Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ವನಕಲ್ಲು ಮಠದಲ್ಲಿ ಮಾ. 8 ರಿಂದ ಜಾತ್ರೆ, 17ಕ್ಕೆ ರಥೋತ್ಸವ
ಜಿಲ್ಲಾ ಸುದ್ದಿ

ವನಕಲ್ಲು ಮಠದಲ್ಲಿ ಮಾ. 8 ರಿಂದ ಜಾತ್ರೆ, 17ಕ್ಕೆ ರಥೋತ್ಸವ

D KumaraswamyBy D KumaraswamyMarch 1, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ವನಕಲ್ಲು ಮಠದಲ್ಲಿ ಮಾ. 8 ರಿಂದ ಜಾತ್ರೆ, 17ಕ್ಕೆ ರಥೋತ್ಸವ

ಮಾರ್ಚ್ 8 ರಿಂದ ಮಾ. 17ರವರೆಗೆ ವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಸುಕ್ಷೇತ್ರ ಮಠದಲ್ಲಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದ್ದು, ಮಾರ್ಚ್ 17ರಂದು ವನಕಲ್ಲು ಮಲ್ಲೇಶ್ವರನ ಬ್ರಹ್ಮ ರಥೋತ್ಸವ ನಡೆಯಲಿದೆ ಎಂದು ಮಠದ ಪೀಠಾಧ್ಯಕ್ಷರಾದ ಡಾ. ಬಸವ ರಮಾನಂದ ಸ್ವಾಮೀಜಿ ತಿಳಿಸಿದರು.

 

 

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ನಂತರ ಜಾತ್ರಾ ಮಹೋತ್ಸವ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಶ್ರೀಗಳು ನೆಲಮಂಗಲ ತಾಲ್ಲೂಕಿನ ಡಾಬಸ್ ಪೇಟೆಯ ಹೆಗ್ಗುಂದ ಬಳಿ ಇರುವ ಶ್ರೀಮಠದಲ್ಲಿ
ಮಾರ್ಚ್ 8 ರಂದು ಜಾತ್ರೆಗೆ ಚಾಲನೆ ನೀಡಲಾಗುವುದು. ಅಂದು ಬೆಳಿಗ್ಗೆ ಮಲ್ಲೇಶ್ವರ ದೇವರಿಗೆ ಬೆಳಗಿನ ಜಾವ ರುದ್ರಾಭಿಷೇಕ ಪಂಚಲೋಹದ ಕವಚದರಣೆ, ಹೂವಿನ ಅಲಂಕಾರ ವಿವಿಧ ಧಾನ್ಯಗಳ ಅಲಂಕಾರ ಶಿವರಾತ್ರಿ ಜಾಗರಣೆ ಈಗೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರಗಲಿವೆ. ಜಾತ್ರಾ ಮಹೋತ್ಸವ ಅಂಗವಾಗಿ ಮಾ.9 ರಿಂದ 15 ವರೆಗೆ ಯುವಕ, ಯುವತಿಯರಿಗೆ ಸಿದ್ದಯೋಗಾನಂದಶ್ರೀ
ಕ್ರಿಕೆಟ್ ಕಪ್ ಹಾಗೂ ವಾಲಿಬಾಲ್ ಪಂದ್ಯಾವಳಿ ಏರ್ಪಡಿಸಲಾಗಿದೆ. ಮಾ.16ರಂದು ಬೆಳಿಗ್ಗೆ 11.30 ಕ್ಕೆ ಪ್ರತಿಬೋತ್ಸವ, ಡೊಳ್ಳುಕುಣಿತ, ವೀರಗಾಸೆ, ಕರಡಿವಾದ್ಯ, ಭಜನೆ, ಸಾಂಸ್ಕೃತಿಕ ನಾಟಕೋತ್ಸವ, ಮುದ್ದೇನಹಳ್ಳಿ ಪಾಳ್ಯ ಗ್ರಾಮಸ್ಥರಿಂದ ಬೆಲ್ಲದ ಆರತಿ ಕಾರ್ಯಕ್ರಮ ಸೇರಿದಂತೆ
ಸಂಜೆ 7.30ಕ್ಕೆ ಸಂಸ್ಕೃತ ಸಂಶೋಧನ ಉದ್ಘಾಟನಾ ಸಮಾರಂಭ ನಡೆಯಲಿದೆ ‌ ಮಾ.17ರಂದು 10:30ಕ್ಕೆ ವನಕಲ್ಲುಶ್ರೀ ಪ್ರಶಸ್ತಿ, ಜಗಜ್ಯೋತಿ ಪ್ರಶಸ್ತಿ, ವಿಶ್ವ ಜ್ಯೋತಿ ಪ್ರಶಸ್ತಿ, ಬಾಲಗಂಗಾಧರನಾಥ ನಿರ್ಮಲ ಜ್ಯೋತಿ ಪ್ರಶಸ್ತಿ, ಶರಣಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದ್ದು, ಇದಾದ ಬಳಿಕ ಮಧ್ಯಾನ್ಹ 1.30 ಕ್ಕೆ ವನಕಲ್ಲು ಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ನಡೆಯಲಿದೆ.
ಈ ಜಾತ್ರಾ ಮಹೋತ್ಸವಕ್ಕೆ ವಿವಿಧ ಮಠಾಧೀಶರು, ಕೇಂದ್ರ ಸಚಿವ ಎ ನಾರಾಯಣಸ್ವಾಮಿ, ಸಚಿವರಾದ ಡಾ. ಜಿ. ಪರಮೇಶ್ವರ್, ಕೆಎನ್. ರಾಜಣ್ಣ, ಡಿ. ಸುಧಾಕರ್, ಶಿವರಾಜ್ ತಂಗಡಗಿ, ಕೆಹೆಚ್ ಮುನಿಯಪ್ಪ, ಮಾಜಿ ಸಿಎಂ ಕುಮಾರಸ್ವಾಮಿ, ಸೇರಿದಂತೆ ಹಾಲಿ ಹಾಗೂ ಮಾಜಿ ಸಚಿವರು,‌ ಶಾಸಕರು, ಮಾಜಿ ಮುಖ್ಯಮಂತ್ರಿಗಳು,
ಸಾಹಿತಿಗಳು ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಭಾಗದ ಮಠದ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಡಾ. ಬಸವ ರಮಾನಂದ ಸ್ವಾಮೀಜಿ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯೆ ಶಿವರಂಜಿನಿ ಯಾದವ್, ಚಿತ್ರಜಿತ್ ಯಾದವ್,‌ ಶಿಕ್ಷಣ ಸಂಸ್ಥೆಯ ವೀರಕರಿಯಪ್ಪ, ಪ್ರಭು ಯಾದವ್, ಬಾಲೆನಹಳ್ಳಿ ಹರೀಶ್, ಓಮೇಶ್, ರಂಗಸ್ವಾಮಿ, ಸಂತೋಷ್, ಗೋವಿಂದಪ್ಪ, ಎಂಎಂಎಸ್ ಮುರುಳಿ, ರಂಗಯ್ಯ
ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಉತ್ಪನ್ನಗಳ ಬ್ರ್ಯಾಂಡಿಂಗ್, ಹಣಕಾಸು ಹಾಗೂ ಮಾರುಕಟ್ಟೆ ನಿರ್ವಹಣೆಗೆ ಆದ್ಯತೆ ನೀಡಿ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
Next Article ನಿವೃತ್ತ ಐಎಎಸ್ ಅಧಿಕಾರಿಗೆ ಛಲವಾದಿ ಮಹಾಸಭಾದಿಂದ ಶ್ರದ್ಧಾಂಜಲಿ ಸಲ್ಲಿಕೆ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.