Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ವರದಿ ಕಾನೂನು ಇಲಾಖೆಯಲ್ಲಿದೆ ಪರಿಶೀಲಿಸಿ ತೀರ್ಮಾನ ಮಾಡಲಾಗುತ್ತದೆ
ರಾಜ್ಯ

ವರದಿ ಕಾನೂನು ಇಲಾಖೆಯಲ್ಲಿದೆ ಪರಿಶೀಲಿಸಿ ತೀರ್ಮಾನ ಮಾಡಲಾಗುತ್ತದೆ

D KumaraswamyBy D KumaraswamyNovember 23, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಡಾ.ಶಿವಮೂರ್ತಿ ಮುರುಘಾ ಶರಣರು ಅಪ್ರಪ್ತಾ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜಿಲ್ಲಾಡಳಿತ ನೀಡಿರುವ ವರದಿ ಕಾನೂನು ಇಲಾಖೆಯಲ್ಲಿದೆ ಅದನ್ನು ಪರಿಶೀಲಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 

 

ನಗರದಲ್ಲಿ ಇಂದು ಸರಸ್ವತಿ ಕಾನೂನು ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನಾ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಳೆದ ಆಗಸ್ಟ್ ತಿಂಗಳಲ್ಲಿ ಮುರುಘಾ ಮಠದ ಡಾ‌.ಶಿವಮೂರ್ತಿ ಮುರುಘಾ ಶರಣರು ಅಪ್ರಪ್ತಾ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದರು, ಇದಾದ ಬಳಿಕ ಮುರುಘಾ ಮಠದ ಆಡಳಿತವನ್ನು ಸರ್ಕಾರವೇ ವಹಿಸಿಕೊಂಡು ನೂತನ ಪೀಠಾಧ್ಯಕ್ಷರನ್ನು ನೇಮಕ ಮಾಡುವಂತೆ ಮಾಜಿ ಸಚಿವ ಹೆಚ್.ಏಕಾಂತಯ್ಯ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರ ಚಿತ್ರದುರ್ಗ ಜಿಲ್ಲಾಡಳಿತಕ್ಕೆ ವರದಿ ನೀಡುವಂತೆ ಸೂಚನೆ ನೀಡಿತ್ತು, ಈ ಹಿನ್ನೆಲೆಯಲ್ಲಿ ನವೆಂಬರ್ 10 ರಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು 75 ಪುಟಗಳ ವರದಿಯನ್ನು ನೀಡಿದ್ದಾರೆ. ಪರಿಶೀಲನೆ ಮಾಡಿ ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮುರುಘಾ ಶರಣರ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು ಮಾಡಲು ಪೀತೂರಿ ನಡೆಸಲಾಗಿದೆ ಎಂದು ಪ್ರತ್ಯೇಕ ಪ್ರಕರಣವೊಂದರಲ್ಲಿ ಮಾಜಿ ಶಾಸಕರೊಬ್ಬರು ಜೈಲು ಸೇರಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಸವರಾಜ ಬೊಮ್ಮಾಯಿ, ಈ ಪ್ರಕರಣ ಇದೀಗ ನ್ಯಾಯಾಲಯದಲ್ಲಿ ಇದ್ದು, ಈ ಸಂಬಂಧ ಪೊಲೀಸರು ಕೆಲವರನ್ನು ಬಂಧಿಸಿದ್ದು, ತನಿಖೆಯಲ್ಲಿ ಎಲ್ಲವೂ ಬಯಲಾಗಲಿದೆ ಎಂದು ಹೇಳಿದರು.ಜೆಡಿಎಸ್ ಪಕ್ಷಕ್ಕೆ ಬಹುಮತ ಬಂದರೆ ಅಲ್ಪಸಂಖ್ಯಾತರನ್ನು ಮುಖ್ಯಮಂತ್ರಿ ಆಗಿ ಮಾಡಲಿದ್ದೆವೆ ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರಕ್ರಿಯಿಸಿ, ಅದು ಅವರ ಪಕ್ಷದ ನಿಲುವು ಈ ಬಗ್ಗೆ ನಾನು ಏನನ್ನು ಹೇಳುವುದಿಲ್ಲ ಎಂದರು.
ಪ್ರತಿ ಮನೆಗೆ 10 ಸಾವಿರ ಲೀಟರ್ ನೀರನ್ನು ಉಚಿತವಾಗಿ ಕೊಡುವುದಾಗಿ ನಿಮ್ಮ ಬಿಜೆಪಿಯಲ್ಲಿ ಹೇಳಲಾಗುತ್ತಿದೆ ಎಂಬ ಬಗ್ಗೆ ಕೇಳಿದ ಪ್ರಶ್ನಗೆ ಉತ್ತರಿಸಿದ ಬಸವರಾಜ ಬೊಮ್ಮಾಯಿ, ಈ ಬಗ್ಗೆ ಯಾವುದೇ ಚಿಂತನೆ ಪಕ್ಷದಲ್ಲಿ ನಡೆಸಿಲ್ಲ ಎಂದಷ್ಟೇ ತಿಳಿಸಿದರು.
ಈ ಸಂದರ್ಭದಲ್ಲಿ ಸಾರಿಗೆ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ, ಶಾಸಕರಾದ ಜಿ‌.ಹೆಚ್.ತಿಪ್ಪಾರೆಡ್ಡಿ, ಕೆ.ಎಸ್.ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ, ಜಿ.ಪಂ.ಸಿಇಓ ದಿವಾಕರ್ ಸೇರಿದಂತೆ ಇತರರು ಹಾಜರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಪೊಲೀಸ್ ಬಂದೋ ಬಸ್ತ್ ಜೀಪ್ ಪಲ್ಟಿ ಆರು ಜನರಿಗೆ ತೀವ್ರ ಗಾಯ
Next Article ಬಳ್ಳಾರಿ ನಾಲೆಯಲ್ಲಿ ಚಳ್ಳಕೆರೆ ಯುವಕನ ಶವ ಪತ್ತೆ
D Kumaraswamy
  • Tumblr

Related Posts

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.