Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ದೇಶ»ಮುರುಘಾ ಮಠಕ್ಕೆ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಪೀಠಾಧ್ಯಕ್ಷರಾಗಿ ಆಯ್ಕೆಗೆ ಸ್ವಾಮೀಜಿಗಳ ವಿರೋಧ?
ದೇಶ

ಮುರುಘಾ ಮಠಕ್ಕೆ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಪೀಠಾಧ್ಯಕ್ಷರಾಗಿ ಆಯ್ಕೆಗೆ ಸ್ವಾಮೀಜಿಗಳ ವಿರೋಧ?

D KumaraswamyBy D KumaraswamyOctober 16, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

BREAKING NEWS
ಮುರುಘಾ ಮಠದ ನೂತನ ಪೀಠಾಧಿಪತಿ ಸ್ಥಾನಕ್ಕೆ ದಾವಣಗೆರೆ ವಿರಕ್ತ ಮಠದಲ್ಲಿ ಶ್ರೀ ಬಸವಪ್ರಭು ಸ್ವಾಮೀಜಿಯವರು ನೇಮಕಾವಾಗುವ ಸಾಧ್ಯತೆ ಇದ್ದು ಮುರಘಾ ಮಠದಲ್ಲಿ ದೀಕ್ಷೆ ಪಡೆದಿರುವ ಇತರೆ ಸ್ವಾಮೀಜಿಗಳಿಂದ ಅಪಸ್ವರ ಕೇಳಿಬಂದಿದೆ.
ಬಸವಪ್ರಭು ಸ್ವಾಮೀಜಿಗಳನ್ನು ಜೈಲಿನಲ್ಲಿರುವ ಶಿವಮೂರ್ತಿ ಶರಣರೇ ಆಯ್ಕೆ ಮಾಡಿದ್ದಾರೆ. ಜೈಲಿನಿಂದ ಬಿಡುಗಡೆ ಯಾಗಿ ಬಂದರೆ ಪುನಃ ಶರಣರಿಗೆ ಸ್ಥಾನ ಬಿಟ್ಟುಕೊಡಬೇಕು ಹಾಗೂ ಶರಣರ ಕೋರ್ಟ್ ಖರ್ಚು ಸೇರಿದಂತೆ ಎಲ್ಲಾ ಆಗು ಹೋಗುಗಳನ್ನು ನೋಡಿಕೊಳ್ಳಬೇಕು ಎಂಬ ಸೂಚನೆಯ ಮೇರೆಗೆ ಬಸವಪ್ರಭು ಸ್ವಾಮೀಜಿಯವರನ್ನು ಶರಣರು ಆಯ್ಕೆ ಮಾಡಿದ್ದಾರೆಂದು ಹೇಳಲಾಗುತ್ತಿದೆ ಈ ಹಿನ್ನೆಲೆಯಲ್ಲಿ ಬಸವಪ್ರಭು ಸ್ವಾಮೀಜಿ ಆಯ್ಕೆ ಸಮ್ಮತವಲ್ಲ ಹಾಗೂ ಅವರಿಗೆ ಮಠವನ್ನು ಮುನ್ನಡೆಸುವ ಸಾಮರ್ಥ್ಯವೂ ಇಲ್ಲ ಎಂದು ಕೆಲವು ಸ್ವಾಮೀಜಿಗಳು ಹಾಗೂ ವೀರಶೈವ ಮುಖಂಡರು ಅಪಸ್ವರ ತೆಗೆದಿದ್ದು ಬಸವಪ್ರಭು ಸ್ವಾಮೀಜಿ ಆಯ್ಕೆ ನ್ಯಾಯ ಸಮ್ಮತವಲ್ಲ ಎಂಬ ಮಾತುಗಳು ಕೇಳಿಬಂದಿವೆ.

 

 

Share. Facebook Twitter Pinterest LinkedIn Tumblr WhatsApp Email
Previous Articleಮೌನ ಮುರಿದ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ: ಶರಣರ ರಾಜೀನಾಮೆ ಸನ್ನಿಹಿತ
Next Article ವಾಲ್ಮೀಕಿ ರಾಮಾಯಣ ಪ್ರಪಂಚಕ್ಕೆ ಭಾರತೀಯರ ಕೊಡುಗೆ
D Kumaraswamy
  • Tumblr

Related Posts

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ: ಅರ್ಜುನ್, ಕೇಶವ

February 10, 2025

ಎಸ್ಸಿ ಪಟ್ಟಿಯಿಂದ ಎಕೆ ಎಡಿ  ಹೆಸರು ತೆಗೆಯಿರಿ: ಮಾಜಿ ಸಚಿವ ಹೆಚ್.ಆಂಜನೇಯ

February 10, 2025

ಲಿಂಗ ಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

February 7, 2025

ವಿಭಿನ್ನ ಚಿತ್ರಕ್ಕಾಗಿ ಮತ್ತೆ ಒಂದಾದ ನಿರ್ದೇಶಕ ಚಿದಂಬರಂ ಹಾಗು ಜೀತು ಮಾಧವನ್

January 2, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.