Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜಕೀಯ»ಒಗ್ಗೂಡಿ ಕೆಲಸ ಮಾಡಿದಲ್ಲಿ ಚಂದ್ರಪ್ಪ ಗೆಲುವು ಕಟ್ಟಿಟ್ಟ ಬುತ್ತಿ
ರಾಜಕೀಯ

ಒಗ್ಗೂಡಿ ಕೆಲಸ ಮಾಡಿದಲ್ಲಿ ಚಂದ್ರಪ್ಪ ಗೆಲುವು ಕಟ್ಟಿಟ್ಟ ಬುತ್ತಿ

D KumaraswamyBy D KumaraswamyApril 25, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಜಿಲ್ಲೆಯ ಹೊಳಲ್ಕೆರೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಳನ್ನು ಚಂದ್ರಪ್ಪ ಮಾಡಿದ್ದಾರೆ. ಕ್ಷೇತ್ರದ‌ ಎಲ್ಲಾ ಜನರು ಹೇಳುತ್ತಿದ್ದಾರೆ. ಕಾರ್ಯಕರ್ತರು ಬಿಜೆಪಿ‌ ಜೀವಾಳ. ನೀವುಗಳು ಚುನಾವಣೆಯಲ್ಲಿ ಒಗ್ಗೂಡಿ ಕೆಲಸ‌ ಮಾಡಿದಲ್ಲಿ ಚಂದ್ರಪ್ಪ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಗುಜರಾತ್ ಶಾಸಕ ಪ್ರಕಾಶ್ ವರ್ಮ ಹೇಳಿದರು. ಅವರು ಹೊಳಲ್ಕೆರೆಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಎಂ. ಚಂದ್ರಪ್ಪ, ಮೂರುವರೆ ವರ್ಷ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ಜನರು ಮೆಚ್ಚುವ ಆಡಳಿತ ವನ್ನು ನೀಡಿದೆ. ಅದೇರೀತಿ ಹೊಳಲ್ಕೆರೆ ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಗಳನ್ನು‌ ಮಾಡಲಾಗಿದೆ.ಅಧಿಕಾರ ಶಾಶ್ವತವಾದದ್ದಲ್ಲ.ಅಧಿಕಾರ ಇದ್ದಾಗ ಜನರಿಗೆ ಒಳಿತಾ ಗುವ ಕೆಲಸಗಳನ್ನು ಮಾಡ ಬೇಕು. ಜನಸೇವೆಯೇ ಜನಾರ್ಧನನ ಸೇವೆ ಎಂಬ ನಿಲುವಿನೊಂದಿಗೆ ನಾನು ಕೆಲಸ ಮಾಡಿದ್ದೆನೆ. ಇದ ಕ್ಕಾಗಿಯೇ ಕ್ಷೇತ್ರದ ಜನರು ರಸ್ತೆ ರಾಜ ಎಂಬ ಬಿರು ದನ್ನು ಕೊಟ್ಟಿದ್ದಾರೆ.
೨೪ ಗಂಟೆ ವಿದ್ಯುತ್, ನೀರು ಕೊಡುವ ವ್ಯವಸ್ಥೆ ಮಾಡುತ್ತೇನೆ. ಇದಕ್ಕಾಗಿ ವಾಣಿವಿಲಾಸ ಸಾಗರ ದಿಂದ ನೀರು ತರಲು ಈಗಾಗಲೇ ಪೈಪ್ ಲೈನ್ ಮಾಡಿಸಲಾಗಿದೆ. ರಾಜ್ಯ ಹಾಗೂ ದೇಶದಲ್ಲಿ‌ ಡಬಲ್ ಇಂಜಿನ್ ಸರ್ಕಾರ ಸಾಕಷ್ಟು ಕೆಲಸಗಳನ್ನು‌ ಮಾಡಿದೆ. ದೇಶದಲ್ಲಿ ಯಾರೋಬ್ಬರು ಹಸಿವಿನಿಂದ ಇರಬಾರದು ಎಂದು ಉಚಿತವಾಗಿ ಅಕ್ಕಿ ಕೊಡುವ ಕೆಲಸವನ್ನು ದೇಶದ ಪ್ರಧಾನಿ‌ ಮೋದಿ ಅವರು ಮಾಡಿದ್ದಾರೆ.
೨೪ ಸಾವಿರ ಕೋಟಿ ಬಜೆಟ್ ಇತ್ತು, ಇದರಲ್ಲಿ ಎಷ್ಟೇಲ್ಲ ಕೆಲಸ ಮಾಡಬ ಹುದಿತ್ತು. ಆದರೆ ಯಾವು ದೇ ಕೆಲಸವನ್ನು ಮಾಡ ಲಿಲ್ಲ, ಇಂತಹವರಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವ ಮೂಲಕ ೫೦ ಸಾವಿರ ಮತಗಳಿಂದ ನನ್ನನ್ನು ಜಯಶೀಲರನ್ನಾಗಿ ಮಾಡಬೇಕು ಎಂದು ಮನವಿ ಮಾಡಿದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಕಡಿಮೆ ಮತ ಹಾಕಿದ ಊರು ಕಡೆಗಣನೆ ಮಾಡಿದ ಚಂದ್ರಪ್ಪ
Next Article ಬಿಜೆಪಿ ವಚನಭ್ರಷ್ಟ ಪಕ್ಷ ,ಕೊಟ್ಟ ಮಾತು ತಪ್ಪದ ಏಕೈಕ ಪಕ್ಷ ಕಾಂಗ್ರೆಸ್ ಮಾ ಜಿ ಸಚಿವ ಆಂಜನೇಯ ಅನಿಸಿಕೆ
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?

March 21, 2024

ಎಲ್ಲೆಲ್ಲೂ ಸ್ಥಳೀಯ ಅಭ್ಯರ್ಥಿ ಕೂಗು : ಡಾ.ಬಿ .ತಿಪ್ಪೇಸ್ವಾಮಿ ಫುಲ್ ರೌಂಡ್ಸ್

February 24, 2024
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.