ಮಾಜಿ ಎಂಎಲ್‌ಸಿ ರಘು ಆಚಾರ್ ಆರೋಗ್ಯದಲ್ಲಿ ಏರು ಪೇರು

ರಾಜ್ಯ

ಚಿತ್ರದುರ್ಗದ ಮಾಜಿ ಎಂಎಲ್ ಸಿ ರಘು ಆಚಾರ್ ಅವರಿಗೆ ಪುಡ್ ಪಾಯಿಸನ್ ನಿಂದಾಗಿ ಧಿಡೀರ್ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಚಿಕಿತ್ಸೆಗಾಗಿ ಆವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಿಲ್ಲಾಸ್ಪತ್ರೆಯ ಐಸಿಯು ನಲ್ಲಿ ದಾಖಲಾಗಿರುವ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.ಅವರಿಗೆ ಏಕಾ ಏಕಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಗ್ಲೊಕೋಸ್ ಹಾಕಿ ಚಿಕಿತ್ಸೆ ನೀಡುತ್ತಿರುವ ವೈದ್ಯರು ಆರೋಗ್ಯದಲ್ಲಿ ಸ್ಥಿರತೆ ಇರುವುದಾಗಿ ತಿಳಿಸಿದ್ದಾರೆ.

 

 

 

Leave a Reply

Your email address will not be published. Required fields are marked *