Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ತಮ್ಮ ಕ್ಲಿಷ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ
ಜಿಲ್ಲಾ ಸುದ್ದಿ

ತಮ್ಮ ಕ್ಲಿಷ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ

D KumaraswamyBy D KumaraswamySeptember 14, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿಯ ಮಹದೇವಪುರ ಗ್ರಾಮದಲ್ಲಿ 27 ರಂದು ಜಿಲ್ಲಾಧಿಕಾರಿಗಳ ನಡೆಯ ಕಡೆ ಎಂಬ ಕಾರ್ಯಕ್ರಮ ಆಯೋಜಿಸಿದ್ದು ಈ  ಕಾರ್ಯಕ್ರಮದಲ್ಲಿ ಪಿ ಮಹದೇವಪುರ ಪಂಚಾಯತಿ ವ್ಯಾಪ್ತಿಯಲ್ಲಿರುವ ಎಲ್ಲ ಸಾರ್ವಜನಿಕರು ಕೂಡ ಸರ್ಕಾರದಿಂದ ಕೊಡುವ ಮತ್ತು ಕಂದಾಯ ಇಲಾಖೆಯಲ್ಲಿರುವಂತ ಕ್ಲಿಷ್ಟ ಸಮಸ್ಯೆಗಳನ್ನು ಬಗೆಹರಿಸಿ ಕೊಳ್ಳಬೇಕೆಂದು ಚಳ್ಳಕೆರೆ ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದರು ಅವರು ಇಂದು ಪಿ ಮಹಾದೇವಪುರ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಪಂಚಾಯಿತಿ ಸದಸ್ಯರುಗಳು ಹಾಗೂ ಕಂದಾಯ ಇಲಾಖೆ ಮತ್ತು ಗ್ರಾಮೀಣ ಅಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ಅಂದಿನ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಉದ್ಘಾಟಿಸಲಿದ್ದು ತಾಲೂಕಿನ ಎಲ್ಲಾ ಅಧಿಕಾರಿಗಳು ಇಡೀ ದಿನ ಈ ಪಂಚಾಯತಿಯಲ್ಲಿ ಇರುತ್ತಾರೆ ವಿವಿಧ ಇಲಾಖೆಗಳ ಯಾವುದೇ ಸಮಸ್ಯೆಗಳಿದ್ದಲ್ಲಿ ಮುಕ್ತವಾಗಿ ಅಂದು ಚರ್ಚಿಸಬಹುದಾಗಿದೆ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಗೆ ಆಗುವಂತಹ ಎಲ್ಲ ಕೆಲಸಗಳನ್ನು ಪಂಚಾಯಿತಿ ಮಟ್ಟದಲ್ಲಿನ ಈ ಒಂದು ಕಾರ್ಯಕ್ರಮದಲ್ಲಿ ರೈತರ ಮನೆ ಬಾಗಿಲಿಗೆ ಬಂದು ಅವರ ಎಲ್ಲ ಕೆಲಸ ಕಾರ್ಯಗಳನ್ನು ಹಾಗೂ ಅವರ ಆಶೋತ್ತರಗಳನ್ನು ಈಡೇರಿಸಿ ನೆಮ್ಮದಿ ಬದುಕನ್ನು ಕಟ್ಟಿಕೊಳ್ಳಲು ಅಧಿಕಾರಿಗಳು ಮತ್ತು ನೌಕರರು ಸಹಕಾರಿಯಾಗಬೇಕೆಂಬುದು ಸರ್ಕಾರದ ಆಶಯವಾಗಿದೆ ಈ ಹಿನ್ನೆಲೆಯಲ್ಲಿ ಈಗಾಗಲೇ ಚಳ್ಳಕೆರೆ ತಾಲೂಕಿನಲ್ಲಿ 58 ಗ್ರಾಮಗಳನ್ನು ಕಂದಾಯ ಇಲಾಖೆಗೆ ಸಂಬಂದಿಸಿದ ಸಮಸ್ಯೆಗಳನ್ನು ತೀರಿ ಸಲಾಗಿದೆ ಅದೇ ರೀತಿ ಈ ಗ್ರಾಮದಲ್ಲೂ ಕೂಡ ಕಂದಾಯ ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಗಮನಕ್ಕೆ ಮುಂಗಡವಾಗಿ ತರಬೇಕು ಈ ಬಗ್ಗೆ ಪ್ರತಿ ಹಳ್ಳಿಯಲ್ಲೇ ಟಾಮ್ ಟಾ ಮೂಲಕ ಪ್ರಚಾರಪಡಿಸಲಾಗಿದೆ ಎಲ್ಲ ಪಂಚಾಯತಿ ಸದಸ್ಯರುಗಳು ನಮ್ಮ ವ್ಯಾಪ್ತಿಯಲ್ಲಿ ಬರುವಂತ ಸಾರ್ವಜನಿಕಸಮಸ್ಯೆಗಳನ್ನು ಮುಕ್ತವಾಗಿ ತಿಳಿಸಿದಲ್ಲಿ ಬಗೆಹರಿಸುವ ಕೆಲಸವನ್ನು ಮಾಡಲಾಗುವುದು ಕಂದಾಯ ಇಲಾಖೆಯ ಪೌತಿ ಖಾತೆ ಪೋಡಿ ಪಿಂಚಣಿ ದಾರಿ ಪ್ರವಾಹದಿಂದ ಉಂಟಾಗುವಂತ ಪರಿಹಾರಕ್ಕೆ ಸಂಬಂದಿಸಿದ ಸಮಸ್ಯೆಗಳು ಇನ್ನು ಹತ್ತು ಹಲವು ಸಮಸ್ಯೆಗಳನ್ನು ಬಗೆಹರಿಸಲಾಗುವುದು ಈ ಭಾಗದ ಎಲ್ಲ ಸಾರ್ವಜನಿಕರು ಈ ಒಂದು ಕಾರ್ಯಕ್ರಮದ ಇದು ಉಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾ ಡಿದರು ಈ ಸಂದರ್ಭದಲ್ಲಿ ಪಿ ಮಾದೇಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ತ್ಯಾಗರಾಜ್ ಸದಸ್ಯರಾದಂತಹ ವೀರೇಶ ಓಬಳೇಶ ಶಿವಣ್ಣ ರಾಜಶ್ವನಿರೀಕ್ಷಕರಾದಂತಹ ಮೋಹನ್ ಗ್ರಾಮ ಲೆಕ್ಕಾಧಿಕಾರಿಗಳಾದಂತಹ ದುರ್ಗಮ್ಮ ಮತ್ತಿತರು ಹಾಜರಿದ್ದರು

 

 

Share. Facebook Twitter Pinterest LinkedIn Tumblr WhatsApp Email
Previous Articleಟ್ರಾಫಿಕ್ ಸಮಸ್ಯೆ ದಟ್ಟಣೆಗೆ ಕ್ರಮ ವಹಿಸಲು ಶಾಸಕ ತಿಪ್ಪಾರೆಡ್ಡಿ ಸೂಚನೆ
Next Article ಹಿಂದೂ ಮಹಾ ಗಣಪತಿ ದೇಶ ಭಕ್ತಿಯ ಸಂಕೇತ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.