Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ದೇಶ»ಕೋಟೆ ನಾಡಿನ ಪಿಎಫ್ಐ ಕಾರ್ಯಕರ್ತನ ಬಂಧನ ದೇಶದಾದ್ಯಂತ 40 ಜನರ ಬಂಧನ
ದೇಶ

ಕೋಟೆ ನಾಡಿನ ಪಿಎಫ್ಐ ಕಾರ್ಯಕರ್ತನ ಬಂಧನ ದೇಶದಾದ್ಯಂತ 40 ಜನರ ಬಂಧನ

D KumaraswamyBy D KumaraswamySeptember 27, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

BIG BREAKING: ಮತ್ತೊಮ್ಮೆ ಪಿಎಫ್ಐ ಮತ್ತು ಎಸ್ಡಿಪಿಐ ಕಾರ್ಯಕರ್ತರ ಮೇಲೆ ದಾಳಿ : ಕರ್ನಾಟಕ ಸೇರಿದಂತೆ ದೇಶದಾದ್ಯಂತ 8 ರಾಜ್ಯಗಳಲ್ಲಿ ದಾಳಿ  40 ಕ್ಕೂ ಹೆಚ್ಚು ಮಂದಿ ವಶ

 

 

 

 

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಮತ್ತೊಮ್ಮೆ ಪೋಲಿಸರು ಸಮರ ಸಾರಿದ್ದು, ಪ್ರಾಥಮಿಕ ಮೂಲಗಳ ಪ್ರಕಾರ, ಕರ್ನಾಟಕ ಮತ್ತು ದೆಹಲಿಯ ಶಾಹೀನ್ ಬಾಗ್ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐನ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.ರಾಜ್ಯದ ಪಿಎಫ್ ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, 40 ಕ್ಕೂ ಹೆಚ್ಚು ಪಿಎಫ್ ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ, ಬೀದರ್, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಮಂಗಳೂರು, ಕೊಪ್ಪಳ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾಮಾಂತರ, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ 40 ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಬೆಳ್ಳಂಬೆಳಗ್ಗೆ ಬಾಗಲಕೋಟೆ ಜಿಲ್ಲೆಯ ಪೊಲೀಸರು ಪಿಎಫ್ ಐ ಕಾರ್ಯಕರ್ತರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದು, 6 ಮಂದಿ ಪಿಎಫ್ ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಜಮಖಂಡಿ, ಇಳಕಲ್ ಹಾಗೂ ಬಹನಹಟ್ಟಿ ಠಾಣೆ ಪೊಲೀಸರು ಪಿಎಫ್ ಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Share. Facebook Twitter Pinterest LinkedIn Tumblr WhatsApp Email
Previous Articleತೀರ್ಪುಗಾರರು ನ್ಯಾಯಯುತ ತೀರ್ಪು ನೀಡಬೇಕು: ತಿಪ್ಪಾರೆಡ್ಡಿ‌ಖಡಕ್ ಸೂಚನೆ
Next Article 30 ರಂದು ಇತಿಹಾಸ ಪ್ರಸಿದ್ದ ದೊಡ್ಡ ಕೆರೆಗೆ ಬಾಗೀನ ಅರ್ಪಣೆ
D Kumaraswamy
  • Tumblr

Related Posts

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ: ಅರ್ಜುನ್, ಕೇಶವ

February 10, 2025

ಎಸ್ಸಿ ಪಟ್ಟಿಯಿಂದ ಎಕೆ ಎಡಿ  ಹೆಸರು ತೆಗೆಯಿರಿ: ಮಾಜಿ ಸಚಿವ ಹೆಚ್.ಆಂಜನೇಯ

February 10, 2025

ಲಿಂಗ ಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

February 7, 2025

ವಿಭಿನ್ನ ಚಿತ್ರಕ್ಕಾಗಿ ಮತ್ತೆ ಒಂದಾದ ನಿರ್ದೇಶಕ ಚಿದಂಬರಂ ಹಾಗು ಜೀತು ಮಾಧವನ್

January 2, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.