ಒಂದು ವಾರದೊಳಗೆ ಎಲ್ಲಾ ಸಮಸ್ಯೆಗಳು ಬಗೆಹರಿಯಲಿವೆ

ಜಿಲ್ಲಾ ಸುದ್ದಿ

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಡೆ ಕಾರ್ಯಕ್ರಮದಲ್ಲಿ ಎಂದು ಮಹಾದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎನ್ ಮಹದೇವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ 5 ಗ್ರಾಮಗಳು ಸಮಸ್ಯೆ ಮುಕ್ತ ಗ್ರಾಮಗಳ ಆಗಲಿವೆ ಎಂದು ತಹಸಿಲ್ದಾರ್ ಎನ್ ರಘುಮೂರ್ತಿ ಹೇಳಿದರು  ಜಿಲ್ಲಾಧಿಕಾರಿಗಳು ದಿನಾಂಕ 17 12 2022 ರಂದು ಎನ್ ಮಹದೇವಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆಯ ಕಡೆ ಎಂಬ ವಿನೂತನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದು ಚಳ್ಳಕೆರೆ ತಾಲ್ಲೂಕು ಮಠದ ಎಲ್ಲಾ ಅಧಿಕಾರಿಗಳೊಂದಿಗೆ ಮಹದೇವಪುರ ಗ್ರಾಮಕ್ಕೆ ಭೇಟಿ ನೀಡಿ ಇಲ್ಲಿನ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಗ್ರಾಮ ಪಂಚಾಯಿತಿಯ ಸದಸ್ಯರುಗಳು ಮತ್ತು ಗ್ರಾಮದ ಸಾರ್ವಜನಿಕರೊಂದಿಗೆ ಎಲ್ಲ ಸಮಸ್ಯೆಗಳನ್ನು ಆಲಿಸಿ ಮಾತನಾಡಿ ಪ್ರತಿಯೊಂದು ಇಲಾಖೆ ಅಧಿಕಾರಿಗಳು ಇಂದಿನಿಂದ ಒಂದು ವಾರ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಮಕ್ಕ ಮ್ಡ ಹೂಡಲಿದ್ದು ಈ ಗ್ರಾಮಗಳ ಪ್ರತಿಯೊಂದು ಮನೆ ಮನೆ ಭೇಟಿ ನೀಡಿ ಈ ಮನೆಯಲ್ಲಿರುವಂತ ಫಲಾನುಭವಿಗಳಿಗೆ ಸರ್ಕಾರದಿಂದ ಕೂಡ ಮಾಡುವಂತ ಸೌಲಭ್ಯಗಳು ಸರಿಯಾಗಿ ವಿತರಣೆಯಾಗಿವೆ ಇಲ್ಲವೇ ಎಂಬುದರ ಬಗ್ಗೆ ಖಚಿತಪಡಿಸಲಿದ್ದಾರೆ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಭೌತಿಕತೆಗಳು ಕೊಡಿ ರೈತರ ಪರಿಹಾರ ದಾರಿ ವಿವಾದಗಳು ಸ್ಮಶಾನದ ಸಮಸ್ಯೆಗಳು ಅಗತ್ಯವಾಗಿ ಗ್ರಾಮಕ್ಕೆ ಬೇಕಾಗಿರುವಂತಹ ಸರ್ಕಾರಿ ಜಮೀನಿನ ಅಗತ್ಯತೆಗಳು ಸೇರಿದಂತೆ ನಾನಾ ಬಗೆಯ ಸಮಸ್ಯೆಗಳನ್ನು ಮುಂಬರುವ ಶನಿವಾರದೊಳಗೆ ಬಗೆಹರಿಸಲಿದ್ದಾರೆ ಗ್ರಾಮದಲ್ಲಿರುವ ಸಾರ್ವಜನಿಕರು ಕೂಡ ಅಸಹಾಯಕರು ಶೋಷಿತರು ಬಡವರ ಸಮಸ್ಯೆಗಳಿದ್ದು ಇವುಗಳನ್ನು ಕೂಡ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಮನವಿ ಮಾಡಿದರು ಈ ಕಾರ್ಯಕ್ರಮಕ್ಕೆ ಸನ್ಮಾನ್ಯ ಜಿಲ್ಲಾಧಿಕಾರಿಗಳುಉಪಸ್ಥಿತರಿದ್ದುಸನ್ಮಾನ್ಯ ಸಾರಿಗೆ ಮಂತ್ರಿಗಳನ್ನು ಕೂಡ ಈ ಸಮಾರಂಭಕ್ಕೆ ಆಹ್ವಾನಿಸಲಾಗುವುದು ಇವರುಗಳು ಪ್ರತಿಯೊಂದು ಸಮಸ್ಯೆಗಳ ಬಗ್ಗೆ ಪರಿಶೀಲಿಸಲಿದ್ದಾರೆ ತಾಲೂಕ್ ಪಟ್ಟದ ಎಲ್ಲಾ ಅಧಿಕಾರಿಗಳು ಕೂಡ ತಮ್ಮ ಇಲಾಖೆಯ ಕೆಲಸ ಕಾರ್ಯಗಳು ಬಗ್ಗೆ ತಮ್ಮ ಇಲಾಖೆಯ ಕೆಲಸ ಕಾರ್ಯಗಳ ಬಗ್ಗೆ ಮತ್ತು ಸಮಸ್ಯೆಗಳ ಬಗ್ಗೆ ನಿಖರವಾದ ಮಾಹಿತಿಯನ್ನು ಇಟ್ಟುಕೊಂಡಿರಬೇಕು.

 

 

 

ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಗ್ರಾಮದ ಪ್ರಮುಖರಾದ ತಿಪ್ಪೇಸ್ವಾಮಿ ಅವರು ಹಲವಾರು ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚೆಸಿದರು ಈ ಎಲ್ಲಾ ಸಮಸ್ಯೆಗಳನ್ನು ಕೂಡ ಬರುವ ಶನಿವಾರದೊಳಗೆ ಪೂರ್ಣಗೊಳಿಸಿ ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಸನ್ಮಾನ್ಯ ಜಿಲ್ಲಾಧಿಕಾರಿಗಳು ಬರಿ ಕಾರ್ಯಕ್ರಮದಲ್ಲಿ ಘೋಷಣೆ ಮಾಡಲಿದ್ದಾರೆಂದು ತಿಳಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಯಂತಿ ಪಂಚಾಯತಿಯ ಎಲ್ಲ ಸದಸ್ಯರುಗಳು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ತಿಪ್ಪೇಸ್ವಾಮಿ ಪಿಡಿಒ ರಾಜಸ್ವಾಮಿರೀಕ್ಷಕರದ ಚೇತನ್ ಕುಮಾರ್ ಗ್ರಾಮ ಲೆಕ್ಕಾಧಿಕಾರಿ ಉಮಾ ಮುಂತಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *