Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಜನಜಾಗೃತಿ ಎಲ್.ಇ.ಡಿ. ವಾಹನಕ್ಕೆ ಜಿಲ್ಲಾಧಿಕಾರಿ ವೆಂಕಟೇಶ್.ಟಿ ಚಾಲನೆ
ಜಿಲ್ಲಾ ಸುದ್ದಿ

ಜನಜಾಗೃತಿ ಎಲ್.ಇ.ಡಿ. ವಾಹನಕ್ಕೆ ಜಿಲ್ಲಾಧಿಕಾರಿ ವೆಂಕಟೇಶ್.ಟಿ ಚಾಲನೆ

D KumaraswamyBy D KumaraswamyFebruary 13, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಜನಜಾಗೃತಿ ಎಲ್.ಇ.ಡಿ. ವಾಹನಕ್ಕೆ ಜಿಲ್ಲಾಧಿಕಾರಿ ವೆಂಕಟೇಶ್.ಟಿ ಚಾಲನೆ

ಅತಿಯಾದ ಪೆಟ್ರೋಲ್ ಇಂಧನಗಳ ಬಳಕೆಯಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಅದರಲ್ಲೂ ಶುದ್ದಗಾಳಿ ಗುಣಮಟ್ಟ ಕಡಿಮೆಯಾಗಿ ವಾಯುಮಾಲಿನ್ಯ ಹೆಚ್ಚುತ್ತಿದೆ. ಸಾಂಪ್ರದಾಯಕ ಇಂಧನಗಳ ಬದಲಿಗೆ ಎಲೆಕ್ಟ್ರಿಕಲ್ ವಾಹನ ಹಾಗೂ ಸಮೂಹ ಸಾರಿಗೆ ಬಳಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ವತಿಯಿಂದ ಪರಿಸರ ರಕ್ಷಣೆಯ ಧ್ಯೇಯದೊಂದಿಗೆ, ರಸ್ತೆ ಸುರಕ್ಷತಾ ಸಪ್ತಾಹ ಆಚರಿಸಲಾಗುತ್ತಿದೆ.
ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್.ಟಿ ಜನಜಾಗೃತಿ ಎಲ್.ಇ.ಡಿ ವಾಹನಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿದರು.

 

 

ಎಲ್.ಇ.ಡಿ ವಾಹನ ಜಿಲ್ಲೆಯಾಧ್ಯಂತ ಸಂಚರಿಸಿ, ಸಾರ್ವಜನಿಕರಲ್ಲಿ ಪರಿಸರ ರಕ್ಷಣೆ, ರಸ್ತೆ ಸುರಕ್ಷತಾ ಸೂಚನೆಗಳು, ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸಲಿದೆ. ಸಾರಿಗೆ ಇಲಾಖೆ ವತಿಯಿಂದ 6 ವಿವಿಧ ಬಗೆಯ ಕಿರುಚಿತ್ರಗಳನ್ನು ನಿರ್ಮಿಸಲಾಗಿದೆ. ಜಾತ್ರೆ, ಸಂತೆ, ಪಟ್ಟಣ, ನಗರ ಸೇರಿದಂತೆ ಜನದಟ್ಟಣೆ ಹೆಚ್ಚಿರುವ ಸ್ಥಳಗಳಲ್ಲಿ ಎಲ್.ಇ.ಡಿ ಪರದೆಯ ಮೇಲೆ ಈ ಕಿರುಚಿತ್ರಗಳನ್ನು ಪ್ರದರ್ಶಿಸಲಾಗುವುದು.

ಜನಜಾಗೃತಿ ಎಲ್.ಇ.ಡಿ ವಾಹನಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೆಂದ್ರಕುಮಾರ್ ಮೀನಾ, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೇಸಿಂಗ್, ಲೋಕೋಪಯೋಗಿ ಇಲಾಖೆ ರಾಜೇಶ್, ಸಾರಿಗೆ ಅಧಿಕಾರಿಗಳಾದ ಸಿ.ಡಿ.ಹೇಮಂತ್ ಕುಮಾರ್, ಪ್ರಸನ್ನ ಹಾಗೂ ಇತರೆ ಸಿಬ್ಬಂದಿ ಇದ್ದರು.

 

Share. Facebook Twitter Pinterest LinkedIn Tumblr WhatsApp Email
Previous Articleಬೋವಿ ಸಮಾಜಕ್ಕೆ ಹಾಗು ಪಕ್ಷದ ನಿಷ್ಠಾವಂತರಿಗೆ ಲೋಕಸಭೆ ಟಿಕೆಟ್ ನೀಡಿ: ಡಿ‌.ಬಸವರಾಜ್ ಒತ್ತಾಯ
Next Article ನಾಯಕನಹಟ್ಟಿ ಬಂದ್ ಸಂಪೂರ್ಣ ಯಶಸ್ವಿ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.