Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ರಾಜ್ಯ ರಾಜಕೀಯದ ಬಗ್ಗೆ ಕೋಡಿ ಮಠದ ಶ್ರೀಗಳಿಂದ ಸ್ಪೋಟಕ ಭವಿಷ್ಯ!!
ರಾಜ್ಯ

ರಾಜ್ಯ ರಾಜಕೀಯದ ಬಗ್ಗೆ ಕೋಡಿ ಮಠದ ಶ್ರೀಗಳಿಂದ ಸ್ಪೋಟಕ ಭವಿಷ್ಯ!!

D KumaraswamyBy D KumaraswamyFebruary 14, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

ರಾಜ್ಯ ರಾಜಕೀಯದ ಬಗ್ಗೆ ಕೋಡಿ ಮಠದ ಶ್ರೀಗಳಿಂದ ಸ್ಪೋಟಕ ಭವಿಷ್ಯ!!

ರಾಜ್ಯದಲ್ಲಿ ಈ ಬಾರಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ. ರಾಜಕೀಯದಲ್ಲಿ ಇನ್ನೂ ದಾಳಗಳಿವೆ, ಹಲವು ಗೊಂದಲಗಳಿವೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.

ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠದ ಶ್ರೀಗಳಿಂದ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಈ ಬಾರಿ ಒಂದು ಪಕ್ಷ ಈ ಬಾರಿ ಅಧಿಕಾರಕ್ಕೆ ಬರುತ್ತೆ. ರಾಜಕೀಯದಲ್ಲಿ ಇನ್ನೂ ದಾಳಗಳಿವೆ, ಹಲವು ಗೊಂದಲಗಳಿವೆ. ಪಕ್ಷಗಳು ಒಡೆಯುತ್ತೆ ಚುನಾವಣೆ ನಡೆದ್ರು ಪಕ್ಷ ಒಡೆಯುತ್ತೆ. ಯುಗಾದಿ ನಂತರ ಯಾರು ರಾಜ್ಯದ ಸಿಎಂ ಆಗ್ತಾರೆ ಅನ್ನೋದನ್ನ ಹೇಳ್ತೀನಿ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಹೇಳಿದ್ದಾರೆ.

ಈ ಹಿಂದೆ ಬಾಗಲಕೋಟೆಯಲ್ಲಿ ರಾಜಕಾರಣದ ಬಗ್ಗೆ ಭವಿಷ್ಯ ನುಡಿದಿದ್ದ ಕೋಡಿ ಶ್ರೀಗಳು, ರಾಜಕೀಯ ಅಸ್ಥಿರತೆ ಇದೆ. ಯಾವ ಪಕ್ಷವೂ ಕೂಡಿ ಹೋಗೋದು ಕಷ್ಟ. ಚುನಾವಣೆವರೆಗೂ ಏನನ್ನು ಹೇಳೋಕೆ ಆಗೋದಿಲ್ಲ. ಎಲ್ಲ ಡಿವೈಡ್ ಆಗುವ ಲಕ್ಷಣ ಇದೆ. ಆದರೂ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಲೋಕ ಅದಾಲತ್:   ಜಿಲ್ಲೆಯಲ್ಲಿ 66,489 ಪ್ರಕರಣಗಳು ಇತ್ಯರ್ಥ
Next Article ಬೆಂಗಳೂರು ಶಾಸಕರ ಕೊಲೆ ಸುಪಾರಿ ಪ್ರಕರಣ : ಹೊಳಲ್ಕೆರೆಯಲ್ಲಿ ಇಬ್ಬರು ಆರೋಪಿಗಳ ಬಂಧನ
D Kumaraswamy
  • Tumblr

Related Posts

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.