Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ನಾವೆಲ್ಲರೂ ಸಮಾಜದ ಋಣ ತೀರಿಸಬೇಕು
ಜಿಲ್ಲಾ ಸುದ್ದಿ

ನಾವೆಲ್ಲರೂ ಸಮಾಜದ ಋಣ ತೀರಿಸಬೇಕು

D KumaraswamyBy D KumaraswamyOctober 29, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಬದಲಾವಣೆ ಜನ ಲ್ಲೊಂದನ ಆಗಬೇಕಿದೆ ವರ್ಗರಹಿತವಾದ ಸಮಾಜ ನಿರ್ಮಾಣವಾಗಬೇಕಿದೆ ರೈತರು ಯೋಚಿತರು ಕಾರ್ಮಿಕರು ಮಹಿಳೆಯರು ತಮ್ಮ ತಮ್ಮ ಹಕ್ಕುಗಳಿಗಾಗಿ ಹೋರಾಟವನ್ನು ಪ್ರತಿಪಾದಿಸಬೇಕಿದೆ ಹಿಂದೂ ಧರ್ಮದ ಪ್ರಚಾರದ ಬಗ್ಗೆ ಜಾಗ್ರತೆ ವಹಿಸಬೇಕಾಗಿದೆ ಎಂದು ಚಲನಚಿತ್ರ ನಟ ಹಾಗೂ ವಿಚಾರವಾದಿ ಮೈನಾ ಚೇತನ್ ಹೇಳಿದರು ಅವರು ಬೇಡ ರೆಡ್ಡಿ ಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಜಯಂತಿಯನ್ನು ಉದ್ದೇಶಿ ಮಾತನಾಡಿ ಬುದ್ಧ ಬಸವ ಅಂಬೇಡ್ಕರ್ ಪೆರಿಯಾರ್ ಸಾಮಾಜಿಕ ಹಕ್ಕುಗಳಿಗಾಗಿ ಹೋರಾಟ ಮಾಡಿದಂತವರು ಮತ್ತು ಈ ಹೋರಾಟದಿಂದ ಯಶಸ್ಸು ಕಂಡವರು ಇಂತಹ ಹೋರಾಟಗಾರರ ನಿಲುವನ್ನು ಮತ್ತು ಛಲವನ್ನು ಶೋಷಿತ ಸಮುದಾಯದ ಜನರು ರೂಡಿಸಿಕೊಳ್ಳಬೇಕು ಇದರಿಂದ ಸಾಮಾಜಿಕ ನ್ಯಾಯವನ್ನು ಪಡೆಯಬೇಕು ಎಂದು ಹೇಳಿದರು ಮುಖ್ಯ ಅತಿಥಿಗಳಾಗಿ ಮಾತನಾಡಿದ ತಹಶೀಲ್ದಾರ್ ರಘುಮೂರ್ತಿ ಅಂಬೇಡ್ಕರ್ ವಾಲ್ಮೀಕಿ ಮತ್ತು ಪೆರಿಯಾರ್ ಮುಂತಾದವರಿಂದ ನಾವು ಸಾಮಾಜಿಕ ನ್ಯಾಯವನ್ನು ಪಡೆದರು ನಮ್ಮಗಳಿಂದ ಸಮಾಜಕ್ಕೆ ಯಾವ ರೀತಿ ಕೊಡುಗೆ ಕೊಟ್ಟಿದ್ದೇವೆಂಬ ಅಂಶವನ್ನು ಕೂಡ ಮನಗಣಬೇಕಿದೆ ನಾವೆಲ್ಲರೂ ಕೂಡ ಈ ಸಮಾಜದ ಋಣವನ್ನು ತೀರಿಸುವ ಕೆಲಸ ಮಾಡಬೇಕಿದೆ ಪರಮಪೂಜ್ಯ ಶ್ರೀಗಳ ಮತ್ತು ರಾಜ್ಯ ಸರ್ಕಾರದ ಈ ಸಮುದಾಯವನ್ನು ಪ್ರತಿನಿಧಿಸುವ ಮಂತ್ರಿಗಳಿಂದ ನಾಯಕ ಜನಾಂಗದ ಬಹುದಿನಗಳ ಬೇಡಿಕೆ ಮೀಸಲಾತಿಯನ್ನು ಹೆಚ್ಚಿಸುವ ಅಂತ ಕೆಲಸವಾಗಿದೆ ಜನ ಸರ್ಕಾರವನ್ನು ಈ ಸಮುದಾಯದ ಎಲ್ಲರೂ ಅಭಿನಂದಿಸಬೇಕಿದೆ ಸಮಾಜದ ಪ್ರತಿಯೊಬ್ಬರು ಕೂಡ ವೈಚಾರಿಕವಾಗಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಎಚ್ಚರವಹಿಸಿ ಬದಲಾಗಿದೆ ಈ ಮುಖಾಂತರ ಸಾಮಾಜಿಕ ಬದಲಾವಣೆಯನ್ನು ಕೂಡ ಮಾಡುವುದು ಅನಿವಾರ್ಯವಾಗಿದೆ ಇದಕ್ಕೋಸ್ಕರ ನಾವೆಲ್ಲರೂ ಕೂಡ ಒಂದು ಹೊಸ ಕಂಕಣವನ್ನು ಕಟ್ಟಿ ದೀಕ್ಷೆ ಪಡೆಯಬೇಕಿದೆ ಎಂದು ಹೇಳಿದರು ಸಮಾರಂಭದಲ್ಲಿ ಗಿರಿಜನ ಅಭಿವೃದ್ಧಿ ಅಧಿಕಾರಿ ದಿವಾಕರ್ ತಾಲೂಕ್ ಪಂಚಾಯ್ತಿಯ ಸಹಾಯಕ ನಿರ್ದೇಶಕ ಸಂತೋಷ್ ಕುಮಾರ್ ಬಿಜೆಪಿ ಮುಖಂಡರಾದ ಪ್ರಕಾಶ್ ರೆಡ್ಡಿ ತಿಮ್ಮಾರೆಡ್ಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಜೈ ಲಕ್ಷ್ಮಿ ಉಪನ್ಯಾಸಕ ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು

 

 

Share. Facebook Twitter Pinterest LinkedIn Tumblr WhatsApp Email
Previous Articleಜಿ.ಪಂ. ಫಲಾನುಭವಿಗಳ ಮಾಹಿತಿ ಸಂಗ್ರಹಣೆಗೆ ತಂತ್ರಾಂಶ ಅಭಿವೃದ್ಧಿಗೆ ಚಿಂತನೆ: ಸಿಇಓ ದಿವಾಕರ್
Next Article ಓಬಿಸಿ ಪಟ್ಟಿಯಿಂದ ತಳವಾರ ಪರಿವಾರ ಸಮುದಾಯ ತೆಗೆದು ಹಾಕಿದ ಸರ್ಕಾರ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.