Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆಯಬೇಕು
ಜಿಲ್ಲಾ ಸುದ್ದಿ

ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆಯಬೇಕು

D KumaraswamyBy D KumaraswamyOctober 2, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಸಮಾಜದಲ್ಲಿ ತಮಗೋಸ್ಕರ ಬದುಕುವವರನ್ನು ಸಮಾಜ ಶಾಶ್ವತವಾಗಿ ಮರೆತು ಹೋಗುತ್ತದೆ ಸಮಾಜಕ್ಕೋಸ್ಕರ ಬದುಕುವವರು ಶಾಶ್ವತವಾಗಿ ಬದುಕಿರುತ್ತಾರೆ ಎಂದು ತಹಶೀಲ್ದಾರ್ ಎನ್ .ರಘುಮೂರ್ತಿ ಹೇಳಿದರು. ಚಳ್ಳಕೆರೆ ನಗರದ ಹೆಗ್ಗೆರೆ ತಾಯಮ್ಮ ತಿಪ್ಪೇಸ್ವಾಮಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರಿನ ಮಾರುತಿ ಮೆಡಿಕಲ್ ಮಹೇಂದ್ರ ಮನೋತ್ ಜೈನ್ ಇವರು 1500 ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಿ ಮಾತನಾಡಿದರು, ಅವರು ಮುಂದಿನ ದಿನಗಳಲ್ಲಿ ಇಲ್ಲಿ ಇರುವಂತಹ ವಿದ್ಯಾರ್ಥಿಗಳು ಉದ್ಯಮಿಗಳಾಗುತ್ತಿರೋಅಧಿಕಾರಿಗಳಾಗುತ್ತಿರೋ ತಿಳಿದಿಲ್ಲ ಇದರಲ್ಲಿ ಸಮಾಜ ಸೇವೆ ಮಾಡುವವರು ಯಾರು ಆಗುತ್ತಾರೊ ಗೊತ್ತಿಲ್ಲ ಆದರೆ ಎಲ್ಲರೂ ಸಹ ಸಮಾಜಕ್ಕೋಸ್ಕರ ಬದುಕಬೇಕು. ನಿಮಗೋಸ್ಕರ ನೀವು ಬದುಕಬೇಡಿ ಎಲ್ಲರೂ ಸನ್ಯಾಸಿಗಳು ಆಗಬೇಕಂತಲ್ಲ ಸಂಸಾರಿಗಳಾಗಿಯೂ ಸಹ ಸಮಾಜವನ್ನು ಉದ್ಧಾರ ಮಾಡುವಂತಹ ಸಮಾಜಕ್ಕೋಸ್ಕರ ಬದುಕು ರೂಪಿಸಿಕೊಳ್ಳಬೇಕು. ನಮ್ಮ ತಾಲೂಕಿನಲ್ಲಿ ನಮ್ಮ ಶಾಸಕರಾದ ರಘುಮೂರ್ತಿಯವರು ಶಿಕ್ಷಣಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಶೈಕ್ಷಣಿಕ ಗುಣಮಟ್ಟ ಹಾಗೂ ಪ್ರಗತಿಗಾಗಿ ಶಾಲೆಗಳಿಗೆ ಬೇಕಾದ ಅನುಕೂಲಗಳನ್ನು ಒದಗಿಸಿದ್ದಾರೆ. ಉತ್ತಮವಾದ ಶಾಲಾ ಕೊಠಡಿಗಳನ್ನು ನಿರ್ಮಿಸಿದ್ದಾರೆ. ಅವರ ಅಭಿಲಾಷೆಯಂತೆ ಕಳೆದ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿತ್ತು ಇನ್ನು ಕ್ಷೇತ್ರದ ಶಿಕ್ಷಣಾಧಿಕಾರಿಗಳು ಸಹ ಉತ್ತಮ ಫಲಿತಾಂಶ ತರುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದು ಅದರಂತೆ ಶಿಕ್ಷಕರು ಹಾಗೂ ಮಕ್ಕಳು ಸಹ ಬರುವ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಇಡೀ ರಾಜ್ಯದಲ್ಲಿ ನಂಬರ್ ಒನ್ ಸ್ಥಾನ ಪಡೆಯಬೇಕು. ಶಿಕ್ಷಣದಲ್ಲಿ ಮಹತ್ವ ಹೆಜ್ಜೆ ಸಾಧಿಸಬೇಕು. ನಾವು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಹ ಈಗಿಂದಲೇ ಮುಂದಿನ ಫಲಿತಾಂಶಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು ಈಗಾಗಲೇ ಹಲವು ಶಾಲೆಗಳಿಗೆ ಭೇಟಿ ನೀಡಿ ಸ್ಮಾರ್ಟ್ ಕ್ಲಾಸ್ ಗೆ ವ್ಯವಸ್ಥೆ ಮಾಡಲಾಗಿದೆ ಈ ಶಾಲೆಗೂ ಸಹ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮಾಡಲಾಗುವುದು ಅದರಂತೆ ಈ ಹಿಂಭಾಗದ ಕಾಂಪೌಂಡ್ ಮೂರು ಅಡಿ ಎತ್ತರ ಮಾಡಿ ಸಿಕೊಡಲಾಗುವುದು ಎಂದರು.

 

 

ಬಿ ಇ ಓ ಕೆ ಎಸ್ ಸುರೇಶ್ ಮಾತನಾಡಿ ನಮ್ಮ ತಾಲೂಕಿನ ಶೈಕ್ಷಣಿಕ ಪ್ರಗತಿ ಉತ್ತಮ ಮಟ್ಟಕ್ಕೆ ಕೊಂಡೊಯ್ಯಲು ಇಲ್ಲಿ ಇರುವಂತಹ ಶಿಕ್ಷಕರ ಶ್ರಮ ಬಹಳ ಮುಖ್ಯವಾಗುತ್ತದೆ ಅದರಲ್ಲೂ ಈ ಹೆಗ್ಗೆರೆ ತಾಯಮ್ಮ ಸರ್ಕಾರಿ ಪ್ರೌಢಶಾಲೆ ತುಂಬಾ ಶಿಸ್ತಿನ ಶಾಲೆಯಾಗಿದ್ದು ಸಾರ್ವಜನಿಕ ವಲಯದಲ್ಲಿ ಉತ್ತಮ ಅಭಿಪ್ರಾಯ ಮೂಡುತ್ತಿದೆ ಬರುವ ದಿನಗಳಲ್ಲಿಯೂ ಸಹ ಉತ್ತಮ ಫಲಿತಾಂಶಕ್ಕಾಗಿ ನಿರೀಕ್ಷೆ ಇದೆ. ಅದರಂತೆತಾಲೂಕಿನ ಎಲ್ಲಾ ಶಿಕ್ಷಕರು ಸಹ ಶ್ರಮ ಪಡಬೇಕಾಗುತ್ತದೆ ಶಿಕ್ಷಣಕ್ಕೆ ನಮ್ಮ ಶಾಸಕರು ಅತಿ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದು ಅವರ ನಿರೀಕ್ಷೆಯಂತೆ ಬರುವ ದಿನಗಳಲ್ಲಿ ಅತ್ಯುತ್ತಮ ಫಲಿತಾಂಶವನ್ನು ನಾವು ಪಡೆಯಬೇಕಿದೆ ಎಂದರು.
ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ ರೆಡ್ಡಿ ಹೆಗ್ಗೆರೆ ತಾಯಮ್ಮ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಾಧವರಾವ್ ಶಿಕ್ಷಕರಾದ ರಾಜಣ್ಣ ಸುರೇಶ್ ಪ್ರದೀಪ್ ಪ್ರಾಣೇಶ್ ಮಾತನಾಡಿದರು ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ನಾಗರಾಜ್ ಸುಜಾತ ಜಮುನಾ ಕುಸುಮತಿ ಸುಜಾತ ವನಜಾಕ್ಷಿ ರಾಜಮ್ಮಯ ಹಾಗೂ ಶಾಲಾ ವಿದ್ಯಾರ್ಥಿ ನಿಯರು‌ ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ
Next Article ಅಕ್ಟೋಬರ್ 7 ರಂದು ಇಡಿ ವಿಚಾರಣೆಗೆ ಹಾಜರಾಗುವುದಿಲ್ಲ: ಕೆಪಿಸಿಸಿ‌ ಅಧ್ಯಕ್ಷ ಡಿಕೆ‌ ಶಿವಕುಮಾರ್
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.