಕೂಡ ವಿಚಾರಣೆ ಮಾಡುತ್ತೇವೆ ಎಂದರು. ಸಾಕ್ಷಾಧಾರಗಳ ವಿಳಂಬದಿಂದಾಗಿ ಬಂಧನ‌ ವಿಳಂಬವಾಯ್ತು.ಇನ್ನು‌ ಇಲ್ಲಿ‌ ಕಾನೂ‌ನು ಸುವ್ಯವಸ್ಥೆ ಹದಗೆಡುತ್ತದೆ ಎಂದು‌ ನಾವು ಚಳ್ಳಕೆರೆಗೆ ಕರೆದೊಯ್ಯಾಲಾಯಿತು. ಮುರುಘಾ ಶರಣರು ಸದ್ಯಕ್ಕೆ ಇಲ್ಲೆ ಇರ್ತಾರೆ. ಶ್ರೀಗಳ‌ ಆರೋಗ್ಯ ಬಗ್ಗೆ ವಿಚಾರ ಮಾಡಿದ್ದು, ವೈದ್ಯರು ಆರೋಗ್ಯ ತಪಾಸಣಾ ನಡೆಸಿದ್ದು, ನ್ಯಾಯಾಲಯದ‌ ಮುಂದೆ ನೀಡುತ್ತಾರೆ. ಅದನ್ನು‌ ನೋಡಿ‌ ನ್ಯಾಯಾಧೀಶರು‌ ವಿಚಾರಣೆ ನಡೆಸುತ್ತಾರೆ. ಮುರುಘಾ ಶರಣರು‌ ಎಲ್ಲಾ‌ರೀತಿಯ ಸಹಕಾರ ನೀಡಿದರು. ನಾವು‌ಮತ್ತೆ ಅವರನ್ನು ಪೊಲೀಸ್ ಕಸ್ಟಡಿಗೆ ಕೇಳುತ್ತೇವೆ ಎಂದು‌‌ ಹೇಳಿದರು.

Share. Facebook Twitter Pinterest LinkedIn Tumblr WhatsApp Email
Previous Articleಆಡಳಿತಾಧಿಕಾರಿ ಬಸವರಾಜನ್ ಗೆ ಗೇಟ್ ಪಾಸ್
Next Article ತೀವ್ರ ಅಸ್ವಸ್ಥರಾಗಿರುವ ಮುರುಘಾ ಶರಣರು ಐಸಿಯುಗೆ ಶಿಫ್ಟ್
D Kumaraswamy
  • Tumblr

Related Posts

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.