Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ದಾಳಿ
ಜಿಲ್ಲಾ ಸುದ್ದಿ

ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ದಾಳಿ

D KumaraswamyBy D KumaraswamySeptember 7, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕೋಟ್ಪಾ-2003ರ ತಂಬಾಕು ಕಾರ್ಯಾಚರಣೆ

 

 

ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಸತ್ಯನಾರಾಯಣ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ.ಗಿರೀಶ್ ಇವರ ಮಾರ್ಗದರ್ಶನದಲ್ಲಿ ಬುಧವಾರ ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ಚಿತ್ರದುರ್ಗ ನಗರ ಪ್ರದೇಶಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ದಾಳಿ ಮಾಡಿ ತಂಬಾಕು ಮತ್ತು ಕೊರೋನಾ ಕುರಿತು ಸಾರ್ವಜನಿಕರಲ್ಲಿ ಮತ್ತು ಅಂಗಡಿ ಮಾಲೀಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ತಡೆಗಟ್ಟಲು ಜಾಗೃತಿ ಮೂಡಿಸಲಾಯಿತು.
ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಸೂಚಿಸಲಾಯಿತು ಮತ್ತು ಸೆಕ್ಷನ್-4 ಅಡಿಯಲ್ಲಿ 26 ಕೇಸುಗಳನ್ನು ದಾಖಲಿಸಿ ರೂ. 2800 ದಂಡವನ್ನು ಮತ್ತು ಸೆಕ್ಷನ್-6ಎ ಅಡಿಯಲ್ಲಿ 05 ಕೇಸುಗಳನ್ನು ದಾಖಲಿಸಿ ರೂ. 500 ದಂಡವನ್ನು ವಸೂಲಿ ಮಾಡಲಾಯಿತು.
ತಂಬಾಕು ದಾಳಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ. ಗಿರೀಶ್, ಜಿ.ತಂ.ನಿ.ಕೋಶ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್ ಮಂಜುನಾಥ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೂಗಪ್ಪ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀ ಶ್ರೀಧರ, ಸಿಎಂಡಿ ವಿಭಾಗದ ಆರೋಗ್ಯ ನಿರೀಕ್ಷಣಾಧಿಕಾರಿ ರಂಗಾರೆಡ್ಡಿ,  ಪೋಲಿಸ್ ಇಲಾಖೆಯ ಮನೋಜ್ ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಬೀದಿ ನಾಯಿಗಳ ಅಪರೇಷನ್
Next Article ಪ್ರವಾಹ ಪೀಡಿತರ ಪುನರ್ವಸತಿಗಾಗಿ 10 ಎಕೆರೆ ಜಮೀನು ಮೀಸಲು
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.