Share Facebook Twitter LinkedIn Pinterest Email ರಜನೀಶ್ ಗೋಯಲ್ ಅವರಿಂದ ತೆರವಾಗಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಶ್ರೀಮತಿ ಶಾಲಿನಿರಜನೀಶ್ ಅವರು, ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅವರ ಕಚೇರಿಗೆ ತೆರಳಿ ಮಾಜಿ ಸಚಿವ ಎಚ್ ಆಂಜನೇಯ ಶಾಲಿನಿ ರಜನೀಶ್ ಅವರನ್ನು ಅಭಿನಂದಿಸಿ ಶುಭ ಕೋರಿದರು.