ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಆಯ್ಕೆಯಾಗಿದ್ದಾರೆ. ಅರ್ಥಿಕ ಮುಗ್ಗಟ್ಟಿನ ಹಿನ್ನೆಲೆಯಲ್ಲಿ ಗೋಟಬಯ ರಾಜಪಕ್ಸೆ ರಾಜೀನಾಮೆನೀಡಿದ ಹಿನ್ನೆಲೆಯಲ್ಲಿ ಶ್ರೀಲಂಕಾದ ಸಂಸತ್ ನಲ್ಲಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.

ಆಯ್ಕೆಯ ನಂತರಾತನಾಡಿದ. ರನಿಲ್ ವಿಕ್ರಮ ಸಿಂಘೆ ಅವರು, ದೇಶವು ಬಹಳ ಕಠಿಣ ಪರಿಸ್ಥಿತಿಯಲ್ಲಿದೆ ನಮ್ಮ ಮುಂದೆ ದೊಡ್ಡ ಸವಾಲುಗಳಿವೆ ಎಂದು ಹೇಳಿದ್ದಾರೆ





