Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಗಾಂಧಿಜಿ ಕನಸು ನನಸಾಗಬೇಕಾದರೆ ಯುವಕರು ನೈರ್ಮಲೀಕರಣ ಮತ್ತು ಸ್ವಚ್ಛತೆಯಲ್ಲಿ ತಮ್ಮನ್ನು ಅರ್ಪಿಸಿಕೊಳ್ಳಬೇಕು
ಜಿಲ್ಲಾ ಸುದ್ದಿ

ಗಾಂಧಿಜಿ ಕನಸು ನನಸಾಗಬೇಕಾದರೆ ಯುವಕರು ನೈರ್ಮಲೀಕರಣ ಮತ್ತು ಸ್ವಚ್ಛತೆಯಲ್ಲಿ ತಮ್ಮನ್ನು ಅರ್ಪಿಸಿಕೊಳ್ಳಬೇಕು

D KumaraswamyBy D KumaraswamyAugust 21, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಮಹಾತ್ಮ ಗಾಂಧೀಜಿ ಕಂಡಂತಹ ಸ್ವಚ್ಛ ಭಾರತದ ಕನಸು ನನಸಾಗಬೇಕಾದರೆ ಇಂದಿನ ಯುವಕರು ನೈರ್ಮಲೀಕರಣ ಮತ್ತು ಪರಿಸರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ತಮ್ಮನ್ನು ತಾವು ಅರ್ಪಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಚಳ್ಳಕೆರೆ ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದರು ಅವರು ಇಂದು ಚಳ್ಳಕೆರೆ ನಗರದ ಬೋಸ್ ಯೂತ್ಸ್ ಅಸೋಸಿಯೇಷನ್ ಏರ್ಪಡಿಸಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮನುಷ್ಯನ ದಿನನಿತ್ಯದ ಬದುಕಿನಲ್ಲಿ ಕೆಲವು ಸರ್ಕಾರದಿಂದ ಕೊಡ ಮಾಡಲ್ಪಡುತ್ತವೆ ಕೆಲವನ್ನು ಅಂದರೆ ಗಾಳಿ ನೀರು ಮತ್ತು ನೈಸರ್ಗಿಕವಾಗಿ ನಾವು ಪಡೆಯಬಹುದಾದಂತ ಸಂಪನ್ಮೂಲಗಳನ್ನು ಕ್ರಮಬದ್ಧವಾಗಿ ಬಳಸಿಕೊಂಡು ಹೋಗುವಂತೆ ನಾಗರೀಕರಿಗೆ ಮಾರ್ಗದರ್ಶನ ನೀಡುವ ಹೊಣೆಗಾರಿಕೆ ಯುವಕರದ್ದಾಗಿದೆ ಅದರಲ್ಲೂ ಮುಖ್ಯವಾಗಿ ಶುದ್ಧವಾದ ಗಾಳಿ ಮತ್ತು ನೀರು ಇವುಗಳು ಸದ್ಬಳಕೆ ಆಗಬೇಕು ಸುಚಿತ್ವವನ್ನು ಕಾಪಾಡಿಕೊಳ್ಳುವುದರ ಮೂಲಕ ಸಮಾಜದ ಸ್ವಾಸ್ಥ್ಯವನ್ನು ನಾವೆಲ್ಲರೂ ಕಾಪಾಡಬೇಕಿದೆ ಈ ದೆಸೆಯಲ್ಲಿ ಈ ಯುವಕ ಸಂಘದವರು ಮಾಡಿರುವಂತಹ ಅಭಿಯಾನ ಒಂದು ಸತ್ಕಾರ್ಯವಾಗಿದೆ ಇದನ್ನು ಮುಂದುವರಿಸಿಕೊಂಡು ಹೋಗುವಂತೆ ಬೋಸ್ ಯುವಕ ತಂಡಕ್ಕೆ ಕರೆ ನೀಡಿದರು. ಪೊಲೀಸ್ ನಿರೀಕ್ಷಕ ಉಮೇಶ್ ಮಾತನಾಡಿ ಮಹಾತ್ಮ ಗಾಂಧಿ ಅಂಬೇಡ್ಕರ್ ಸ್ವಾಮಿ ವಿವೇಕಾನಂದ ಹಾಗೂ ಸಾವರ್ಕರ್ ಇವರೆಲ್ಲ ರಾಷ್ಟ್ರದ ಅಖಂಡತೆಯನ್ನು ಸಂರಕ್ಷಣೆ ಮಾಡಿ ಭಾರತದ ಪರಂಪರೆಯನ್ನು ವಿಶ್ವಕ್ಕೆ ಪರಿಚಯ ಮಾಡಿಸಿದವರು ಈ ನಿಟಲ್ಲಿ ಈ ಯುವಕರು ಕೈಗೊಂಡಿರುವ ಕಾರ್ಯ ಮುಂದೆ ಒಂದು ದಿನ ಫಲ ನೀಡಲಿದೆ ಯುವಕರು ಸಮಾಜವನ್ನು ಬದಲಾಯಿಸುವಂತ ದಿಕ್ಸೂಚಿಯಾಗಲಿದ್ದಾರೆ ಎಂದು ಹೇಳಿದರು ಸಂಘದ ವೆಂಕಟೇಶ್ ಮತ್ತು ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು

 

 

Share. Facebook Twitter Pinterest LinkedIn Tumblr WhatsApp Email
Previous Articleವೈವಿದ್ಯಮಯ ವಸ್ತು ಪ್ರದರ್ಶನ
Next Article ಚುನಾಯಿತ ಪ್ರತಿನಿಧಿಗಳು ಸಮಾಜದ ಋಣ ತೀರಿಸಬೇಕು
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.