Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಕರ್ನಾಟಕದ ಒಂದಿಂಚು ಭೂಮಿಯನ್ನು ಬಿಡುವುದಿಲ್ಲ: ಸಿಎಂ ಬೊಮ್ಮಾಯಿ
ರಾಜ್ಯ

ಕರ್ನಾಟಕದ ಒಂದಿಂಚು ಭೂಮಿಯನ್ನು ಬಿಡುವುದಿಲ್ಲ: ಸಿಎಂ ಬೊಮ್ಮಾಯಿ

D KumaraswamyBy D KumaraswamyDecember 27, 2022Updated:December 27, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕರ್ನಾಟಕದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ವಿಧಾನಸಭೆ ನಿರ್ಣಯವನ್ನ ಅಂಗೀಕರಿಸಿದ್ದಕ್ಕೆ ಪ್ರತಿಕ್ರಿಯಿಸಿದ ದಕ್ಷಿಣ ರಾಜ್ಯದ ಸಿಎಂ ಬಸವರಾಜ್ ಬೊಮ್ಮಾಯಿ, ನಾನು ಒಂದಿಂಚು ಭೂಮಿಯನ್ನ ಸಹ ಬಿಟ್ಟುಕೊಡುವುದಿಲ್ಲ ಎಂದು ಹೇಳಿದರು.

ಏಕನಾಥ್ ಶಿಂಧೆ ಸರ್ಕಾರವು ಇಂತಹ ಕ್ರಮಗಳಿಗೆ ಮೊರೆ ಹೋಗುತ್ತಿದೆ. ಯಾಕಂದ್ರೆ, ಈ ಪ್ರಕರಣದಲ್ಲಿ ಅವರ ವಾದಗಳು ಸುಪ್ರೀಂಕೋರ್ಟ್ ಮುಂದೆ ಬಾಕಿ ಉಳಿದಿದ್ದು, ತುಂಬಾ ದುರ್ಬಲವಾಗಿದೆ ಎಂದು ಹೇಳಿದರು.

 

 

‘ಕರ್ನಾಟಕದ ಒಂದಿಂಚೂ ಭೂಮಿಯನ್ನ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ. ಕರ್ನಾಟಕ ಸರ್ಕಾರವು ಪ್ರತಿ ಇಂಚು ಭೂಮಿಯನ್ನ ರಕ್ಷಿಸಲು ಸಂಪೂರ್ಣವಾಗಿ ಬದ್ಧವಾಗಿದೆ. ರಾಜ್ಯಗಳ ಪುನರ್ವಿಂಗಡಣಾ ಕಾಯ್ದೆ, 1956ರ ಆಧಾರದ ಮೇಲೆ ರಾಜ್ಯಗಳನ್ನ ಸಂಘಟಿಸಲಾಯಿತು. ಸುಪ್ರೀಂಕೋರ್ಟ್ ಮುಂದೆ ಬಾಕಿ ಉಳಿದಿರುವ ಅವರ ಪ್ರಕರಣವು ತುಂಬಾ ದುರ್ಬಲ ವಾಗಿರುವುದರಿಂದ ಮಹಾರಾಷ್ಟ್ರದ ರಾಜಕಾರಣಿಗಳು ಇಂತಹ ಕೆಲಸಗಳನ್ನ ಮಾಡುತ್ತಿದ್ದಾರೆ ‘ ಎಂದು ಸಿಎಂ ಹೇಳಿದರು.

ಅಂದ್ಹಾಗೆ, ಮಹಾರಾಷ್ಟ್ರ ವಿಧಾನಸಭೆ ಮಂಗಳವಾರ ಕರ್ನಾಟಕದೊಂದಿಗಿನ ವಿವಾದಾತ್ಮಕ ಗಡಿ ಪ್ರದೇಶದಲ್ಲಿ ವಾಸಿಸುವವರಿಗೆ ಒಗ್ಗಟ್ಟನ್ನ ವ್ಯಕ್ತಪಡಿಸುವ ನಿರ್ಣಯವನ್ನ ಅಂಗೀಕರಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈ ನಿರ್ಣಯವನ್ನು ಮಂಡಿಸಿದರು. ಬೆಳಗಾವಿ, ಕಾರವಾರ, ನಿಪ್ಪಾಣಿ, ಭಾಲ್ಕಿ, ಬೀದರ್ ನಗರಗಳು ಮತ್ತುಮಹಾರಾಷ್ಟ್ರ ಕರ್ನಾಟಕದ 865 ಮರಾಠಿ ಭಾಷಿಕ ಗ್ರಾಮಗಳನ್ನ ಯಾವುದೇ ಪರಿಸ್ಥಿತಿಯಲ್ಲಿ ಸೇರಿಸಲು ಸರ್ವೋಚ್ಚ ನ್ಯಾಯಾಲಯದಲ್ಲಿ ಎಲ್ಲಾ ಅಗತ್ಯ ಕಾನೂನು ಕ್ರಮಗಳನ್ನ ಕೈಗೊಳ್ಳಲಾಗುವುದು ಎಂದು ಸಿಎಂ ಮಂಡಿಸಿದ ನಿರ್ಣಯದಲ್ಲಿ ತಿಳಿಸಲಾಗಿದೆ.

Share. Facebook Twitter Pinterest LinkedIn Tumblr WhatsApp Email
Previous Articleಎಲ್ಲಾ ಸರ್ಕಾರಿ ಸಂಸ್ಥೆಗಳಿಗೆ ನಳದ ಸಂಪರ್ಕ ಕಲ್ಪಿಸಿ : ಸಿಇಓ ದಿವಾಕರ್
Next Article ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್ : ಹಳೆ ಪಿಂಚಣಿ ಯೋಜನೆ ಜಾರಿ ಇಲ್ಲ
D Kumaraswamy
  • Tumblr

Related Posts

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.