Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ನನ್ನನ್ನು ಕಡಿದರೂ ನಾನು ಹಿಂದುತ್ವ ಬಿಡೋಲ್ಲ : ಈಶ್ವರಪ್ಪ
ಜಿಲ್ಲಾ ಸುದ್ದಿ

ನನ್ನನ್ನು ಕಡಿದರೂ ನಾನು ಹಿಂದುತ್ವ ಬಿಡೋಲ್ಲ : ಈಶ್ವರಪ್ಪ

D KumaraswamyBy D KumaraswamyDecember 11, 2020No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ: ನನ್ನನ್ನು ಕಡಿದರೂ ನಾನು ಹಿಂದುತ್ವ ವಾದಿಯೇ ನಾನು ಹಿಂದುತ್ವ ಬಿಟ್ಟುಕೊಡುವುದಿಲ್ಲ ಎಂದು ಗ್ರಾಮೀಣಾಭಿವೃದ್ದಿ ಸಚಿವ ಈಶ್ವರಪ್ಪ ಹೇಳಿದರು.

Chitradurga I WL not leave hindutva

 

 

ಅವರು ಚಿತ್ರದುರ್ಗದ ಖಾಸಗಿ ಹೋಟೇಲ್ ನಲ್ಲಿ‌ಪತ್ರಿಕಾ ಗೋಷ್ಟಿಯನ್ನುದ್ದೇಶಿಸಿ ಮಾತನಾಡಿ, ಇದಕ್ಕಾಗಿಯೇ ನಾನು ಗೋವನ್ನು ಮತ್ತು ಹೆಣ್ಣನ್ನು ತಾಯಿ ಎಂದು ಕರೆಯುತ್ತಿರುವುದು. ಕುರುಬ ಜಾತಿಯೂ ಹಿಂದ್ವತಕ್ಕೆ‌ ಸೇರಿದೆ ತಾನೆ, ಕೋಲಿ,ಉಪ್ಪಾರ ಇಂತಹ ಸಮಾಜಗಳು ಅರ್ಹತೆಯ ಪ್ರಕಾರ ಎಸ್ಟಿ ಗೆ ಸೇರಿದರೆ ತಪ್ಪೇನಿದೆ. ಸಿದ್ದರಾಮಯ್ಯ ರಾಜಕೀಯಕ್ಕಾಗಿ ಕುರುಬ ಎಂಬ ಪದ ಬಳಸಿಕೊಳ್ಳಬಹುದು ಅದರೆ ನಾನು ಆ ಪದ ಬಳಸಿಕೊಳ್ಳೋದಿಲ್ಲ. ಅಹಿಂದ ಪದವನ್ನು ನಿಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಳಸುತ್ತಿದ್ದಿರಿ, ನನ್ನ ಕ್ಷೇತ್ರದಲ್ಲಿ‌ ಕುರುಬರು ಇದ್ದರೂ ನಾನು ಅವರನ್ನು ಮತ ಕೇಳೋದಿಲ್ಲ. ನನಗೆ ಹಿಂದುತ್ವದ ಮೇಲೆಯೇ ಮತವನ್ನು‌ ಕೊಡುತ್ತಾರೆ. ಸಮಾಜದ ಸಮಾವೇಶಕ್ಕೆ ಬರುತ್ತೇನೆ ಎಂದರೆ ಸಿದ್ದರಾಮಯ್ಯ ಅವರನ್ನು‌ ಕರೆಯಲು ತಯಾರಿದ್ದೇನೆ ಎಂದು ಹೇಳಿದರು.

ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Article85 ದಿನಗಳ ನಂತರ ನಟಿ ಸಂಜನಾಗೆ ಸಿಕ್ತು ಜಾಮೀನು
Next Article ಮುಂದಿನ ಅಧಿವೇಶನದಲ್ಲಿನ ಲವ್ ಜಿಹಾದಿಗೆ ಕಡಿವಾಣ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.