Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಮತ್ತೆ ಶುರುವಾಗಿದೆ ಶೀಘ್ರದಲ್ಲಿ ನಿಮ್ಮ ಮುಂದೆ ಬರಲಿದೆ
ರಾಜ್ಯ

ಮತ್ತೆ ಶುರುವಾಗಿದೆ ಶೀಘ್ರದಲ್ಲಿ ನಿಮ್ಮ ಮುಂದೆ ಬರಲಿದೆ

D KumaraswamyBy D KumaraswamyJuly 31, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಅತಿಶೀಘ್ರದಲ್ಲಿ ನಿಮ್ಮ ಮುಂದೆ ಬರಲಿದೆ ಮತ್ತೆ ಶುರುವಾಗಿದೆ..

 

 

*ನಿಹಾರಿಕಾ ಕ್ರಿಯೇಷನ್ಸ್* ರವರ *ಮತ್ತೆ ಶುರುವಾಗಿದೆ* ಹೃದಯದ ಮಾತು ಎಂಬ (ಆಲ್ಬಮ್ ಹಾಡು) ಪ್ರೀತಿ ಪ್ರೇಮದ ವಿರಹ ಪ್ರೀತಿ ಮಾಡಿದ ಹುಡುಗನಿಂದ ಪ್ರೀತಿ ದೂರವಾದ ಮೇಲೆ ಆ ಪ್ರೀತಿಯ ನೆನಪು ಮತ್ತೆ ಮತ್ತೆ ಕಾಡುವ ಹಾಗೆ ಅವಳ ಪ್ರೀತಿಯ ನೆನಪಿನಂಗಳದಲ್ಲಿ ಮರೆಯಾದ ಸುಂದರ ಪ್ರೇಮ ವಿರಹದ ಗೀತೆಯನ್ನು ಇತ್ತೀಚೆಗಷ್ಟೇ ಸಕ್ಲೇಶಪುರ/ಹಾಸನ ಬೆಂಗಳೂರು/ಸುತ್ತಮುತ್ತ ಸುಂದರ ರಮಣೀಯ ಮನೋಹರಕವಾದ ತಾಣಗಳಲ್ಲಿ ಚಿತ್ರಕರಿಸಲಾಯಿತು. ಈ ಗೀತೆಯನ್ನು ರಚಿಸಿ ಸಾಹಿತ್ಯ ಸಂಯೋಜನೆ ಮಾಡಿ ಹಾಡಿದವರು ಡಿ.ಕೆ. ಹಣಮಂತು ನಾರಾಯಣಪುರ (ಯಾದಗಿರಿ) ಮತ್ತೆ ಈ ಗೀತೆಯ ನೃತ್ಯವನ್ನು ತನ್ನ ಕ್ಯಾಮರಾದಲ್ಲಿ ಸೆರೆಹಿಡಿದವರು ಅಭಿಲಾಶ್, ಹಾಸನ್,
ಸಹಾಯಕ ನಾಗಿ ಇಂದ್ರ್ ಜಿತ್,(ಮಸ್ಕಿ) ಹಾಗೂ ಈ ಗೀತೆಗೆ ನೃತ್ಯ ಸಂಯೋಜನೆ ಪ್ರದೀಪ್ ನಂದಿ (ವಿಜಯಪುರ) ಅವರದು,
ಈ ಆಲ್ಬಮ್ ಹಾಡಿನಲ್ಲಿ ನಾಯಕಿಯಾಗಿ ಲಕ್ಷಿತ ಪೂಜಾರಿ (ಮಂಗಳೂರು) ಇವರ ಜೊತೆಯಾಗಿ ಮೌನೇಶ್ ರಾಠೋಡ್ (ಮಸ್ಕಿ) ನಾಯಕನಾಗಿ ಹೆಜ್ಜೆ ಹಾಕಿ ಜೊತೆಗೆ ಆಲ್ಬಮ್ ಹಾಡಿನ ಸಂಪೂರ್ಣ ವೆಚ್ಚವನ್ನು ಬರೆಸಿ ನಿರ್ಮಾಪಕರಾಗಿದ್ದಾರೆ, ಯಲಿಯೂರು ಪಿಳ್ಳೇಗೌಡ ರವರ ನಿರ್ದೇಶನವಿದೆ.

Share. Facebook Twitter Pinterest LinkedIn Tumblr WhatsApp Email
Previous Articleನಿವೃತ್ತಿಯ ದಿನಗಳು ನೋವು ನಲಿವಲ್ಲಿ ಹೆಜ್ಜೆ ಹಾಕುವ ಹೊತ್ತು
Next Article ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಿದ ನ್ಯಾಯಾಧೀಶರು
D Kumaraswamy
  • Tumblr

Related Posts

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026

ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

January 6, 2026

ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

December 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.