Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಕ್ರೈಂ»
ಕ್ರೈಂ

D KumaraswamyBy D KumaraswamyNovember 8, 2020No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಾಮರಾಜನಗರ,ನ08(ಸಂವಾ)- ಅಕ್ರಮವಾಗಿ ಹರಿಶಿನ ಗಿಡಗಳ ‌ಮಧ್ಯೆ ಬೆಳೆದ  15 ಲಕ್ಷ ಮೌಲ್ಯದ 290 ಕೇಜಿ  ಗಾಂಜಾವನ್ನು ಹನೂರು ಪೋಲಿಸರು ವಶಕ್ಕೆ ಪಡೆದಿದ್ದಾರೆ.

 

 

Chitradurga ganja vasha

ಚಾಮರಾಜನಗರದ ಹನೂರು ತಾಲೂಕಿನ  ಬಂಡಿ ಹಳ್ಳಿ ಸಮೀಪ ನಾಗನಕಟ್ಟೆ ದೊಡ್ಡಿಯಲ್ಲಿ   ವಡಿವೇಲು ಎಂಬ ವ್ಯಕ್ತಿಯು ಹಿರಿಶಿನ ಗಿಡಗಳ ಮಧ್ಯೆ  120 ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆದಿದ್ದ, ಮಾಹಿತಿಯ ಮೇರೆಗೆ ದಾಳಿ ನಡೆಸಿದ ಹನೂರು ಪೋಲಿಸರು 120 ಗಿಡಗಳ  290 ಕೇಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಆರೋಪಿ ವಡಿವೇಲುವನ್ನು ಬಂಧಿಸಿದ್ದಾರೆ.
ಹನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter Pinterest LinkedIn Tumblr WhatsApp Email
Previous Article79 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 12,698ಕ್ಕೆ ಏರಿಕೆ
Next Article ಸೀಫೋರ್ ವೋಟರ್ ಸಮೀಕ್ಷೆ ತಪ್ಪಾಗಿದೆ: ಮಾಜಿ ಸಚಿವ ಎಚ್ ರೇವಣ್ಣ
D Kumaraswamy
  • Tumblr

Related Posts

ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

January 31, 2026

ಹಾಡು ಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಒಡವೆ ದೋಚಿದ ಡರೋಡೆ ಗ್ಯಾಂಗ್

September 1, 2025

ಹೊಸದುರ್ಗ: ಬೈಕ್ ಕಳ್ಳರಿಬ್ಬರ ಬಂಧನ11 ಬೈಕ್ ಗಳು ವಶ

August 26, 2025

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.