Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ
ಜಿಲ್ಲಾ ಸುದ್ದಿ

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

D KumaraswamyBy D KumaraswamyJune 25, 2025No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

ಕಾಯಕವೇ ಕೈಲಾಸ ದಾಸೋಹವೇ ದೇವಧಾಮ. ಅನ್ನ ದಾಸೋಹವು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಅನ್ನದಾನವು ಕೇವಲ ಆಹಾರವನ್ನು ದಾನ ಮಾಡುವುದಲ್ಲ, ಅದು ಕರುಣೆ, ಸಹಾನುಭೂತಿ ಮತ್ತು ಸಮಾಜ ಸೇವೆಯ ಸಂಕೇತವಾಗಿದೆ. ಎಂದು ಭೋವಿಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.

 

 

ಭಾರತೀಯ ರೈಲ್ವೆ ಬೋರ್ಡಿನ ಮಾಜಿ ಸದಸ್ಯರಾದ ಡಾ.ಕೆ.ವಿ ಸಿದ್ಧರಾಜು ಕುಟುಂಬದಿಂದ ನಗರದ ಹೊರವಲಯದಲ್ಲಿರುವ ಎಸ್ ಜೆ ಎಸ್ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಹಾಗೂ ಅನ್ನದಾಸೋಹದ ಕೈಂಕರ್ಯವನ್ನು ನೆರವೇರಿಸಿದರು. ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು
ವಿವಿಧ ಶ್ರೇಷ್ಠ ದಾನಗಳಲ್ಲಿ ಒಂದಾದ ಅನ್ನದಾನದ ಮಹತ್ವ ಅರಿತವರು ಡಾ.ಕೆ.ವಿ.ಸಿದ್ಧರಾಜು. ಒಂದು ತುತ್ತು ಅನ್ನಕ್ಕೆ ಪರದಾಡುವ ಜನರಿಗೆ ಅನ್ನವೇ ದೇವರು ಆಗಿರುತ್ತದೆ. ಅನ್ನವೇ ಬದುಕಾಗಿರುತ್ತದೆ. ಅನ್ನವಿಲ್ಲದೇ ಈ ಜಗತ್ತಿನಲ್ಲಿ ಹಲವಾರು ಜನ ಪರದಾಡುತ್ತಾರೆ. ಈ ರೀತಿಯ ಬದುಕನ್ನು ಕಂಡ ಸಿದ್ಧರಾಜು ಅವರು ಬಾಲ್ಯದಲ್ಲಿ ಒಪ್ಪತ್ತಿನ ಗಂಜಿಗೂ ಅಲೆದಾಟ ನಡೆಸಿದ್ದಾರೆ. ಆಹಾರಕ್ಕಾಗಿ ಬದುಕಿನ ಹೊರಾಟ ಪ್ರಾರಂಭಿಸಿದ್ದಾರೆ. ಇಂದು ತಾವು ಉಂಟು ಬಡವರ ಹಸಿವನ್ನು ನೀಗಿಸುವ ಮಟ್ಟಕ್ಕೆ ಬೆಳೆದಿದ್ದಾರೆ. ಆಹಾರದ ಹಾಗೆ ನೀರು ಕೂಡಾ ಜೀವಕ್ಕೆ ತುಂಬಾ ಮುಖ್ಯವಾಗಿದೆ. ಬಾಯಾರಿಕೆಯಿಂದ ಸಾಯುವ ಸ್ಥಿತಿಯಲ್ಲಿ ಇರುವವನಿಗೆ ಒಂದು ಗುಟುಕು ನೀರು ಸಿಕ್ಕಿದರು ಸಹ ಅದು ಅವನಿಗೆ ಜೀವ ಜಲವೇ ಆಗಿರುತ್ತದೆ. ಆಗಾಗಿ ಸಿದ್ಧರಾಜು ಅವರು ಭೋವಿ ಗುರುಪೀಠದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಆಗಮಿಸುವ ಸದ್ಭಕ್ತರಿಗೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿದ್ದಾರೆ.

ನಾವು ತಿನ್ನುವ ಅನ್ನದ ಒಂದೊಂದು ಆಗುಳಿನ ಮೇಲೂ ಅದನ್ನು ತಿನ್ನುವವರ ಹೆಸರು ಇರುತ್ತದೆ ಎನ್ನುವ ಮಾತು ಸಾಮಾನ್ಯವಾಗಿದೆ. ಅಕ್ಕಿಯು ಉಳಿದರೆ ನಾಳೆ ಅನ್ನಮಾಡಬಹುದು. ಅನ್ನ ಮಾಡಿ ತಿಂದು ಉಳಿದರೆ ನಂತರ ಅದನ್ನು ಬಿಸಾಕಬೇಕೆ ಹೊರತು ಅದು ನಾಳೆಗೆ ಹಾಳಾಗುತ್ತದೆ. ಹಾಗಾಗಿ ನಮಗೆ ಎಷ್ಟು ಬೇಕೋ ಅಷ್ಟೇ ಅಕ್ಕಿಯನ್ನು ಬಳಸಿ ಅನ್ನವನ್ನಾಗಿ ಪರಿವರ್ತಿಸಬೇಕು. ನಾಲ್ಕು ಅಗುಳು ಕಡಿಮೆ ತಿಂದರು ಪರವಾಗಿಲ್ಲ. ಹತ್ತು ಅಗುಳು ಹಾಳಾಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.

ಸಮಾರಂಭದಲ್ಲಿ ಶ್ರೀಮತಿ ಗೀತಾ ಸಿದ್ಧರಾಜು, ಶಾಂತರಾಮು, ನಾಗರಾಜು, ಚಂದ್ರಶೇಖರ, ಗೆರಗುಂಟೆಪಾಳ್ಯ ಸಿದ್ಧರಾಜು, ರಾಘವೇಂದ್ರ , ಶ್ರೀಧರ ಉಪಸ್ಥಿದರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಸಾರ್ವಜನಿಕರ ಬದುಕು ನಿಮ್ನ ಸ್ವಂತ ಬದುಕೆಂದು ತಿಳಿದು ಕೆಲಸ ಮಾಡಿ: ಶಾಸಕ ಎಂ ಚಂದ್ರಪ್ಪ
Next Article ಜಾತಿಗಣತಿ ಸರ್ವೇ ಮತ್ತೇ ವಿಸ್ತರಿಸದೆ ಒಳಮೀಸಲಾತಿ ಶೀಘ್ರ ಜಾರಿಗೆ ಕ್ರಮಕೈಗೊಳ್ಳಿ:ಮಾಜಿ ಸಚಿವ ಎಚ್.ಆಂಜನೇಯ
D Kumaraswamy
  • Tumblr

Related Posts

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025

ಕಚೇರಿಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಕಲ್ಪಿಸಲು ಡಿ.ಸಿ. ಸೂಚನೆ

March 20, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.