Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಕ್ರೈಂ»ಈ ಸುದ್ದಿ ಓದಿದ್ರೆ ಬೆಚ್ಚಿ ಬೀಳೋದು ಗ್ಯಾರಂಟಿ
ಕ್ರೈಂ

ಈ ಸುದ್ದಿ ಓದಿದ್ರೆ ಬೆಚ್ಚಿ ಬೀಳೋದು ಗ್ಯಾರಂಟಿ

D KumaraswamyBy D KumaraswamyJuly 21, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಮಂಗಳೂರಿನ ಪ್ರತಿಷ್ಠಿ ಕಾಲೆಜೋಂದರ ವಿದ್ಯಾರ್ಥಿಗಳ ಚಾಲೆಂಜ್ ಗಾಗಿ ವಿದ್ಯಾರ್ಥಿನಿಗೆ ಬಹಿರಂಗವಾಗಿ ಕಿಸ್ಸಿಂಗ್ ಮಾಡುವ ವಿಡಿಯೋ ಸಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿತ್ತು. ಇದರ ಜಾಡು ಹಿಡಿದು ಹೊರಟ ಮಂಗಳೂರು ಪೋಲಿಸರಿಗೆ
ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣದ ಜೊತೆಗೆ ಮತ್ತೊಂದು ಶಾಕಿಂಗ್ ವಿಡಿಯೋ ವೈರಲ್ ಆಗಿದ್ದು, ಲಿಪ್ ಕಿಸ್ ಬಳಿಕ ಹದಿ ಹರೆಯದ ವಿದ್ಯಾರ್ಥಿಗಳು ಸೆಕ್ಸ್‌ನಲ್ಲಿ ತೊಡಗಿರೋ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡಿದೆ.
ಹೀಗೆ ಶಾಕಿಂಗ್ ಮೇಲೆ ಶಾಂಕಿಂಗ್ ವಿಡಿಯೋಗಳು ಸಮಾಜಿಕ ಜಾಲ‌ ತಾಣಗಳಲ್ಲಿ‌ ಹರಿದಾಡಿದ್ದು,ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳ ವಿಡಿಯೋ ಇದಾಗಿದ್ದು, ಹುಡುಗರ ಕೊಠಡಿಗೆ ತೆರಳಿ ಕಿಸ್ಸಿಂಗ್ ಸ್ಪರ್ಧೆ ಅನ್ನೋ ಹೆಸರಿನಲ್ಲಿ ಖುಲ್ಲಾಂಖುಲ್ಲಾ ಚುಂಬಿಸಿದ್ದರು. ಈ ವಿಡಿಯೋ ವೈರಲ್ ಆಗ್ತಾ ಇದ್ದಂತೆ ಅಲರ್ಟ್ ಆದ ಮಂಗಳೂರು ಸಿಸಿಬಿ ಪೊಲೀಸರು ವಿಡಿಯೋ ಮಾಡಿದ ವಿದ್ಯಾರ್ಥಿಯನ್ನ ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಆತನ ವಿಚಾರಣೆ ನಡೆಸುತ್ತಿರುವಾಗಲೇ ಮತ್ತೊಂದು ವಿಡಿಯೋ ಪತ್ತೆಯಾಗಿದ್ದು, ಅದನ್ನೂ ಆತ ಸಾಮಾಜಿಕ ತಾಣಗಳಲ್ಲಿ ವೈರಲ್ ‌ಮಾಡಿರೋದು ಬೆಳಕಿಗೆ ಬಂದಿದೆ.

ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ವೈರಲ್: ವಿಡಿಯೋ ಮಾಡಿದ ವಿದ್ಯಾರ್ಥಿ ವಶಕ್ಕೆ!

 

 

ಕಿಸ್ಸಿಂಗ್ ಸ್ಪರ್ಧೆ ‌ಹೆಸರಿನಲ್ಲಿ ಲಿಪ್ ಲಾಕ್ ಮಾಡಿದ ಬಳಿಕ ವಿದ್ಯಾರ್ಥಿನಿಯೊಬ್ಬಳು ವಿದ್ಯಾರ್ಥಿ ಜೊತೆಗೆ ಪೂರ್ತಿ ‌ನಗ್ನವಾಗಿ ಸೆಕ್ಸ್ ಮಾಡ್ತಿರೋ ವಿಡಿಯೋ ಮಾಡಲಾಗಿದೆ. ಸದ್ಯ ಪೊಲೀಸರು ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪೋಸ್ಕೋದಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಉಳಿದ ವಿದ್ಯಾರ್ಥಿಗಳನ್ನ ಪತ್ತೆ ಮಾಡಿ ಬಂಧಿಸಲು ಸಿದ್ದತೆ ನಡೆಸಿದ್ದಾರೆ.

 

ಯೂನಿಫಾರಂನಲ್ಲಿದ್ದ ಮೂವರು ವಿದ್ಯಾರ್ಥಿನಿಯರು!: ಸದ್ಯ ಈ ವಿಡಿಯೋ ವೈರಲ್ ಆಗ್ತಿದ್ದಂತೆ ಖಾಸಗಿ ಕಾಲೇಜು ಆಡಳಿತ ಗಂಭೀರವಾಗಿ ಪರಿಗಣಿಸಿದೆ. ವಿಡಿಯೋದಲ್ಲಿ ಮೂವರು ಯುವಕರು ಮತ್ತು ಮೂವರು ವಿದ್ಯಾರ್ಥಿನಿಯರಿದ್ದು, ಯಾರೋ ಒಬ್ಬರು ವಿಡಿಯೋ ಮಾಡಿದ್ದಾರೆ. ಮೂವರು ವಿದ್ಯಾರ್ಥಿನಿಯರು ಕಾಲೇಜು ಯೂನಿಫಾರಂ ಮತ್ತು ಐಡಿ ಕಾರ್ಡ್ ಸಹಿತ ಇದ್ದು, ಉಳಿದ ಮೂವರು ಯುವಕರು ಯೂನಿಫಾರಂನಲ್ಲಿಲ್ಲ. 20 ಸೆಕೆಂಡ್‌ಗಳ ಕಿಸ್ಸಿಂಗ್ ವಿಡಿಯೋವನ್ನ ಯಾವುದೋ ಖಾಸಗಿ ರೂಮ್‌ನಲ್ಲಿ ತೆಗೆಯಲಾಗಿದೆ. ಮತ್ತೊಂದು 51 ಸೆಕೆಂಡ್‌ಗಳ ಸೆಕ್ಸ್ ವಿಡಿಯೋ ಇದಾಗಿದೆ. ಮೇಲ್ನೋಟಕ್ಕೆ ಯುವಕರು ವಾಸ್ತವ್ಯ ಇರೋ ಕೊಠಡಿಯಂತೆ ಕಾಣುತ್ತಿದ್ದು, ವಿದ್ಯಾರ್ಥಿನಿಯರು ಅಲ್ಲಿಗೆ ತೆರಳಿರೋ ಸಾಧ್ಯತೆ ಇದೆ.

Share. Facebook Twitter Pinterest LinkedIn Tumblr WhatsApp Email
Previous Article20 ವರ್ಷಗಳ ದಾರಿ ಸಮಸ್ಯೆಗೆ ತೆರೆ ಎಳೆದ ತಹಶೀಲ್ದಾರ್ ರಘುಮೂರ್ತಿ
Next Article Next Post
D Kumaraswamy
  • Tumblr

Related Posts

ಹಾಡು ಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಒಡವೆ ದೋಚಿದ ಡರೋಡೆ ಗ್ಯಾಂಗ್

September 1, 2025

ಹೊಸದುರ್ಗ: ಬೈಕ್ ಕಳ್ಳರಿಬ್ಬರ ಬಂಧನ11 ಬೈಕ್ ಗಳು ವಶ

August 26, 2025

ಚಾಕು ತೋರಿಸಿ ಬೆದರಿಸಿ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಕಳ್ಳನ ಬಂಧಿಸಿದ ಶ್ರೀರಾಂಪುರ ಪೊಲೀಸರು

September 13, 2024

ಕುಡಿದ ಅಮಲಿನಲ್ಲಿ ತೆಗೆದೆ ಬಿಟ್ರು ಸ್ನೇಹಿತನ ಪ್ರಾಣವ

February 18, 2024
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.