Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು: ಸಿಇಓ ಸೂಚನೆ
ಜಿಲ್ಲಾ ಸುದ್ದಿ

ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು: ಸಿಇಓ ಸೂಚನೆ

D KumaraswamyBy D KumaraswamyNovember 9, 2022Updated:November 9, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಜಲ‌ಜೀವನ್ ಮಿಷನ್ ಕಾಮಗಾರಿಯು ಉತ್ತಮ ಗುಣಮಟ್ಟದಲ್ಲಿರಬೇಕು ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಸಮಸ್ಯೆ ಆಗಬಾರದು ಎಂದು ಅಲ್ಲಿನ ಇಂಜಿನಿಯರ್ ಗೆ ಸಿಇಓ ದಿವಾಕರ್ ಸೂಚಿಸಿದರು.
ಅವರು ಭರಮಸಾಗರದ ಕೋಡಿ ರಂಗವ್ವನಹಳ್ಳಿಯಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿ ವೀಕ್ಷಿಸಿ ಮಾತನಾಡಿದರು.ಈ ಸಮಯದಲ್ಲಿ ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡರು

 

 

ಇಸಾಮುದ್ರದಲ್ಲಿ‌ಮಹಿಳಾ ಸಂಘಟನೆಗಳೊಂದಿಗೆ ಸಂವಾದ ನಡೆಸಿದ ಸಿಇಓ‌ದಿವಾಕರ್ ಅವರು ಮಹಿಳೆಯರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು. ಈ ಸಮಯದಲ್ಲಿ ಸ್ಥಳದಲ್ಲಿದ್ದ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮಹಿಳೆಯರ ಆರೋಗ್ಯ ತಪಾಸಣೆ ನಡೆಸಿದರು. ಇದರ ಜೊತೆಗೆ ಆರೋಗ್ಯ ಕೇಂದ್ರದಿಂದ ನಮಗೆ ಉತ್ತಮ‌ ಸಹಕಾರ ಸಿಗುತ್ತಿದೆ. ಸಕಾಲದಲ್ಲಿ ಚಿಕಿತ್ಸೆ ಸಿಗುತ್ತಿದೆ ಎಂದರು. ನಂತರ ಲಕ್ಷ್ಮಿ ಸಾಗರದ ಪ್ರಾಥಮಿಕ‌ ಆರೋಗ್ಯ ಕೇಂದ್ರಕ್ಕೆ ಭೇಟಿ‌ ನೀಡಿ ಅಲ್ಲಿನ ಸ್ಥಿತಿಯನ್ನು ನೋಡಿ ಶ್ಲಾಘಿಸಿದರು. ಉಪಕಾರ್ಯದರ್ಶಿಗಳು ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಐ.ಎ.ಎಸ್ , ಐ.ಪಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆ ಪಾಸು ಮಾಡಿ ಉನ್ನತ ಅಧಿಕಾರಿಗಳಾಗಿ
Next Article ಹಗಲು ರಾತ್ರಿಯನ್ನದೆ ಜನರ ಸಮಸ್ಯೆ ಆಲಿಸಿದ ಶಾಸಕ ರಘುಮೂರ್ತಿ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.