Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಅಮಾನತ್ತು ವಾಪಾಸ್ಸು ಪಡೆಯಿರಿ ಇಲ್ಲವೇ ಸಾಮೂಹಿಕ‌ ರಜೆ ಮೇಲೆ ಕಳುಹಿಸಿ
ಜಿಲ್ಲಾ ಸುದ್ದಿ

ಅಮಾನತ್ತು ವಾಪಾಸ್ಸು ಪಡೆಯಿರಿ ಇಲ್ಲವೇ ಸಾಮೂಹಿಕ‌ ರಜೆ ಮೇಲೆ ಕಳುಹಿಸಿ

D KumaraswamyBy D KumaraswamyMarch 6, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಅಮಾನತ್ತು ಮಾಡಿರುವ ನಾಲ್ಕು ಜನ ಪಿಡಿಒ ಗಳ ಅಮಾನತ್ತು ಆದೇಶ  ವಾಪಾಸ್ಸು ಪಡೆಯಿರಿ ಇಲ್ಲವೇ ಜಿಲ್ಲೆಯ ಎಲ್ಲಾ ಪಿಡಿಒಗಳನ್ನು ಸಾಮೂಹಿಕ ರಜೆ ಮೇಲೆ ಕಳುಹಿಸಿ ಎಂದು ಪಿಡಿಒಗಳು ಸಿಇಒಗೆ  ಮನವಿ ಸಲ್ಲಿಸಿದರು. ಚಿತ್ರದುರ್ಗ  ಜಿಲ್ಲಾ ಪಂಚಾಯಿತಿ ಕಚೇರಿ ಬಳಿ ಸಿಇಒ ಸೋಮಶೇಖರ್ ಅವರನ್ನು ಭೇಟಿ‌ ಮಾತಾಡಿದರು.  ತಾವು ಸಾಮೂಹಿಕ  ರಜೆ ಮೇಲೆ ಕಳುಹಿಸಿ ಜೊತೆಗೆ ನಾವು ನಿಮ್ಮ ಆದೇಶವನ್ನು ಪಾಲಿಸಲು ಸಿದ್ಧರಿದ್ದೇವೆ. ಈಗಾಗಲೇ 4 ಜನರನ್ನು ಅಮಾನತ್ತುಗೊಳಿಸಿದ್ದೀರಾ, ಇನ್ನು ಇಬ್ಬರನ್ನು ಅಮಾನತ್ತು ಮಾಡಲು ಆಯುಕ್ತಾಲಯಕ್ಕೆ ಬರೆದಿದ್ದೀರಾ ನಮ್ಮ ತಪ್ಪಿಲ್ಲದೆ ಇದ್ದರೂ ನಮ್ಮನ್ನು ಅಮಾನತ್ತುಗೊಳಿಸಲಾಗುತ್ತಿದೆ. ಆದ್ದರಿಂದ ಹಿಂದೆ ಅಮಾನತ್ತು ಮಾಡಿದ ನಾಲ್ಕು ಜನರ ಅಮಾನತ್ತು ಆದೇಶ ಹಿಂದಕ್ಕೆ ಪಡೆಯಬೇಕು. ಇಲ್ಲದೇ ಹೋದರೆ ನಮ್ಮ ಸಾಮೂಹಿಕ ರಜೆ ಮೇಲೆ ಕಳುಹಿಸಿ ಎಂದು ಒತ್ತಾಯಿಸಿದರು.  ಜೊತೆಗೆ ತಮ್ಮ ಕೆಲ ಬೇಡಿಕೆಗಳನ್ನು  ಮುಂದಿಟ್ಟಿದ್ದು,  ಆ ಬೇಡಿಕೆಗಳು‌ ಹಾಗೂ ಸಮಸ್ಯೆಗಳನ್ನು  ಹಂತ ಹಂತವಾಗಿ   ಬಗೆಹರಿಸಲಾಗುವುದು ಎಂದರು.‌ ಕೆಲವುಗಳನ್ನು ಮಾತಾಡಿ ಬಗೆಹರಿಸುವಂತೆ ಉಪ‌ ಕಾರ್ಯದರ್ಶಿ ಕೆ. ತಿಮ್ಮಪ್ಪ ಅವರಿಗೆ    ಸಿಇಓ ಸೋಮಶೇಖರ್ ಸೂಚಿಸಿ ಮನವಿಯನ್ನು ಸ್ವೀಕರಿಸಿದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಚಿತ್ರದುರ್ಗ ಜಿಲ್ಲೆಯ ಸಿಜೇರಿಯನ್ ಪ್ರಮಾಣ ಕೇಳಿ ದಂಗಾದ ಕೇಂದ್ರ ಸಚಿವರು
Next Article ತಾಯಿ‌ಮಕ್ಕಳ ಆಸ್ಪತ್ರೆ ಬರಲು‌ ಕಾರಣರಾದವರನ್ನು ಮರೆತೆ ಬಿಡ್ತು ಆರೋಗ್ಯ ಇಲಾಖೆ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.