Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಆರೋಗ್ಯ»ಡಾನ್ ಬೋಸ್ಕೊ ಶಾಲೆಯಲ್ಲಿ ಸಸ್ಯಗಳ ಹಬ್ಬ
ಆರೋಗ್ಯ

ಡಾನ್ ಬೋಸ್ಕೊ ಶಾಲೆಯಲ್ಲಿ ಸಸ್ಯಗಳ ಹಬ್ಬ

D KumaraswamyBy D KumaraswamyJuly 16, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 ಡಾನ್ ಬೋಸ್ಕೋ ಶಾಲೆಯಲ್ಲಿ ವನ ಮಹೋತ್ಸವವನ್ನು ಸಸ್ಯಗಳ ಹಬ್ಬವಾಗಿ ವಿಜೃಂಭಣೆಯಿಂದ ಆಚರಿಸಲಾಯಿತು.

 

 

ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಯಾಗಿ ಜಿಲ್ಲಾ ವಲಯ ಅರಣ್ಯ ಅಧಿಕಾರಿ ಶಿವಣ್ಣ, ನಗರಸಭೆ ಆಯುಕ್ತರಾದ ಹನುಮಂತರಾಯ ಹಾಗೂ ಡಾನ್ ಬೋಸ್ಕೊ ಸಂಸ್ಥೆ ಯ ನಿರ್ದೇಶಕರಾದ ಪಾದರ್ ಸಜಿ ಜಾರ್ಜ್ ರವರು ಪಾಲ್ಗೊಂಡಿದ್ದರು.ಈ ಕಾರ್ಯಕ್ರಮ ಉದ್ಘಾಟನೆ ಮಾಡಿದ ಜಿಲ್ಲಾ ವಲಯ ಅರಣ್ಯ ಅಧಿಕಾರಿಯವರಾದ ಶಿವಣ್ಣ ಮಾತನಾಡಿ, ಮಕ್ಕಳಿಗೆ ಮರ ಗಿಡ ಗಳಿಂದ ಆಗುವ ಪ್ರಯೋಜನಗಳು ಸಾಕಷ್ಟು ಇವೆ. ಪರಿಸರದ ಬಗ್ಗೆ ನಾವು ಅತ್ಯಮೂಲ್ಯ ಮಾಹಿತಿಯನ್ನು ತಿಳಿಯಬೇಕು. ನಾನು ಪ್ರತಿಯೊಬ್ಬರೂ ಗಿಡಬೆಳೆಸಬೇಕು ಎಂದರು. ಶಾಲೆಯ ಮಕ್ಕಳು ಮೆರವಣಿಗೆಯ ಮೂಲಕ ಡಿಸಿ ವೃತ್ತ ದಲ್ಲಿರುವ ಪಾರ್ಕಿನಲ್ಲಿ ನೂರಾರು ಗಿಡಗಳನ್ನು ನೆಟ್ಟರು. ನಗರಸಭೆ ಆಯುಕ್ತರಾದ ಹನುಮಂತರಾಯ ಮಾತನಾಡಿ, ಗಿಡಗಳನ್ನು ನೆಟ್ಟಿ ಪೋಷಿಸುವುದು ಸರ್ಕಾರ ಮಾತ್ರವಲ್ಲ ಪ್ರತಿಯೊಬ್ಬ ನಾಗರಿಕರ ಕರ್ತವ್ಯ, ನೀವು ಮಕ್ಕಳು ಈಗ ಶಾಲೆಯಲ್ಲಿ ವನಮಹೋತ್ಸವನ್ನು ಆಚರಿಸಿ ದೊಡ್ಡವರಾದ ಮೇಲೆ ಮರೆಯಬಾರದು ಎಂದರು.

ಮಕ್ಕಳು ಡಿಸಿ ವೃತ್ತ ದಲ್ಲಿರುವ ಪಾರ್ಕಿನಲ್ಲಿ100 ಸಸಿಗಳನ್ನು ನೆಡುವುದರ ಮುಲಕ ಈ ಕಾರ್ಯಕ್ರಮವನ್ನು ಯಶಸ್ವಿ ಯಾಗಿಸಿದರು.ಈ ಸಮಾರಂಭದಲ್ಲಿ ಮುಖ್ಯೋಪಾಧ್ಯಾಯರಾದ ಫಾದರ್ ಲಾರೆನ್ಸ್, ನಗರಸಭೆ ಪರಿಸರ ನಿರೀಕ್ಷಕರಾದ ಜಾಫರ್, ವನ್ಯಜೀವಿ ಮತ್ತು ಪರಿಸರ ಸಂರಕ್ಷಣಾ ವೇದಿಕೆ ಸಂಚಾಲಕರೂ ಹಾಗೂ ಪರಿಸರ ಮಾಧ್ಯಮ ಪ್ರಶಸ್ತಿ ಪುರಸ್ಕೃತರಾದ ಮಾಲತೇಶ್ ಅರಸ್, ಶಿಕ್ಷಕ ರಾದ ಶಾಂತರಾಜ್, ರಾಯಪ್ಪ, ಬಶೀರಾ, ಶಾಂತಕುಮಾರಿ, ಅನಿತಾ, ಶಿವಕುಮಾರ್, ರುದ್ರೇಶ್, ಮಂಜುನಾಥ್, ಕುಲ್ಸುಮ್ ಭಾಗವಹಿಸಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಚಿತ್ರದುರ್ಗದ ಹೈವೇಗಳಲ್ಲಿ ಸಂಚರಿಸುವ ವಾಹನ ಸವಾರರೇ ಹುಷಾರ್…….
Next Article ಕೊಲೆ ಮಾಡಿ ಕಾಲುವೆಗೆ ಎಸೆದಿದ್ದ ನಾಲ್ಕು ಜನ ಆರೋಪಿಗಳ ಬಂಧನ
D Kumaraswamy
  • Tumblr

Related Posts

ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

January 11, 2026

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ

August 3, 2025

ತೆರೆಗೆ ಅಪ್ಪಳಿಸಲು ಸಜ್ಜಾದ ಕ್ಯೂಬ್ ಎಂಟರ್ ಟೈನ್ಮೆಂಟ್ ನ ಮಹತ್ವಾಕಾಂಕ್ಷಿ ಚಿತ್ರ ಕಟ್ಟಾಳನ್ 

June 7, 2025

1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ – ಸಿ.ಎಂ.ಸಿದ್ದರಾಮಯ್ಯ

May 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.