ರಾಜೌರಿಯಲ್ಲಿ ಇಬ್ಬರು ಉಗ್ರರ ಹತ್ಯೆ

ದೇಶ

  • BREAKING NEWS
  • ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಕಾರ್ಯಾಚರಣೆ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ.
    ಸೇನಾ ನೆಲೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದ ವೇಳೆ ಕಾರ್ಯಾಚರಣೆ ನಡೆದಿದೆ.

  • ರಾಜೌರಿಯಿಂದ 25 ಕಿ.ಮೀ ದೂರದಲ್ಲಿ ಇಬ್ಬರು ಭಯೋತ್ಪಾದಕರು ಆರ್ಮಿ ಕಂಪನಿ ಕಾರ್ಯಾಚರಣಾ ನೆಲೆಯ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದಾರೆ. ಇಬ್ಬರೂ ಭಯೋತ್ಪಾದಕರು ಹತರಾಗಿದ್ದಾರೆ. ಈ ವೇಳೆ ಮೂವರು ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಭಾರತೀಯ ಸೇನೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

     

     

     

     

     

Leave a Reply

Your email address will not be published. Required fields are marked *