ಸರ್ಕಾರಿ‌ ಕೆಲಸ ಸಿಗದೆ ಮನನೊಂದು ಯುವತಿ ಆತ್ಮಹತ್ಯೆ

ಕ್ರೈಂ

ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟ‌ನೆ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರುಶುರಾಂಪುರ ವ್ಯಾಪ್ತಿ ಯ ಕಾಮಸಮುದ್ರ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತ ಯುವತಿಯನ್ನು ಉಷಾ (22) ಎಂದು ಗುರುತಿಸಲಾಗಿದೆ.ಸರ್ಕಾರಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಕುಟುಂಬ ಕಾರಣ ಅಲ್ಲ ವ್ಯವಸ್ಥೆಯೇ ಕಾರಣ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಪರುಶುರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Leave a Reply

Your email address will not be published. Required fields are marked *