Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»175 ಮನೆಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ರಘುಮೂರ್ತಿ
ಜಿಲ್ಲಾ ಸುದ್ದಿ

175 ಮನೆಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ರಘುಮೂರ್ತಿ

D KumaraswamyBy D KumaraswamyDecember 14, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಳ್ಳಕೆರೆಯ ಅಭಿಷೇಕ್ ನಗರದಲ್ಲಿ ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ರಾಜೀವ್ ಗಾಂಧಿ ವಸತಿ ಯೋಜನೆಯಡಿ 9.00 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಾರಂಭವಾಗಲಿರುವ 175 ಮನೆಗಳ ಭೂಮಿ ಪೂಜೆಯನ್ನು ಶಾಸಕ ಟಿ. ರಘು ಮೂರ್ತಿ ಭೂಮಿ ಪೂಜೆ ನೆರವೇರಿಸಿದರು.
ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಅಭಿಷೇಕ್ ನಗರದಲ್ಲಿ ನೂತನವಾಗಿ ಪ್ರಾರಂಭವಾಗಲಿರುವ 175 ಮನೆಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಪ್ರತಿಯೊಬ್ಬರಿಗೂ ಕೂಡ ಮನೆಗಳನ್ನು ಕೊಡಲಾಗುತ್ತಿದೆ.ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಪ್ರತಿಯೊಬ್ಬರಿಗೂ ಕೂಡ ತಲುಪಿಸುವ ಕೆಲಸ ಮಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕರಾದ ಗಂಗಾಧರ, ಪೌರಾಯುಕ್ತರಾದ ಚಂದ್ರಪ್ಪ, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಸುಮಕ್ಕ ಆಂಜನೇಯ, ಉಪಾಧ್ಯಕ್ಷರಾದ ಶ್ರೀಮತಿ ಮಂಜುಳಾ ಪ್ರಸನ್ನ ಕುಮಾರ್ , ನಗರಸಭೆ ಸದಸ್ಯರುಗಳಾದ ಶ್ರೀಮತಿ ಸುಮಾ ಭರಮಣ್ಣ, ಮಲ್ಲಿಕಾರ್ಜುನ, ವೀರಭದ್ರಪ್ಪ, ಮುಖಂಡರುಗಳಾದ ಕೃಷ್ಣಮೂರ್ತಿ, ಭೀಮನಕೆರೆ ಶಿವಮೂರ್ತಿ , ಬೋರಣ್ಣ, ಹೊನ್ನೂರ್ ಸ್ವಾಮಿ ಮತ್ತು ಮುಖಂಡರು ,ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಮತದಾರರ ಪಟ್ಟಿ ಪರಿಷ್ಕರಣೆಯ ಸೂಪರ್ ಚೆಕ್ ನಡೆಸಿದ ಜಿಲ್ಲಾಧಿಕಾರಿಗಳು
Next Article ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಿಎಂ ಬೊಮ್ಮಾಯಿ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.