Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಕಾಂಗ್ರೆಸ್ ನುಗ್ಗೆ ಮರ ಬಿಜೆಪಿ ಆಲದ ಮರ
ಜಿಲ್ಲಾ ಸುದ್ದಿ

ಕಾಂಗ್ರೆಸ್ ನುಗ್ಗೆ ಮರ ಬಿಜೆಪಿ ಆಲದ ಮರ

D KumaraswamyBy D KumaraswamyAugust 10, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಬಿಜೆಪಿ ಮರ ಗಟ್ಟಿ ಮರ ಕಾಂಗ್ರೆಸ್ ನುಗ್ಗೆ ಮರ ಅದನ್ನು ಹತ್ತಿದರೆ ಮುರಿದು ಹೋಗುತ್ತದೆ ಎಂದು ಕಂದಾಯ ಸಚಿವ ಆರ್ . ಆಶೋಕ್ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಟಾಂಗ್ ನೀಡಿದರು.
ಅವರು ಮೊಳಕಾಲ್ಮೂರಿನಲ್ಲಿ ನೂತನ ತಾಲೂಕು ಆಡಳಿತ ಸೌಧವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮದು ಆಲದ ಮರ ನುಗ್ಗೆ ಮರ ಹತ್ತಿದರೆ ಮುರಿದು ಹೋಗುತ್ತದೆ, ಆಲದ ಮರ ಹತ್ತಿದರೆ ಗಟ್ಟಿ ಇರುತ್ತದೆ. ಪಿಎಂ ಮೋದಿ, ಸಿಎಂ ಯಡಿಯೂರಪ್ಪ ಎಂದು ಬಾಯ್ತಪ್ಪಿ ಹೇಳಿದ ಆಶೋಕ್ ಸಾವರಿಸಿಕೊಂಡು ಬೊಮ್ಮಾಯಿ ಹೆಸರೇಳುತ್ತಾ ಇವರಿರುವರೆಗೂ ಯಾರೂ ಏನೂ ಮಾಡೋಕೆ ಆಗಲ್ಲ ಎಂದರು.

 

 

ಇದಕ್ಕೂ‌ಮೊದಲು ಮಾತ‌ನಾಡಿದ ಸಾರಿಗೆ ಸಚಿವ ಶ್ರೀರಾಮುಲು, ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಾಯಕರು ಹಿಟ್ ವಿಕೆಟ್ ಆಗ್ತಾರೆ, ಸೋಲಿನ ಹತಾಷೆಯಿಂದ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರ‌್ನು ಡಿಕೆಶಿ ಸೋಲಿಸುತ್ತಾರೆ. 2018 ರಲ್ಲಿ ಪರಮೇಶ್ವರ್ ಅವರನ್ನು ಸಿದ್ದರಾಮಯ್ಯ ಸೋಲಿಸಿದ ಹಾಗೆ, ಮುಂದಿನ ಚುನಾವಣೆಯಲ್ಲಿ ಮೋದಿ ಸಿಎಂ ಬೊಮ್ಮಾಯಿ ಆಶೀರ್ವಾದದಿಂದ 150 ಸ್ಥಾನಗಳನ್ನು ಗೆಲ್ಲುತ್ತೇವೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕೂಡ ಕಾಂಗ್ರೆಸ್ ಗೆ ಭವಿಷ್ಯವಿಲ್ಲ ಎಂದರು.

Share. Facebook Twitter Pinterest LinkedIn Tumblr WhatsApp Email
Previous Articleಮೊಳಕಾಲ್ಮೂರು‌ತಾಲೂಕಿಗೆ ಬಂಪರ್ ಗಿಫ್ಟ್ ಕೊಟ್ಟ ಕಂದಾಯ ಸಚಿವ ಆಶೋಕ್
Next Article ಹಾನಿಗೊಳಗಾದ ಪ್ರದೇಶಗಳಿಗೆ ಕಂದಾಯ ಸಚಿವರ ಭೇಟಿ : ಹದಿನೈದು ದಿನದೊಳಗೆ ಪರಿಹಾರದ ಭರವಸೆ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.